ಗೋಕಾಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನೋಪಯೋಗಿ ಕಾರ್ಯಕ್ರಮಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಮತದಾರರಲ್ಲಿ ಮನವಿ ಮಾಡಿದರು. ರವಿವಾರದಂದು ಅರಭಾವಿ ಮತಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ ಗ್ರಾಮಗಳಿಗೆ ತೆರಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ …
Read More »ರವಿವಾರ ದಿ. 11 ರಂದು ಮಸಗುಪ್ಪಿಗೆ ನಳೀನಕುಮಾರ ಕಟೀಲ
ರವಿವಾರ ದಿ. 11 ರಂದು ಮಸಗುಪ್ಪಿಗೆ ನಳೀನಕುಮಾರ ಕಟೀಲ ಮೂಡಲಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರು ರವಿವಾರ ದಿ. 11 ರಂದು ಸಾಂಯಕಾಲ 4 ಗಂಟೆಗೆ ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮಿದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಸಭೆ ಜರುಗಲಿದೆ.. ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿಯವರ ಪ್ರಚಾರಾರ್ಥವಾಗಿ ಆಗಮಿಸಲಿರುವ ನಳೀನಕುಮಾರ ಕಟೀಲ ಅವರು ಪ್ರಚಾರ ಭಾಷಣ ಮಾಡುವರು. ಈ ಸಭೆಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ …
Read More »ಏ. 11ರಿಂದ ಕಲ್ಲೋಳಿ ಹಣಮಂತ ದೇವರ ದರ್ಶನ ನಿಷೇಧ
ಕಲ್ಲೋಳಿ: ಏ. 11ರಿಂದ ಹಣಮಂತ ದೇವರ ದರ್ಶನ ನಿಷೇಧ ಮೂಡಲಗಿ: ಕೋವಿಡ್ 19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸರ್ಕಾರದ ಮಾರ್ಗದರ್ಶನವನ್ನು ಅನುಸರಿಸುವ ಸಲುವಾಗಿ ತಾಲ್ಲೂಕಿನ ಕಲ್ಲೋಳಿಯ ಹಣಮಂತ ದೇವರ ದೇವಸ್ಥಾನವು ಏ.11ರಿಂದ ಏ. 14ರ ವರೆಗೆ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಯುಗಾದಿ ಅಮವಾಸ್ಯೆ ಹಾಗೂ ಯುಗಾದಿ ಹಬ್ಬದಂದು ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಪ್ರವೇಶ ಇರುವದಿಲ್ಲ. ಯುಗಾದಿ ಹಬ್ಬವನ್ನು ಭಕ್ತಾದಿಗಳು ತಮ್ಮ ಮನೆಗಳಲ್ಲಿ ಸರಳ ರೀತಿಯಲ್ಲಿ ಆಚರಿಸಲು ಹಣಮಂತ …
Read More »ರಾಜ್ಯದಲ್ಲಿ ಪ್ರಥಮ ಬಾರಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಫೋನ್ ಇನ್ ಸಂವಾದ ಕಾರ್ಯಕ್ರಮ- ಡಿಡಿಪಿಐ ಗಜಾನನ ಮನ್ನಿಕೇರಿ
ಮೂಡಲಗಿ: ಮಗುವಿನಲ್ಲಿರುವ ಕ್ಲಿಷ್ಠಾಂಶಗಳನ್ನು ಸರಳಿಕರಿಸಿ, ನೂರಿತ ಹಾಗೂ ಸಂಪನ್ಮೂಲ ಶಿಕ್ಷಕರುಗಳಿಂದ ಪರೀಕ್ಷೆಗಳನ್ನು ಎದುರಿಸಲು ವಿನೂತವಾಗಿ ರಾಜ್ಯದಲ್ಲಿ ಪ್ರಥಮ ಬಾರಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಫೋನ್ ಇನ್ ಸಂವಾದ ಕಾರ್ಯಕ್ರಮವನ್ನು ತಾಲೂಕಾ ಹಂತಗಳಲ್ಲಿ ಜಾರಿಗೆ ತರಲಾಗಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಫೋನ್ ಇನ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ ಶೈಕ್ಷಣಿಕವಾಗಿ …
Read More »ರೈತ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸುವ ಪಣ – ಮಾಜಿ ಸಚಿವ ಬಾಬಾಗೌಡ ಪಾಟೀಲ ವಾಗ್ದಾಳಿ
ಮೂಡಲಗಿಯ ಮಾಧ್ಯಮ ಕಚೇರಿಯಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಮಾತನಾಡಿದರು ಮಾಜಿ ಸಚಿವ ಬಾಬಾಗೌಡ ಪಾಟೀಲ ವಾಗ್ದಾಳಿ ರೈತ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸುವ ಪಣ ಮೂಡಲಗಿ: ‘ಕೇಂದ್ರ ಸರ್ಕಾರವು ರೈತ ವಿರೋಧಿ ಮೂರು ಮಸೂಧಿಗಳನ್ನು ಜಾರಿ ತಂದು ಸರ್ವಾಧಿಕಾರವನ್ನು ಮರೆದಿರುವುದನ್ನು ರೈತರೆಲ್ಲರೂ ತೀವ್ರವಾಗಿ ಖಂಡಿಸುತ್ತೇವೆ’ ಎಂದು ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ಹೇಳಿದರು. ಶನಿವಾರ ಮಾಧ್ಯಮ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
Read More »ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ
ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …
Read More »ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿರುವಷ್ಟು ತೃಪ್ತಿ, ಆನಂದ ಬೇರೆ ಎಲ್ಲಿಯೂ ದೊರೆಯುವುದಿಲ್ಲ’- ನೇಜ್‍ದ ಚಿಂತಕ ವೀರೇಶ ಪಾಟೀಲ
ಲಯನ್ಸ್ ಕ್ಲಬ್ ರೀಜನ್ ಮೀಟ್‍ದ ಉದ್ಘಾಟನೆ ‘ಸಮಾಜಕ್ಕೆ ಅರ್ಪಿಸಿಕೊಂಡವರು ನಿಜವಾದ ಶ್ರೀಮಂತರು’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿರುವಷ್ಟು ತೃಪ್ತಿ, ಆನಂದ ಬೇರೆ ಎಲ್ಲಿಯೂ ದೊರೆಯುವುದಿಲ್ಲ’ ಎಂದು ನೇಜ್‍ದ ಚಿಂತಕ ವೀರೇಶ ಪಾಟೀಲ ಹೇಳಿದರು. ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಆತಿಥ್ಯದಲ್ಲಿ ಜರುಗಿದ ‘ಲಯನ್ಸ್ ಕ್ಲಬ್ ರೀಜನ್ ಮೀಟ್-5’ರ ಪ್ರಾಂತೀಯ ಸಮಾವೇಶದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜಕ್ಕಾಗಿ ತಮ್ಮನ್ನು …
Read More »ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದನೆ
ಮೂಡಲಗಿ: 2019-20ನೇ ಸಾಲಿನಲ್ಲಿ ಯೋಜನೆಯ ಮೂರನೇ ಹಂತದ ಅಡಿಯಲ್ಲಿ ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ ಹೇಳಿದರು. ಮಂಗಳವಾರ (ಮಾ 16) ರಂದು ಸಂಸತ್ತಿನ ರಾಜ್ಯಸಭೆಯಲ್ಲಿ ಸಂಸದರಾದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರಿಸಿದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಸ್ತಿತ್ವದಲ್ಲಿರುವ ಜಿಲ್ಲಾ ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೊಸ ವೈದ್ಯಕೀಯ ಕಾಲೇಜುಗಳ …
Read More »ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ , ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’
ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಉದ್ಘಾಟನೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’ ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಿ ಅವರನ್ನು ಬೌದ್ಧಿಕವಾಗಿ ಗಟ್ಟಿಗೊಳಿಸುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿ, ಜಿಲ್ಲಾ ಡಯಟ್ ಆಶ್ರಯದಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪಠ್ಯ ಮತ್ತು ಚಿತ್ರಕಲೆ …
Read More »ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಶಶಿಕಲಾ ಜೊಲ್ಲೆಗೆ ಸವಾಲ್ ನಮ್ಮ ಸಂಬಳದ ಹಣದಲ್ಲಿ ಜೀವನ ಮಾಡಿ ತೋರಿಸಿ , ಮೂಡಲಗಿ ಸಿಡಿಪಿಓ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ
ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಶಶಿಕಲಾ ಜೊಲ್ಲೆಗೆ ಸವಾಲ್ ನಮ್ಮ ಸಂಬಳದ ಹಣದಲ್ಲಿ ಜೀವನ ಮಾಡಿ ತೋರಿಸಿ | ಮೂಡಲಗಿ ಸಿಡಿಪಿಓ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮೂಡಲಗಿ : ಅಂಗನವಾಡಿ ನೌಕರರು ತಮ್ಮ ವಿವಿಧ ಬೇಡಿಕೆಗಳಿಗೆ ಸ್ಪಂದಿಸದಿರುವ ಬಜೆಟನ್ನು ವಿರೋಧಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ಬಜೆಟ ಮಂಡನೆಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಮೆರವಣಿಗೆ ಮೂಲಕ ಪಟ್ಟಣದ ಶಿವಭೋಧರಂಗ ಕಾಲೇಜ ಆವರಣದಿಂದ ಸಿಡಿಪಿಓ ಕಚೇರಿಯವರೆಗೂ ಆಗಮಿಸಿ …
Read More »