ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ, ಮನವಿ ಮೂಡಲಗಿ: ಪೆಟ್ರೋಲ್, ಡೀಸೈಲ್, ಅಡುಗೆ ಅನಿಲ, ರಸಗೊಬ್ಬರ, ಸಿಮೆಂಟ್ ಹಾಗೂ ಕಬ್ಬಿಣ ಮತ್ತು ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಅರಭಾಂವಿ ಮತಕ್ಷೇತ್ರದ ಜೆಡಿಎಸ್ ಪಕ್ಷದಿಂದ ಮೂಡಲಗಿ ಪಟ್ಟಣ ಕಲ್ಮೇಶ್ವರ ವೃತ್ತದಲ್ಲಿ ಮಹಿಳೆಯರು ತಲೆ ಮೇಲೆ ಗ್ಯಾಸ್ ಸಿಲೆಂಡರ ಹೊತ್ತು ಪ್ರತಿಭಟಿಸಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸೋಮವಾರ ಮನವಿ …
Read More »ಹಿಡಕಲ್ ಜಲಾಶಯದಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಡಕಲ್ ಜಲಾಶಯದಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. …
Read More »ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ- ಬಜೆಟ್ ಕುರಿತು ಕಡಾಡಿ ಅವರ ಹೇಳಿಕೆ
ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ- ಬಜೆಟ್ ಕುರಿತು ಕಡಾಡಿ ಅವರ ಹೇಳಿಕೆ ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಹೊಡೆತಕ್ಕೆ ಸಿಕ್ಕೂ ಆರ್ಥಿಕ ಸಂಕಷ್ಟ ಎದುರಾದರೂ ಕೂಡಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು 2021-22ನೇ ಸಾಲಿನ ಬಜೆಟ್ ಮಂಡಿಸುವುದರ ಮೂಲಕ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ನೀತಿಯನ್ನು ಎತ್ತಿ ಹಿಡಿದಿದ್ದು, ಪ್ರಮುಖವಾಗಿ ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ …
Read More »ಮಹಿಳೆ ಸ್ವಾಭಿಮಾನದ ಪ್ರತೀಕ : ಶ್ರೀಮತಿ ಪೂಜಾ. ಡೊಣವಾಡೆ
ಮಹಿಳೆ ಸ್ವಾಭಿಮಾನದ ಪ್ರತೀಕ : ಶ್ರೀಮತಿ ಪೂಜಾ. ಡೊಣವಾಡೆ ಮೂಡಲಗಿ : ಮಹಿಳೆ ಸ್ವಾಭಿಮಾನದ ಪ್ರತೀಕವಾಗಿದ್ದಾಳೆ. ಇಂದಿನ ಸಮಾಜದಲ್ಲಿ ಮಹಿಳಾ ಸ್ಥಾನಮಾನಗಳು ಹೆಚ್ಚಾಗುತ್ತಿದ್ದು ಮಹಿಳೆ ಅಬಲೆ ಅಲ್ಲಾ ಅವಳು ಸಬಲೇ ಎಂಬುವದನ್ನು ಇಡೀ ಸಮಾಜಕ್ಕೆ ಇಂದಿನ ಯುಗದಲ್ಲಿ ತೋರಿಸಿಕೊಡುವಷ್ಟು ಸಾಮಥ್ರ್ಯವನ್ನು ಹೊಂದಿರುತ್ತಾಳೆ. ನಮ್ಮ ಭಾರತೀಯ ಸಂಸ್ಕøತಿಯು ಮಹಿಳೆಯರಿಗೆ ದೇವತಾ ಸ್ಥಾನಮಾನ ನೀಡಿ ತಾಯಿ, ತಂಗಿ, ಅಕ್ಕ, ಹೆಂಡತಿಯ ರೂಪದಲ್ಲಿ ಗೌರವಿಸಿ ಮಹಿಳಾ ಪ್ರಾಮುಖ್ಯತೆಯನ್ನು ನೀಡುತ್ತಿರುವುದು ಒಂದು ಮುಖ್ಯ ಬೆಳವಣಿಗೆಯಾಗಿದೆ ಎಂದು …
Read More »ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ
ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ …
Read More »ಉತ್ತರ ಕರ್ನಾಟಕದ ಜನರ ಕಲೆಯ ಪ್ರೋತ್ಸಾಹ ಅನನ್ಯವಾಗಿದೆ
ಉತ್ತರ ಕರ್ನಾಟಕದ ಜನರ ಕಲೆಯ ಪ್ರೋತ್ಸಾಹ ಅನನ್ಯವಾಗಿದೆ ಮೂಡಲಗಿ: ‘ಕಲಾಭೀಮಾನಿಗಳ ಪ್ರೀತಿ, ಪ್ರೋತ್ಸಾಹ ಇರುವವರೆಗೆ ಕಲಾವಿದರು ಬೆಳೆಯುತ್ತಾರೆ. ಉತ್ತರ ಕರ್ನಾಟಕದ ಜನರು ಕಲೆಗೆ ಕೊಡುವ ಪ್ರೋತ್ಸಾಹವು ಅನನ್ಯವಾಗಿದೆ’ ಎಂದು ಧಾರಾವಾಹಿ ನಟಿ ಮೋಕ್ಷಿತಾಗ ಪೈ (ಪಾರು) ಹೇಳಿದರು. ಅವರು ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಶನಿವಾರ ರಾತ್ರಿ ಜರುಗಿದ ನಾಟ್ಯ ರಾಣಿ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮದಲ್ಲಿ ಮಾತನಾಡಿ, …
Read More »ಜೋಕಾನಟ್ಟಿ ಪಿಕೆಪಿಎಸ್‍ಗೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧ ಆಯ್ಕೆ
ಜೋಕಾನಟ್ಟಿ ಪಿಕೆಪಿಎಸ್‍ಗೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧ ಆಯ್ಕೆ ಮೂಡಲಗಿ: ತಾಲೂಕಿನ ಜೋಕಾನಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕುಭೇಂದ್ರ ಶಿವಪ್ಪ ತೇಗ್ಗಿ ಮತ್ತು ಉಪಾಧ್ಯಕ್ಷರಾಗಿ ಮುತ್ತೇಪ್ಪ ಸಿದ್ದಪ್ಪ ಶಾಬಾನಿ ಆವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಸಂಧರ್ಭದಲ್ಲಿ ಸಂಘದ ನಿರ್ದೇಶಕರಾದ ಲಕ್ಕಪ್ಪ ಮುಡ್ಡೆಪ್ಪನ್ನವರ, ಶಂಕರ ಮಾಲಪ್ಪಗೋಳ, ವಿಟ್ಟಪ್ಪ ಭೀ ಪಾಟೀಲ, ಸಿದ್ದಪ್ಪ ಮೊಖಾಶಿ, ಚಂದ್ರಕಾಂತ ಬೀದರಿ, ಶಿವಗೊಂಡ ಪಾಟೀಲ, ಸಿದ್ರಾಯ ಕಂಬಳಿ, ಪಾರ್ವತಿ ಕರಿಗೌಡ್ರ, ಪಾರ್ವತಿ ಅಳಗೋಡಿ, …
Read More »ಮಾ. 8ರಂದು ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ
ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸ್ಥಳೀಯ ಶಿವಬೋಧರಂಗ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಮಾ. 8ರಂದು ಸಂಜೆ 4ಕ್ಕೆ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಿದ್ದಾರೆ. ಅಧ್ಯಕ್ಷತೆಯನ್ನು ಲಯನ್ಸ್ ಪರಿವಾರ ಅಧ್ಯಕ್ಷ ಪುಲಕೇಶ ಸೋನವಾಲಕರ ವಹಿಸುವರು. ಮುಖ್ಯ ಅತಿಥಿಗಳಾಗಿ ನಿಪ್ಪಾಣಿಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಹಾಗೂ ಅತಿಥಿಯಾಗಿ ಲಯನ್ಸ್ ಸಂಸ್ಥೆಯ ಪ್ರಾತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಭಾಗವಹಿಸುವರು. ಸನ್ಮಾನ: ದೇಸಿ ವೈದ್ಯೆ …
Read More »ಶ್ರೀ ಸಿದ್ಧಾರೂಢರ ಭಕ್ತರಿಂದ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರು ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರ ಮಠದಲ್ಲಿ ಮಾ.11 ರಂದು ನಡೆಯಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಸ್ಥಳೀಯ ಅಶ್ವಾರೂಢ ಶ್ರೀ ಬಸವೇಶ್ವರ ವೃತ್ತದಲ್ಲಿ ಸೋಮವಾರ ಮಾ.8ರಂದು ಮುಂಜಾನೆ 8ಗಂಟೆಗೆ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಗ್ರಾಪಂ ಉಪಾಧ್ಯಕ್ಷ ಬಸವಂತ ಕೋಣಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಅಧ್ಯಕ್ಷತೆ ವಹಿಸಲಿದ್ದು, ಸುಭಾಷ …
Read More »ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ
ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಮೂಡಲಗಿ: ನಾಟ್ಯ ರಾಣಿ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಮಾ.6ರಂದು ಸಂಜೆ 5 ಗಂಟೆಗೆ ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ಸನಿತ್ ಸೋನವಾಲ್ಕರ ತಿಳಿಸಿದ್ದಾರೆ. ಕಾರ್ಯಕ್ರಮ ಸಾಧ್ಯವನ್ನು ಶ್ರೀ ಅಮ್ರತಭೋಧ ಸ್ವಾಮಿಜಿ ವಹಿಸುವವರು, ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಉದ್ಘಾಟಿಸುವವರು, ಶ್ರೀ ವೆಂಕಟೇಶ್ವರ …
Read More »