Breaking News
Home / Recent Posts (page 211)

Recent Posts

  ‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮುಖ್ಯ’- ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೂಡಿ

‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮುಖ್ಯ’- ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೂಡಿ ಮೂಡಲಗಿ: ‘ಸದೃಢ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದಾಗಿದೆ’ ಎಂದು ಬೆಳಗಾವಿ ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೋಡಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶಿವರಾತ್ರಿ ರಾಚೋಟಿ ವೀರಭದ್ರೇಶ್ವರ ಮಠದ ರಥೋತ್ಸವ, ಶಿವರಾತ್ರಿ ಸಂದರ್ಭದಲ್ಲಿ ಡಾ. ಸಿದ್ದಲಿಂಗ್ಯ ಕಲಾ ಹಾಗೂ ಸಾಂಸ್ಕøತಿಕ ಪ್ರತಿಷ್ಠಾನದಿಂದ ಆಚರಿಸಿದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ …

Read More »

ಜನಸೇವಾ ಗೆಳೆಯರ ಬಳಗ ಹಮ್ಮಿಕೊಂಡ ಅಭಿನಂದನಾ ಸಮಾರಂಭ

ಮೂಡಲಗಿ: ಮಧ್ಯಮ ವರ್ಗದವರ ಜೊತೆ ಒಡನಾಟ, ಸಮಾಜ ಚಿಂತಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವವರು ಸಮಾಜದಲ್ಲಿ ಬಹು ಬೇಗ ಗುರುತಿಸಲ್ಪಡುವರು ಎಂದು ತೇರದಾಳ ಮಾಜಿ ಪುರಸಭೆ ಸದಸ್ಯ ಪ್ರಭು ಗಸ್ತಿ ಹೇಳಿದರು. ಗುರುವಾರದಂದು ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಹಿತೈಷಿಗಳು ಹಾಗೂ ಜನಸೇವಾ ಗೆಳೆಯರ ಬಳಗ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಚಂಡಕಿಯವರು ಅನೇಕ ವರ್ಷಗಳಿಂದ ಜನಸೇವಾ ಬಳಗದ ಸಹಕಾರದಿಂದ ಅನೇಕ ಅಭಿವೃದ್ದಿ ಕಾರ್ಯ …

Read More »

:ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು – ಶಿರಕೊಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಜಿ

ಬೆಟಗೇರಿ:ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು. ರಾತ್ರಿಗಳಲ್ಲಿ ಮಹಾಶಿವರಾತ್ರಿ ಶ್ರೇಷ್ಠವಾಗಿದೆ ಎಂದು ಶಿರಕೊಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ಬುಧವಾರದಂದು ಶಿವಾನುಭವ ಉದ್ಘಾಟನೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಸಕಲ ಜೀವಿಗಳ ಜನ್ಮದಲ್ಲಿ ಮಾನವ ಜನ್ಮ ಅತ್ಯಂತ ಶ್ರೇಷ್ಠವಾಗಿದ್ದರಿಂದ ಸಾರ್ಥಕತೆಯಿಂದ ಬದುಕಬೇಕೆಂದರು. ಮಮದಾಪೂರದ ಮೌನ ಮಲ್ಲಿಕಾರ್ಜುನ ಮಹಾಸ್ವಾಮಿಜಿ ಅವರ ಶ್ರೀಮಠದಲ್ಲಿ ಅಖಂಡ ಶಿವನಾಮಸ್ಮರಣೆ ಆರಂಭವಾಗಿ 4 …

Read More »

ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ

ಮೂಡಲಗಿ: ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ ಅವರನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬುರಾಜು, ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ ಹಾಗೂ ರಾಜ್ಯ ಭಾರತೀಯ ಆಹಾರ ನಿಗಮ ಅಧ್ಯಕ್ಷರು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಂಟಿಯಾಗಿ ಭೇಟಿಯಾದ ಸಂದರ್ಭದಲ್ಲಿ ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು. ಶುಕ್ರವಾರ (ಮಾ 12) ರಂದು …

Read More »

ಮಣ್ಣಿನ ಆರೋಗ್ಯದ ಬಗ್ಗೆ ಗಮನ ಹರಿಸಿ ಮಣ್ಣಿನ ಫಲವತ್ತತೆ ಹೆಚ್ಚಾಗುವಂತೆ ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ

ಮೂಡಲಗಿ: ಮನುಷ್ಯನ ಆರೋಗ್ಯದ ಬಗ್ಗೆ ಯೋಚಿಸುತ್ತೇವೆ ಹಾಗೆ ಮಣ್ಣಿನ ಆರೋಗ್ಯದ ಬಗ್ಗೆ ಗಮನ ಹರಿಸಿ ಮಣ್ಣಿನ ಫಲವತ್ತತೆ ಹೆಚ್ಚಾಗುವಂತೆ ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸಬಹುದು ಎಂದು ಮಣ್ಣು ಪರೀಕ್ಷಾ ಕೇಂದ್ರ ಅಧಿಕಾರಿ ಶಿವಶಂಕರ ಪಾಟೀಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಗ್ರಾಮದ ತಳಿಗಿನಕೊಡಿ ತೋಟದಲ್ಲಿ ಕೃಷಿ ಇಲಾಖೆ ಗೋಕಾಕ, ರೈತ ಸಂಪರ್ಕ ಕೇಂದ್ರ ಅರಭಾಂವಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಣ್ಣು ಆರೋಗ್ಯ ಚೀಟಿ ಯೋಜನೆಯಡಿ ಪ್ರಾತ್ಯಕ್ಷಿಕೆ …

Read More »

ಮಾ.14ರಂದು ಸಾಯಿ ಉತ್ಸವ ಕುಲಗೋಡ-2021 ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಂದ ಪ್ರವಚನ

ಮಾ.14ರಂದು ಸಾಯಿ ಉತ್ಸವ ಕುಲಗೋಡ-2021 ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಂದ ಪ್ರವಚನ ಮೂಡಲಗಿ: ತಾಲೂಕಿನ ಶ್ರೀ ಕೃಷ್ಣ ಪಾರಿಜಾತ ತವರೂರಾದ ಕಲಗೋಡ ಗ್ರಾಮದಲ್ಲಿ ಸಾಯಿ ಉತ್ಸವ ಕುಲಗೋಡ-2021 ಮತ್ತು ಶ್ರೀ ಸಾಯಿ ಜಾತ್ರಾ ಮಹೋತ್ಸವ ಹಾಗೂ 6ನೇವಾರ್ಷಿಕೋತ್ಸವ ಸಮಾರಂಭ ಅಂಗವಾಗಿ ಆದ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಮಾ.14 ರಂದು ಕುಲಗೋಡ ಪೊಲೀಸ್ ಠಾಣೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಸಾಯಿ ಸಮೀತಿ ಹಾಗೂ ಎಮ್.ಆರ್.ಯಡಹಳ್ಳಿ ಪೌಂಡೇಶನ ಅಧ್ಯಕ್ಷ ರಾಜು ಯಡಹಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಾತ್ರಾ …

Read More »

ಶ್ರೀ ಸತ್ಯಸಾಯಿಬಾಬಾರವರ ಪರಮಪಾವನ ಸಾನಿಧ್ಯದಲ್ಲಿ 14 ನೇ ವಾರ್ಷಿಕೋತ್ಸವ ಸಮಾರಂಭ

ಮೂಡಲಗಿ: ಯುಗಾವತಾರಿ ಭಗವಾನ ಶ್ರೀ ಸತ್ಯಸಾಯಿಬಾಬಾರವರ ಪರಮಪಾವನ ಸಾನಿಧ್ಯದಲ್ಲಿ 14 ನೇ ವಾರ್ಷಿಕೋತ್ಸವ ಸಮಾರಂಭವು ಮಾ. 14 ರವಿವಾರದಂದು ಆರ್.ಡಿ.ಎಸ್ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಜರುಗಲಿದೆ ಎಂದು ಸಾಯಿ ಸೇವಾ ಸಮಿತಿಯ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಮಹಾಸ್ವಾಮಿಗಳಾದ ಶ್ರೀ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮಿಜಿ ಹಾಗೂ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಶ್ರೀ ಮ.ನಿ.ಪ್ರ ಶ್ರೀ ಶಿವಾನಂದ ಮಹಾಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಬೆಳಗಾವಿ …

Read More »

 ಮಾ. 14ರಂದು ಲಯನ್ಸ್ ಕ್ಲಬ್ ರೀಜನ್ ಮೀಟ್ 

 ಮಾ. 14ರಂದು ಲಯನ್ಸ್ ಕ್ಲಬ್ ರೀಜನ್ ಮೀಟ್  ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಆತಿಥ್ಯದಲ್ಲಿ ಲಯನ್ಸ್ ಕ್ಲಬ್‍ನ ಜಿಲ್ಲಾ 317-ಬಿ ಅಡಿಯ, ರೀಜನ್ 5ರ ವ್ಯಾಪ್ತಿಯಲ್ಲಿ ಬರುವ ಲಯನ್ಸ್ ಕ್ಲಬ್‍ಗಳ ‘ರೀಜನ್ ಮೀಟ್ 2020-21’ ಕಾರ್ಯಕ್ರಮವನ್ನು ಮಾ. 14ರಂದು ಸಂಜೆ 4ಕ್ಕೆ ಸ್ಥಳೀಯ ಸಾಯಿ ಹಾಸ್ಟೇಲ್ ಆವರಣದಲ್ಲಿ ಆಯೋಜಿಸಿರುವರು. ಸಮಾವೇಶದ ನೇತೃತ್ವವನ್ನು ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ವಹಿಸಿದ್ದು, ಉದ್ಘಾಟನೆಯನ್ನು ಜಿಲ್ಲಾ ಎರಡನೇ ವೈಸ್ ಗವರ್ನರ್ …

Read More »

ಅಂಚೆ ಇಲಾಖೆಯ ‘ಆಪ್ ಕೆ ಸಾಥ್’ ಅಭಿಯಾನಕ್ಕೆ ಚಾಲನೆ

ಅಂಚೆ ಇಲಾಖೆಯ ‘ಆಪ್ ಕೆ ಸಾಥ್’ ಅಭಿಯಾನಕ್ಕೆ ಚಾಲನೆ ‘ಅಂಚೆ ಇಲಾಖೆಯಲ್ಲಿ ಮಾಡುವ ಉಳಿತಾಯ ಹೆಚ್ಚು ಭದ್ರತೆ’ ಮೂಡಲಗಿ: ಭಾರತೀಯ ಅಂಚೆ ಇಲಾಖೆಯಲ್ಲಿ ಹಣ ಉಳಿತಾಯದ ಹಲವಾರು ಉಪಯುಕ್ತ ಯೋಜನೆಗಳು ಇದ್ದು ಜನರು ಅವುಗಳ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಗೋಕಾಕ ಅಂಚೆ ವಿಭಾಗ ಅಧೀಕ್ಷಕ ಸಿ.ಜಿ. ಕಾಂಬಳೆ ಅವರು ಹೇಳಿದರು. ಭಾರತೀಯ ಅಂಚೆ ಇಲಾಖೆಯ ಗೋಕಾಕ ವಿಭಾಗದಿಂದ ಮೂಡಲಗಿಯ ಅಂಚೆ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಅಂಚೆ ಇಲಾಖೆಯ ‘ಆಪ್ ಕೆ ಸಾಥ್’ …

Read More »

ಕುಲಗೋಡ 54 ಗುಂಪು ಶೌಚಾಲಯ ನಿರ್ಮಾಣ, ಬಯಲು ಶೌಚ್ಚಕ್ಕೆ ಮುಕ್ತಿ.

ಕುಲಗೋಡ 54 ಗುಂಪು ಶೌಚಾಲಯ ನಿರ್ಮಾಣ, ಬಯಲು ಶೌಚ್ಚಕ್ಕೆ ಮುಕ್ತಿ. ಕುಲಗೋಡ:ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಹಾಗೂ ಆರ್.ಎಮ್ ಯಡಹಳ್ಳಿ ಫೌಂಡೇಶನ್ ಇವರ ಅಶ್ರಯದಲ್ಲಿ ಗ್ರಾಮದ ವ್ಯಾಪ್ತಿಯ ಅಂಗಡಿ ಕಟ್ಟಿ ಓಣಿಯ ಜನರಿಗಾಗಿ ಗುಂಪು ಒಡೆತನದ ವಯಕ್ತಿಕ 54 ಹೈಟೇಕ್ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಕುಲಗೋಡ ಗ್ರಾಮದ ಅಂಗಡಿಕಟ್ಟಿ ಓಣಿಯ ಮನೆಗಳಲ್ಲಿ ಶೌಚಾಲಯಗಳನ್ನು ಕಟ್ಟಿಕೊಳ್ಳಲು ಅಸಮರ್ಥರಾಗಿರುದ್ದರು. ಗ್ರಾಮದಲ್ಲಿ ಇಕ್ಕÀಟ್ಟಾದ ಓಣಿ ಇದಾಗಿದ್ದು ಮತ್ತು ಚಿಕ್ಕ ಪುಟ್ಟ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲಾಗದೆ …

Read More »