ಮೂಡಲಗಿ : ಕೊರೋನಾ ವೈರಸ್ ಕುರಿತು ಹಲವು ಜಾಗೃತಿಕ ಗೀತೆಗಳು ಹೊರಬಂದಿವೆ. ಹಲವಾರು ಕಲಾವಿದರು ಜಾಗೃತಿ ಮೂಡಿಸುವ ಸಾಹಿತ್ಯ ರಚಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅದೇ ರೀತಿ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಅನಿಲ್ ಮಡಿವಾಳ ಅವರು ಸಾಹಿತ್ಯ ರಚಿಸಿ ಹಾಡುವ ಮೂಲಕ ಕೊರೋನಾ ಜಾಗೃತಿ ಗೀತೆಗಳನ್ನು ಸಾರ್ವಜನಿಕರು ಮನಸೋತು ವೈಲರ್ ಮಾಡತೊಡಗಿದ್ದಾರೆ. ಕಳೆದ ವರ್ಷವೂ ಕೂಡ ಕೊರೋನಾ ಸಂದರ್ಭದಲ್ಲೂ ಸಹ ಅನೇಕ ಗೀತೆಗಳನ್ನು ಹಾಡುವ …
Read More »ನಮ್ಮ ನಿತ್ಯ ಜೀವನದಲ್ಲಿ ಶಿಸ್ತಿನ ಯೋಗ, ಧ್ಯಾನ, ವ್ಯಾಯಾಮ ಮಾಡಬೇಕು- ಕುಲಸಚಿವ ಡಾ. ಬಸವರಾಜ ಪದ್ಮಶಾಲಿ
ಉತ್ತಮ ಆರೋಗ್ಯದ ಕಾಳಜಿ ಅವಶ್ಯಕ: ಕುಲಸಚಿವ ಡಾ. ಬಸವರಾಜ ಪದ್ಮಶಾಲಿ ಕಲ್ಲೋಳಿ: ನಮ್ಮ ನಿತ್ಯ ಜೀವನದಲ್ಲಿ ಶಿಸ್ತಿನ ಯೋಗ, ಧ್ಯಾನ, ವ್ಯಾಯಾಮ ಮಾಡಬೇಕು. ಉತ್ತಮ ಆಹಾರ, ನೀರು ಹಾಗೂ ಗಾಳಿಯನ್ನು ಸೇವಿಸುವುದರ ಮೂಲಕ ಕೊರೋನಾದಂತಹ ಸಾಂಕ್ರಾಮಿಕ ರೋಗಗಳು ನಮ್ಮ ದೇಹವನ್ನು ಬಾಧಿಸದಂತೆ ಎಚ್ಚರ ವಹಿಸಬೇಕು ಎಂದು ರಾಣಿ ಚನ್ನಮ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಪದ್ಮಶಾಲಿ ನುಡಿದರು. ಅವರು ಗುರುವಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಹಾಗೂ ಕಲ್ಲೋಳಿಯ ಎಸ್.ಆರ್.ಇ.ಎಸ್. …
Read More »ಕೊವೀಡ್‌ದಿಂದ ತುಕ್ಕಾನಟ್ಟಿ ಗ್ರಾಮದಲ್ಲಿ ಒಂದೇ ದಿನ ಆರು ಸಾವು ಸತ್ಯಕ್ಕೆ ದೂರವಾದದ್ದು- ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ
ಮೂಡಲಗಿ : ಬುಧುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಕೊರೋನಾ ಸೋಂಕಿನಿoದ 6 ಜನರ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಅದು ಸತ್ಯಕ್ಕೆ ದೂರವಾದದ್ದು ಎಂದು ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಅವರು ಸ್ಪಷ್ಟನೆ ನೀಡಿದ್ದಾರೆ. ತುಕ್ಕಾನಟ್ಟಿ ಗ್ರಾಮದಲ್ಲಿ ಒಂದೇ ದಿನ ಆರು ಸಾವನ್ನಪ್ಪಿರುವುದು ನಿಜ ಆದರೆ ಕೋವಿಡ್‌ದಿಂದ ನಾಲ್ಕು ಸಾವನ್ನಪ್ಪಿದ್ದಾರೆ, ವಯೋವೃದ್ಧರಾಗಿ ಇಬ್ಬರು ಸಾವನ್ನಪ್ಪಿದರೆ, ಕೋವಿಡ್‌ದಿಂದ ಮನೆಯಲ್ಲಿ ಇಬ್ಬರು ಸಾವಿಗೇಡಾದರೆ ಬೇರೆ ತಾಲೂಕಿನ ಆಸ್ಪತ್ರೆಯಲ್ಲಿ ಇಬ್ಬರು …
Read More »ಪ್ಯಾಕೇಜ್ ಘೋಷಣೆಯು ಒಂದು ವಾರದೊಳಗೆ ಜನರಿಗೆ ಮುಟ್ಟುವಂತ ಕಾರ್ಯವಾಗಬೇಕು- ಲಖಣ್ಣ ಸವಸುದ್ದಿ
ಮೂಡಲಗಿ : ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೂ 1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ಕಾರ್ಯವನ್ನು ಸ್ವಾಗತಿಸಿದ ಕಾಂಗ್ರೇಸ್ ಮುಖಂಡ ಲಖಣ್ಣ ಸವಸುದ್ದಿ ಹೇಳಿದರು. ಗುರುವಾರದಂದು ಪಟ್ಟಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲೌಕ್‍ಡೌನ ಹಿನ್ನೆಲೆಯಲ್ಲಿ ಪರಿಹಾರ ಘೋಷಣೆ ಮಾಡಿದ್ದರು, ಆದರೆ …
Read More »ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ …
Read More »22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ
ಮೂಡಲಗಿ: ಜಿಲ್ಲಾದ್ಯಾಂತ 22ರಿಂದ 24ರ ವರೆಗೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ ಹಿನ್ನೆಲೆ ಭದ್ರತಾ ಬಗ್ಗೆ ಸಾರ್ವಜನಿಕರಿಗೆ ಮನೆ ಬಿಟ್ಟು ಹೊರಗೆ ಬರದಂತೆ ಪಥಸಂಚಲನ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ ಎಂದು ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಬುಧುವಾರದಂದು ತಹಶೀಲ್ದಾರ ಕಚೇರಿ ಹಾಗೂ ಪೊಲೀಸ್ ಇಲಾಖೆಯ ಸಯೋಗದಲ್ಲಿ ಜರುಗಿದ ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ವಿನಾಕಾರಣ ಸಾರ್ವಜನಿಕರು ಓಡಾಡಿದರೆ ಕಾನೂನು …
Read More »ರೂ 1250 ಕೋಟಿ ಮೋತ್ತದ ಪರಿಹಾರ ಘೋಷಣೆ: ರೈತರ, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಸಿ.ಎಂ ಕಾರ್ಯ ಶ್ಲಾಘನೀಯ – ಸಂಸದ ಕಡಾಡಿ
ರೂ 1250 ಕೋಟಿ ಮೋತ್ತದ ಪರಿಹಾರ ಘೋಷಣೆ: ರೈತರ, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ಸಿ.ಎಂ ಕಾರ್ಯ ಶ್ಲಾಘನೀಯ – ಸಂಸದ ಕಡಾಡಿ ಮೂಡಲಗಿ: ಕರೋನಾ 2ನೇ ಅಲೆ ನಿಯಂತ್ರಣ ಸಂಬಂಧ ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೂ 1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು. …
Read More »ಶ್ರೀಧರ ಪರಪ್ಪ ಪತ್ತಾರ ನಿಧನ
ಶ್ರೀಧರ ಪತ್ತಾರ ನಿಧನ ಮೂಡಲಗಿ: ಹುಬ್ಬಳ್ಳಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕ ಇಲ್ಲಿಯ ಲಕ್ಷ್ಮೀನಗರ ನಿವಾಸಿ ಶ್ರೀಧರ ಪರಪ್ಪ ಪತ್ತಾರ (40) ಮಂಗಳವಾರ ಸಂಜೆ ನಿಧನರಾದರು. ಅವರು ತಂದೆ, ತಾಯಿ, ಪತ್ನಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಾರ್ಯ ಶ್ಲಾಘನೀಯವಾಗಿದೆ : ಗ್ರಾಪಂ ಅಧ್ಯಕ್ಷ ಕತ್ತಿ
ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಾರ್ಯ ಶ್ಲಾಘನೀಯವಾಗಿದೆ : ಗ್ರಾಪಂ ಅಧ್ಯಕ್ಷ ಕತ್ತಿ ಮೂಡಲಗಿ : ಗ್ರಾಮದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಕತ್ತಿ ಹೇಳಿದರು. ಮಂಗಳವಾರದoದು ಸಮೀರವಾಡಿ ಸಕ್ಕರೆ ಕಾರ್ಖಾನೆ ವತಿಯಿಂದ ತಾಲೂಕಿನ ಹಳ್ಳೂರ ಗ್ರಾಮ ಪಂಚಾಯತ ಕಾರ್ಯಲಯಕ್ಕೆ ಹಸ್ತಾಂತರಿಸಿದ 35 ಲೀಟರ ಸ್ಯಾನಿಟೈಜರ್ ಹಾಗೂ 15 ಲೀಟರ್ …
Read More »ತಹಶೀಲದಾರ ಕಚೇರಿಯಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ
ತಹಶೀಲದಾರ ಕಚೇರಿಯಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಮೂಡಲಗಿ : ಜಗತ್ತಿನ ಉದ್ಧಾರಕ್ಕಾಗಿ ಗಂಗಾ ಮಾತೆಯನ್ನೇ ಭೂಮಿಗೆ ತಂದ, ಲೋಕ ಕಲ್ಯಾಣಕ್ಕಾಗಿ ಶಿವನ ಜಟೆಯಲ್ಲಿರುವ ಗಂಗಯನ್ನೇ ಧರೆಗಿಳಿಸಿದ ಯೋಗಿ ಭರೀರಥರ ತತ್ವಾದರ್ಶಗಳು ಎಂದಿಗೂ ಪ್ರಸ್ತುತವಾಗಿವೆ ಎಂದು ಗ್ರೇಡ್ 2 ತಹಶೀಲ್ದಾರ ಶಿವಾನಂದ ಬಬಲಿ ಹೇಳಿದರು. ತಹಶೀಲ್ದಾರ ಕಚೇರಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಪ್ರಯುಕ್ತ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಿ ಮಾತನಾಡಿದರು. ಸಮಾಜ ಮುಖಂಡರಾದ ಮುಖಂಡರಾದ ಭಗವಂತ …
Read More »