ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣವೇ ಮುಖ್ಯ ಗೋವಿಂದ ಕೊಪ್ಪದ ಕುಲಗೋಡ: ಇಂದಿನ ಸ್ಪಧಾತ್ಮಕ ಯುಗದಲ್ಲಿ ಶಿಕ್ಷಣದಿಂದ ಮಾತ್ರ ಸಮಾಜ ಉದ್ದಾರವಾಗುವದು. ಪಾಲಕರು ಮಕ್ಕಳಿಗೆ ಬೈಕ್.ಪೋನ್ ಕೊಡಿಸದೆ ಪುಸ್ತಕಗಳನ್ನು ಕೊಡಿಸಬೇಕು ಎಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಮರುಕಾರ್ತಿಕೋತ್ಸವದ ಅಂಗವಾಗಿ ಶ್ರೀರಾಮ ಸ್ಪೊಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸ್ಥಳಿಯ ಕೇಳಕರ ಪ್ರೌಢ ಶಾಲೆಯಲ್ಲಿ ಶನಿವಾರ ಸಂಜೆ ರಸಪ್ರಶ್ನೆ ಕಾರ್ಯಕ್ರಮದ ಬಹುಮಾನ …
Read More »ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹೇಳಿದ ಮಾತಿನಂತೆ ನಡೆಯಬೇಕು- ಯುವ ಮುಖಂಡ ಈಶ್ವರ ಢವಳೇಶ್ವರ
ಮೂಡಲಗಿ : ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹಲವಾರು ಸಭೆ ಸಮಾರಂಭಗಳಲ್ಲಿ ಪಂಚಮಸಾಲಿ ಸಮಾಜದ ಋಣದ ಭಾರ ನನ್ನ ಮೇಲೆ ಬಹಳ ಇದೆ ಎಂದು ಹೇಳಿದ್ದಾರೆ ಹೇಳಿದ ಮಾತಿನಂತೆ ನಡೆಯಬೇಕೆಂದು ಮೂಡಲಗಿ ಪಂಚಮಸಾಲಿ ಯುವ ಮುಖಂಡ ಈಶ್ವರ ಢವಳೇಶ್ವರ ಹೇಳಿದರು. ರವಿವಾರದಂದು ಪತ್ರಿಕಾ ಪ್ರಕಟಣೆ ನೀಡಿದ ಅವರು ಪಂಚಮಸಾಲಿ ಸಮಾಜದ ರೈತಾಪಿ, ಕೂಲಿ ಕಾರ್ಮಿಕರ, ಬಡವರ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಮೀಸಲಾತಿಯನ್ನು ಘೋಷಣೆ ಮಾಡಿ ನಿಮ್ಮ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದಕ್ಕೆ ಶುಭ ಹಾರೈಸಿದ ಕೆಎಂಎಫ್ ಅದ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ,
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಕೆಎಂಎಫ್ ಅದ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಬಿ.ನಾಗೇಂದ್ರ ಹಾಗೂ ಮಾಜಿ ಶಾಸಕರಾದ ಎಂ.ವಿ.ನಾಗರಾಜ್ ಅವರು ಶುಭ ಹಾರೈಸಿದರು.
Read More »ಹೊನಕುಪ್ಪಿಯಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ ಜಿಲೆಟಿನ್ ವಶ
ಹೊನಕುಪ್ಪಿಯಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ ಜಿಲೆಟಿನ್ ವಶ ಮೂಡಲಗಿ: ತಾಲೂಕಿನ ಹೊನಕುಪ್ಪಿ ಗ್ರಾಮದ ಭೀಮಪ್ಪ ಬಸಪ್ಪ ಹೆಗಡೆ ಎಂಬುವರ ಜಮೀನದಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ ಜಿಲೆಟಿನ್ ಸ್ಪೋಟಕ್ ವಸ್ತುವನ್ನು ವಶ ಪಡಿಸಿಕೊಂಡ ಬಗ್ಗೆ ಕುಲಗೋಡ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ. ಹೊನಕುಪ್ಪಿ ಗ್ರಾಮದಲ್ಲಿ ಜೆಲಿಟಿನ್ ಸಂಗ್ರಹಹಿಸಿಟ್ಟಿದ ಗೋಲಬಾಂವಿಯ ಗೋಪಾಲ ಬ.ಸೋರಗಾಂವಿ, ಗಿರಿಮಲ್ಲಪ್ಪ ಬ.ಸಿದ್ದಾಪೂರ, ಬಬಲೇಶ್ವರ ಗ್ರಾಮದ ರಾಜೇಶ ಮೊ.ಬಡಿಗೇರ, ಹೊನಕುಪ್ಪಿಯ ಭೀಮಪ್ಪ ಬ.ಹೆಗಡೆ ಅವರನ್ನು ಜಿಲೆಟಿನ ಸ್ಪೋಟಕ ಪಾದಾರ್ಥಗಳನ್ನು ಸ್ಪೋಟಗೋಳಿಸಲು ಸಂಗ್ರಹಿಸಿಟ್ಟಿದ ಬಗ್ಗೆ ಖಚಿತ …
Read More »ಮೆಳವಂಕಿ ಗ್ರಾಮದ ಸಿದ್ಧಾರೂಢ ಮಠದ ಹತ್ತಿರ ಗರಡಿಮನೆ ನಿರ್ಮಾಣ
ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಮೆಳವಂಕಿ ಗ್ರಾಮ ಸೇರಿದಂತೆ ಮೆಳವಂಕಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಮೆಳವಂಕಿ ಗ್ರಾಮದ ಸಿದ್ಧಾರೂಢ ಮಠದ ಹತ್ತಿರ ಗರಡಿಮನೆ ನಿರ್ಮಾಣ ಕಾಮಗಾರಿಗೆ ಶನಿವಾರ ಫೆ.27ರಂದು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಕ್ರೀಡಾ ಮತ್ತು …
Read More »ತರಕಾರಿ ಮತ್ತು ಹಣ್ಣುಹಂಪಲಗಳನ್ನು ರೈತರು ದಾಸ್ತಾನು ಮಾಡಲು ಸಾಕಷ್ಟು ಶೈತ್ಯಾಗಾರಗಳನ್ನು ನಿರ್ಮಾಣ ಸೇರಿದಂತೆ ಹಲವಾರು ವಿಷಯಗಳ ಮನವಿ ಸಲ್ಲಿಕೆ
ಮೂಡಲಗಿ:ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದ ತಂಡ ರಾಜ್ಯಾಂದ್ಯಂತ ಪ್ರವಾಸ ಮಾಡಿ ರೈತರೊಂದಿಗೆ ಸಂವಾದ ನಡೆಸಿದ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರೈತ ಮೋರ್ಚಾ ಪದಾಧಿಕಾರಿಗಳ ನಿಯೋಗ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಛೇರಿ ಕಾವೇರಿ ನಿವಾಸದಲ್ಲಿ ಶನಿವಾರ ಫೆ.27ರಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಭೇಟಿಯಾಗಿ, ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಬಳಿಕ 2021-22ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ರಾಜ್ಯದ ರೈತರ ಸಬಲೀಕರಣಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕೆಂದು …
Read More »ದಾಲ್ಮೀಯಾ ಸಿಮೆಂಟ ಕಾರ್ಖಾನೆ ಮತ್ತು ನಬಾರ್ಡ ಆಶ್ರಯದಲ್ಲಿ ಚಿಪ್ಪಲಕಟ್ಟಿ ಗ್ರಾಮದಲ್ಲಿ ನಿರ್ಮಿಸಿದ ಸಂತೆ ಮಾರುಕಟ್ಟೆ ಉದ್ಘಾಟನೆ
ಮೂಡಲಗಿ: ದಾಲ್ಮೀಯಾ ಭಾರತ ಫೌಂಡೇಷನದ ತಾಲೂಕಿನ ಯಾದವಾಡ ದಾಲ್ಮೀಯಾ ಸಿಮೆಂಟ ಕಾರ್ಖಾನೆ ಮತ್ತು ನಬಾರ್ಡ ಆಶ್ರಯದಲ್ಲಿ ಚಿಪ್ಪಲಕಟ್ಟಿ ಗ್ರಾಮದಲ್ಲಿ ನಿರ್ಮಿಸಿದ ಸಂತೆ ಮಾರುಕಟ್ಟೆಯ ಉದ್ಘಾಟನಾ ಸಮಾರಂಭ ಜರುಗಿತು. ಮಾರುಕಟ್ಟೆ ಉದ್ಘಾಟಸಿದ ನಬಾರ್ಡನ ಪ್ರಧಾನ ವ್ಯವಸ್ಥಾಪಕ ಸಿ.ವ್ಹಿ.ರೆಡ್ಡಿ ಮಾತನಾಡಿ, ನಬಾರ್ಡ ಗ್ರಾಮೀಣ ಭಾಘದಲ್ಲಿ ಸಾಕಷ್ಟು ಪ್ರಗತಿಪರ ಕಾರ್ಯಗಳನ್ನು ಹಮ್ಮಿಕೊಂಡಿದು, ಚಿಪಲಕಟ್ಟಿ ಗ್ರಾಮದಲ್ಲಿ ಜನ ಸಾಮಾನ್ಯರಿಗೆ ಉಪಯೋಗವಾಗುವಂತ ಸಂತೆ ಮಾರುಕಟ್ಟೆಯನ್ನು ನಿರ್ಮಿಸಲಾಗಿದ್ದು, ಪ್ರತಿಯೊಬ್ಬರು ಒಳ್ಳೆಯ ಆಹಾರ ಉಪಯೋಗಿಸೆದರೆ ಮಾತ್ರ ಉತ್ತಮ ಆರೋಗ್ಯಯುತವಾಗಿರಲು ಸಾಧ್ಯ, …
Read More »ಕನ್ನಡ ನಾಡು, ನುಡಿಗಾಗಿ ಯಾವತ್ತು ಮನಸ್ಸು ಕೊಟ್ಟು ಕೆಲಸ ಮಾಡಿ -ಶಾಸಕ ಬಾಲಚಂದ್ರ ಜಾರಕಿಹೊಳಿ
‘ಕನ್ನಡ ಕೆಲಸಗಳನ್ನು ಮನಸ್ಸು ಕೊಟ್ಟು ಮಾಡಬೇಕು’ ಮೂಡಲಗಿ: ‘ಕನ್ನಡ ನಾಡು, ನುಡಿಗಾಗಿ ಯಾವತ್ತು ಮನಸ್ಸು ಕೊಟ್ಟು ಕೆಲಸ ಮಾಡಿದರೆ, ಮಾಡುವ ಕೆಲಸಗಳೆಲ್ಲ ಯಶಸ್ಸು ಆಗುತ್ತವೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಪ್ರಥಮ ಸಾಹಿತ್ಯ ಸಮ್ಮೇಳನದ ಯಶಸ್ಸಿಗಾಗಿ ಶಾಸಕರಿಗೆ ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ಕನ್ನಡದ ಕೆಲಸ ಮತ್ತು ಸಾಹಿತ್ಯದ ಬೆಳವಣಿಗೆಗೆ ತಮ್ಮಿಂದ ನಿರಂತರ ಪ್ರೋತ್ಸಾಹ ಇರುತ್ತದೆ ಎಂದರು. ಮೂಡಲಗಿಯ …
Read More »ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ
ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಮರುಕಾರ್ತಿಕೋತ್ಸವದ ಅಂಗವಾಗಿ ಶ್ರೀರಾಮ ಸ್ಪೊಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಕೇಳಕರ ಪ್ರೌಢ ಶಾಲೆಯಲ್ಲಿ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಾಗೂ ಕುಲಗೋಡ ಗ್ರಾಮ ಮಟ್ಟದ ಮುಕ್ತ ರಸಪ್ರಶ್ನೆ ಕಾರ್ಯಕ್ರಮ ಶನಿವಾರ ದಿನಾಂಕ: 27-02-2021 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ವಿನಾಯಕ ಪೂಜಾರಿ ತಿಳಿಸಿದ್ದಾರೆ. ಪ್ರೌಢ ಶಾಲಾ …
Read More »‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ
‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »