Breaking News
Home / Recent Posts (page 218)

Recent Posts

ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

  ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಮೂಡಲಗಿ: ಇಲ್ಲಿಯ ಆರ್.ಡಿ.ಎಸ್. ಕಾಲೇಜು ಮೈದಾನದಲ್ಲಿ ಉಪನಿದೇರ್ಶಕರ ಕಾರ್ಯಲಯ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮತ್ತು ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ಇಂದು ದಿ.26ರಂದು ತಾಲೂಕಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭವು ಜರುಗಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಆಗಮಿಸುವವರು, ರೂರಲ್ ಡೆವಲಪ್‍ಮೆಂಟ್ ಸೊಸೈಟಿ ಅಧ್ಯಕ್ಷ …

Read More »

ಬಾಲ್ ಬ್ಯಾಡಮಿಟನ್ ಮತ್ತು ಜುಡೋ ಕ್ರೀಡೆಯಲ್ಲಿ ರಾಜ್ಯ ಪಟ್ಟಕ್ಕೆ ಆಯ್ಕೆ

ಮೂಡಲಗಿ: ಬಾಲ್ ಬ್ಯಾಡಮಿಟನ್ ಮತ್ತು ಜುಡೋ ಕ್ರೀಡೆಯಲ್ಲಿ ರಾಜ್ಯ ಪಟ್ಟಕ್ಕೆ ಆಯ್ಕೆ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಕ್ರೀಡಾಪಟ್ಟುಗಳು ಜಿಲ್ಲೆಯ ರಾಭಾಗದ ಕೆ.ಎಲ್.ಇ ಮಲಗೌಡ ಪಾಟೀಲ ಪ.ಪೂ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡಮಿಟನ್ ಕ್ರೀಡೆಯಲ್ಲಿ ಮತ್ತು ಬಿ.ಎಮ್.ಚೌಗಲಾ ಕಾಲೇಜಿನಲ್ಲಿ ಜರುಗಿದ ಜುಡೋ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲ್ ಬ್ಯಾಡಮಿಟನ್ ಕ್ರೀಡಾ …

Read More »

ಚನ್ನಮ್ಮಳ ಧೈರ್ಯ ಸ್ಥೈರ್ಯವನ್ನು ವಿದ್ಯಾರ್ಥಿಗಳು ಆದರ್ಶವಾಗಿಟ್ಟುಕೊಳ್ಳಬೇಕು : ಡಾ. ರು. ಮ. ಷಡಕ್ಷರಯ್ಯ

ಚನ್ನಮ್ಮಳ ಧೈರ್ಯ ಸ್ಥೈರ್ಯವನ್ನು ವಿದ್ಯಾರ್ಥಿಗಳು ಆದರ್ಶವಾಗಿಟ್ಟುಕೊಳ್ಳಬೇಕು : ಡಾ. ರು. ಮ. ಷಡಕ್ಷರಯ್ಯ ಮೂಡಲಗಿ: ಕಿತ್ತೂರು ರಾಣಿ ಚನ್ನಮ್ಮಳ ಧೈರ್ಯ ಸ್ಥೈರ್ಯಗಳನ್ನು ಇಂದಿನ ಯುವ ಜನಾಂಗ ಆದರ್ಶವಾಗಿಟ್ಟುಕೊಳ್ಳಬೇಕು. ದೇಶಭಕ್ತಿ, ರಾಷ್ಟ್ರಪ್ರೇಮದಂಥ ಮೌಲ್ಯಗಳನ್ನು ಜಾಗೃತವಾಗಿಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ನಡೆಯಬೇಕು. ಈ ಹಿನ್ನೆಲೆಯಲ್ಲಿ ಕಿತ್ತೂರು ಸಂಸ್ಥಾನದ ಚರಿತ್ರೆ ನಮಗೆ ಆದರ್ಶವಾಗಿದೆ ಎಂದು ಖ್ಯಾತ ಪುರಾತತ್ವ ವಿದ್ವಾಂಸರಾದ ಡಾ. ರು. ಮ. ಷಡಕ್ಷರಯ್ಯ ಅವರು ಅಭಿಪ್ರಾಯ ಪಟ್ಟರು. ಅವರು ಬುಧವಾರದಂದು ರಾಣಿ ಚನ್ನಮ್ಮ …

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ …

Read More »

ಮಸಗುಪ್ಪಿ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ರೈತರ ಬದುಕು ಬಂಗಾರವಾಗಲು ಪ್ರಾರ್ಥಿಸೊಣ-ಕಡಾಡಿ

ಮಸಗುಪ್ಪಿ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ರೈತರ ಬದುಕು ಬಂಗಾರವಾಗಲು ಪ್ರಾರ್ಥಿಸೊಣ-ಕಡಾಡಿ ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಕಾರಣದಿಂದ ಎಲ್ಲ ಜನ ಜೀವನ ಸ್ಥಬ್ದವಾಗಿತ್ತು. ಜಾತ್ರೆ, ಹಬ್ಬ ಹರಿದಿನಗಳು ಮಂಗಮಾಯವಾಗಿದ್ದವು, ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿದೆ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲು ನಾವೆಲ್ಲ ಶ್ರೀ ಮಹಾಲಕ್ಷ್ಮೀ ದೇವಿಗೆ ಬೇಡಿಕೊಳ್ಳಬೇಕಾಗಿದೆ ಮುಂಬರುವ ದಿನಗಳಲ್ಲಿ ರೈತರ ಬದುಕು ಬಂಗಾರವಾಗಲಿ ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು …

Read More »

ಕಲ್ಲೋಳಿಯಲ್ಲಿ ಫೆ. 24ರಂದು ‘ತಲ್ಲೂರು ರಾಯನಗೌಡರ ಶೋಧಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ಕಲ್ಲೋಳಿಯಲ್ಲಿ ಫೆ. 24ರಂದು ‘ತಲ್ಲೂರು ರಾಯನಗೌಡರ ಶೋಧಗಳು’ ರಾಷ್ಟ್ರೀಯ ವಿಚಾರ ಸಂಕಿರಣ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದ ಆತಿಥ್ಯದಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠದಿಂದ ‘ಕಿತ್ತೂರ ರಾಣಿ ಚನ್ನಮ್ಮ ಸಂಶೋಧನೆ ಮತ್ತು ಇತಿಹಾಸ ಮಂಡಳ: ತಲ್ಲೂರು ರಾಯನಗೌಡರ ಶೋಧಗಳ’ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕರಣವನ್ನು ಫೆ. 24ರಂದು ಬೆಳಿಗ್ಗೆ 10.30ಕ್ಕೆ ಏರ್ಪಡಿಸಿರುವರು. ವಿಚಾರ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಹಾಗೂ ರಾಷ್ಟಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಚಾಲನೆ

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಹಾಗೂ ರಾಷ್ಟಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಚಾಲನೆ ಕ್ರಿಕೇಟ್ ಟೂರ್ನಾಮೆಂಟ್ : ಶ್ರೀರಾಮ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕ ದಿ. ಸುಧೀರ ಸುರೇಶ ವಂಟಗೋಡಿ ಅವರ ಸ್ಮರಣಾರ್ಥ ರಾಷ್ಟçಮಟ್ಟದ ಕ್ರಿಕೇಟ್ ಟೂರ್ನಾಮೆಂಟ್‌ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ, ಯಾದವಾಡ ಜಿಪಂ ಸದಸ್ಯ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಂದಿನ ವರ್ಷ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ : ಈಗಿಂದಲೇ ದೇಣಿಗೆ ಸಂಗ್ರಹಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರ ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. …

Read More »

ರೈತರ ಬ್ಯಾಂಕ್ ಪಾಸ್ ಬುಕ್ಕ್ ಮತ್ತು ಆಧಾರ ಕಾರ್ಡ್ ಹಾಗೂ ಮೊಬೈಲ್ ನಂಬರ್ ಜೋಡಣೆಗೆ ದಾಖಲಾತಿಗಳು ಅವಶ್ಯ. -ಜೆ.ಎಂ.ನದಾಫ್

ಬೆಟಗೇರಿ:ಕೃಷಿ ಇಲಾಖೆ ಸಹಯೋಗದಲ್ಲಿ ಸರ್ಕಾರದಿಂದ ದೂರಕುವ ವಿವಿಧ ಯೋಜನೆ ಮತ್ತು ಸೌಲಭ್ಯಗಳ ಮಾಹಿತಿಯನ್ನು ರೈತರಿಗೆ ನೇರವಾಗಿ ಕಲ್ಪಿಸುವ ಹಿನ್ನಲೆಯಲ್ಲಿ ಗೋಕಾಕ ತಹಶೀಲ್ದಾರ ಹಾಗೂ ಕೃಷಿ ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನದ ಸಲಹೆ, ಸೂಚನೆಯಂತೆ ರೈತರ ಬ್ಯಾಂಕ್ ಪಾಸ್ ಬುಕ್ಕ್ ಮತ್ತು ಆಧಾರ ಕಾರ್ಡ್ ಹಾಗೂ ಮೊಬೈಲ್ ನಂಬರ್ ಜೋಡಣೆಗೆ ದಾಖಲಾತಿಗಳು ಅವಶ್ಯಕವಾಗಿದ್ದು, ಆದಕಾರಣ ಬೆಟಗೇರಿ ಗ್ರಾಮದ ರೈತರು ತಮ್ಮ ಹೆಸರಿನಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‍ನ ಎಸ್‍ಬಿ ಪಾಸಬುಕ್ಕ್, ಆಧಾರ ಕಾರ್ಡ್ ಒಂದೂಂದು ನಕಲು …

Read More »

ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ

ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »