Breaking News
Home / Recent Posts (page 190)

Recent Posts

ನದಿ ತೀರದ ಗ್ರಾಮದ ಜನರು ಕಟ್ಟ ಎಚ್ಚರಿಕೆ ವಹಿಸಬೇಕು

ಚಿಕ್ಕೋಡಿ ವ್ಯಾಪ್ತಿಯ ಕಲ್ಲೋಳ ಗ್ರಾಮದಲ್ಲಿ ಕೃಷ್ಣಾ ನದಿಯು ತುಂಬಿ ಹರಿಯುತ್ತಿದ್ದು ನೀರಿನ ಪ್ರಮಾಣ ಹೆಚ್ಚಾಗಿದೆ. ಅಥಣಿ, ಕಾಗವಾಡ, ರಾಯಬಾಗ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮದ ಜನರು ಕಟ್ಟ ಎಚ್ಚರಿಕೆ ವಹಿಸಬೇಕು. ನದಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಜನ ಮತ್ತು ಜಾನುವಾರುಗಳು ನದಿ ತೀರದ ಕಡೆಗೇ ತೆರಳಬಾರದು ಇನ್ನು ಎರಡೂ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಿಗೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕೃಷ್ಣಾ …

Read More »

ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶ

ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ …

Read More »

ಕಿರಿಯ ವಯಸ್ಸಿನಲ್ಲಿ ದೇಶ ಸೇವೆಯ ಜವಾಬ್ದಾರಿ ಹೊತ್ತು ಇತರ ಯುವಕರರಿಗೂ ಮಾದರಿ

ಮೂಡಲಗಿ: ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಯಾದ ಎನ್.ಡಿ.ಎ ಪರೀಕ್ಷೆ ಪಾಸಾದ ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಸ ಸದಾಶಿವ ಬಿಳ್ಳೂರ. ವಾಯು ಸೇನೆಯ ಪ್ಲಾಯಿಂಗ್ ಆಫೀಸರ್ (ಫೈಟರ್ ಪೈಲಟ್) ಉನ್ನತ ಹುದ್ದೆಯನ್ನು ಹೈದರಾಬಾದಿನ ದುಂಡಿಗಲ್ ತರಭೇತಿ ಕೇಂದ್ರದಲ್ಲಿ ಪಡೆದು ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆಯಾಗಿ ಮಾಡಲಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಭೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ ಹುದ್ದೆಗೆರಿದರು. ಸ್ಪಧಾತ್ಮಕ ಯುಗದಲ್ಲಿ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಾಲೂಕಾಡಳಿತಕ್ಕೆ ಬಾಲಚಂದ್ರ ಜಾರಕಿಹೊಳಿ ಸೂಚನೆ

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಾಲೂಕಾಡಳಿತಕ್ಕೆ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …

Read More »

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ಮೂಡಲಗಿ: ಕೋವಿಡ್ ಮಹಾಮಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಕೊರೋನಾದಂತಹ ಅಪಾಯದ ಸಮಯದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪ್ರಂಟ್‍ಲೈನ್ ವಾರಿಯರ್ಸ್‍ಗಳಾದ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಪಟ್ಟಣದ ಎಪಿಎಮ್‍ಸಿ ಆರವಣದಲ್ಲಿ ಯಾದವಾಡ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ವತಿಯಿಂದ ಹಮ್ಮಿಕೊಳ್ಳಲಾದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಂಕು …

Read More »

ಪತ್ರಿಕಾ ವಿತರಕರ ಹಾಗೂ ಪತ್ರಕರ್ತರ ಸೇವೆ ಮೆಚ್ಚುವಂತದ್ದು: ಸಂತೋಷ ಮಹಾಲ್ಮನಿ

ಪತ್ರಿಕಾ ವಿತರಕರ ಹಾಗೂ ಪತ್ರಕರ್ತರ ಸೇವೆ ಮೆಚ್ಚುವಂತದ್ದು: ಸಂತೋಷ ಮಹಾಲ್ಮನಿ ಬೆಟಗೇರಿ:ಮನೆಮನೆಗೆ ದಿನ ಪತ್ರಿಕೆ ವಿತರಿಸುವ ವಿತರಕರು, ಸುದ್ಧಿ ಬಿತ್ತರಿಸುತ್ತಿರುವ ಪತ್ರಕರ್ತರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು ಎಂದು ಸ್ಥಳೀಯ ಮಹಾಲಕ್ಷ್ಮೀ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ಮಾಲೀಕ ಸಂತೋಷ ಮಹಾಲ್ಮನಿ ಹೇಳಿದರು. ಬೆಟಗೇರಿ ಗ್ರಾಮದ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ವತಿಯಿಂದ ಮಾಲೀಕ ಸಂತೋಷ ಮಹಾಲ್ಮನಿ ಅವರು ಸ್ಥಳೀಯ ಪತ್ರಕರ್ತರಿಗೆ, ಪತ್ರಿಕಾ ವಿತರಕರಿಗೆ ಶುಕ್ರವಾರ ಜೂ.18ರಂದು ಮಾಸ್ಕ್ ಮತ್ತು ಸ್ಯಾನಿಟೈಜ್‍ರ್ …

Read More »

ಶಾಲೆಗಳು ಸೇರಿದಂತೆ ಹಲವೆಡೆ ಗಿಡಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿ ಕೇವಲ ದಿನಾಚಾರಣೆ ಮತ್ತು ಭಾಷಣಕ್ಕೆ ಮಾತ್ರವೇ ಸೀಮಿತವಾಗಿದೆ- ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು

ರಾಮದುರ್ಗ : ಜೂನ್ ತಿಂಗಳಲ್ಲಿ ಶಾಲೆಗಳು ಸೇರಿದಂತೆ ಹಲವೆಡೆ ಗಿಡಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿ ಕೇವಲ ದಿನಾಚಾರಣೆ ಮತ್ತು ಭಾಷಣಕ್ಕೆ ಮಾತ್ರವೇ ಸೀಮಿತವಾಗಿದೆ. ಆದರೆ ಜೂನ್ ತಿಂಗಳಲ್ಲಿ ಮಾತ್ರ ಗಿಡ ನೆಡುವ ಮೂಲಕ ಪರಿಸರ ಪ್ರೇಮಿ ಎನಿಸಿಕೊಳ್ಳುವ ಬದಲು ಪ್ರತಿದಿನ ಸಸಿ ನೆಟ್ಟು ಪರಿಸರ ಪ್ರೇಮಿಯಾಗಬೇಕು ಎಂದು ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಅವರಾದಿ ಗ್ರಾಮದ ಶ್ರೀ ಫಲಾಹಾರ ಶಿವಯೋಗೀsಶ್ವರ ಸಂಸ್ಥಾನ ಮಠದಲ್ಲಿ ಕರ್ನಾಟಕ ರಾಜ್ಯ …

Read More »

ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್

ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ …

Read More »

ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್,ಮಾಸ್ಕ,ಸ್ಯಾನಿಟೈಜರ ವಿತರಿಸಿದ ಶೃದ್ಧಾ ಅಂಗಡಿ

ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್,ಮಾಸ್ಕ,ಸ್ಯಾನಿಟೈಜರ ವಿತರಿಸಿದ ಶೃದ್ಧಾ ಅಂಗಡಿ ಮೂಡಲಗಿ: .ಪಟ್ಟಣದ ಬಸವೇಶ್ವರ ಸೊಸೈಟಿ ಆವರಣದಲ್ಲಿ ಸಂಸದೆ ಮಂಗಲಾ ಅಂಗಡಿ ಅವರ ಪುತ್ರಿ ಶೃದ್ಧಾ ಅಂಗಡಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ಹಾಗೂ ಮಾಸ್ಕ್, ಸ್ಯಾನಿಟೈಜರ್ ವಿತರಿಸಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ವಾರಿಯರ್ಸ ಆಶಾ ಕಾರ್ಯಕರ್ತೆಯರು ಕೋವಿಡ್ ಮೊದಲ ಹಾಗೂ ಎರಡನೆ ಅಲೆಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾಕಷ್ಟು ಜನ ಜಾಗೃತಿ ಮೂಡಿಸುವ ಮೂಲಕ ಸಾಕಷ್ಟು …

Read More »

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಲೋಳಸೂರ-ಬಳೋಬಾಳ ರಸ್ತೆ ಕಾಮಗಾರಿ ತಿಂಗಳೊಳಗೆ ಪೂರ್ಣ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಲೋಳಸೂರ-ಬಳೋಬಾಳ ರಸ್ತೆ ಕಾಮಗಾರಿ ತಿಂಗಳೊಳಗೆ ಪೂರ್ಣ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ …

Read More »