Breaking News
Home / Recent Posts (page 220)

Recent Posts

21 ರಂದು ಬೆಂಗಳೂರಿನಲ್ಲಿ “2ಎ ಮೀಸಲಾತಿಗಾಗಿ ಪಂಚಮಸಾಲಿ ಮಹಾ ಸಮಾವೇಶ

21 ರಂದು ಬೆಂಗಳೂರಿನಲ್ಲಿ “2ಎ ಮೀಸಲಾತಿಗಾಗಿ ಪಂಚಮಸಾಲಿ ಮಹಾ ಸಮಾವೇಶ ಮೂಡಲಗಿ: ಕೂಡಲಸಂಗಮದ ಪಂಚಮಸಾಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿಯವರ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಪಾದಯಾತ್ರೆಯು ಯಶಶ್ವಿಯತ್ತ ಸಾಗಿ ಶೀಘ್ರ ಬೆಂಗಳೂರು ತಲುಪುವ ಮುಖಾಂತರ ಪೆ. 21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗುವ ಬೃಹತ್ ಸಮಾವೇಶದಲ್ಲಿ ರಾಜ್ಯ ಹೊರ ರಾಜ್ಯಗಳಿಂದ ಆಗಮಿಸುವ ಸಮುದಾಯ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮವೇಶ ಯಶಶ್ವಿಗೊಳಿಸುವಂತೆ ಪಂಚಮಸಾಲಿ ಯುವ ಮುಖಂಡ …

Read More »

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್‌ನ್ನು ನಗರದ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಕೆಎಮ್‌ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ …

Read More »

ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ …

Read More »

ಮಾಲಗಾರ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರ 190 ನೇ ಜಯಂತ್ಯೋತ್ಸವ

ಬೆಟಗೇರಿ: ಸಮೀಪದ ಕೌಜಲಗಿ ಗ್ರಾಮದಲ್ಲಿ ಗುರುವಾರ ಫೆ.18 ರಂದು ಮುಂಜಾನೆ 11 ಗಂಟೆಗೆ ಸ್ಥಳೀಯ ಕಟ್ಟಿ ಬಸವೇಶ್ವರ ದೇವಸ್ಥಾನ ಹತ್ತಿರ ಮಹಾತ್ಮಾ ಜ್ಯೋತಿಭಾ ಪುಲೆ ಮಾಳಿ, ಮಾಲಗಾರ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರ 190 ನೇ ಜಯಂತ್ಯೋತ್ಸವ ಹಾಗೂ ಕೌಜಲಗಿ ಗ್ರಾಮ ಪಂಚಾಯತ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಮತ್ತು ಸದಸ್ಯರಿಗೆ ಸತ್ಕಾರ ಸಮಾರಂಭ ಜರುಗಲಿದೆ. ಮುಂಜಾನೆ 10 ಗಂಟೆಗೆ, ನಾಗರಾಳದ …

Read More »

ಭಾರತ ದೇಶ ಸೈನಿಕರ ಶಕ್ತಿ ಏನು ಎಂಬುದು ಪಕ್ಕದ ದೇಶಗಳಿಗೆ ತೋರಿಸಿಕೊಟ್ಟಿದ್ದಾರೆ- ಕ.ಸಾ.ಪ ಅಧ್ಯಕ್ಷ ಸಿದ್ರಾಮ ದ್ಯಾಗನಟ್ಟಿ .

ಮೂಡಲಗಿ : ದೇಶದೊಳಗಿರುವ ನಮ್ಮ ಜನರು ಚೆನ್ನಾಗಿ ಇರಲಿ ಎಂದು ಭಾರತಿ ಗಡಿಭಾಗದಲ್ಲಿ ನಿದ್ದೆ ಮಾಡದೆ ಕೆಲಸ ಮಾಡುವ ಸೈನಿಕರನ್ನು ನಾವು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಈಗಾಗಲೇ ಭಾರತ ದೇಶ ಸೈನಿಕರ ಶಕ್ತಿ ಏನು ಎಂಬುದು ಪಕ್ಕದ ದೇಶಗಳಿಗೆ ತೋರಿಸಿಕೊಟ್ಟಿದ್ದಾರೆ ಎಂದು ಕ.ಸಾ.ಪ ಅಧ್ಯಕ್ಷ ಸಿದ್ರಾಮ ದ್ಯಾಗನಟ್ಟಿ ಹೇಳಿದರು ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಪುಲ್ವಾಮಾದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪೋಲೀಸ್ ಪಡೆಯ ಹುತಾತ್ಮ ಯೋಧರ …

Read More »

ಪಿಎಸ್‍ಐ ಹುದ್ದೆ ನೇಮಕಕ್ಕೆ ಪದವಿ ಅರ್ಹತೆ ಅವಧಿ ವಿಸ್ತರಿಸಲು ಆಗ್ರಹ 

ಪಿಎಸ್‍ಐ ಹುದ್ದೆ ನೇಮಕಕ್ಕೆ ಪದವಿ ಅರ್ಹತೆ ಅವಧಿ ವಿಸ್ತರಿಸಲು ಆಗ್ರಹ  ಮೂಡಲಗಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 545 ಸಬ್ ಇನ್ಸ್‍ಪೆಕ್ಟರ್ (ಸಿವಿಲ್) ಹುದ್ದೆಗಳ ಭರ್ತಿಗೆ ಇತ್ತಿಚೆಗೆ ಅಧಿಸೂಚನೆ ಹೊರಡಿಸಿದ್ದು ನಿರುದ್ಯೋಗಿಗಳಿಗೆ ಮತ್ತು ಪೊಲೀಸ್ ಇಲಾಖೆ ಸೇರಬಯಸುವ ಯುವಕರಲ್ಲಿ ಸಂತಸ ತಂದಿದೆ. ಫೆ. 22ಕ್ಕೆ ಆನ್‍ಲೈನ್‍ದಲ್ಲಿ ಅರ್ಜಿ ತುಂಬಲು ಕೊನೆಯ ದಿನವಾಗಿದೆ. ಹುದ್ದೆಗೆ ಬೇಕಾದ ವಿದ್ಯಾರ್ಹತೆಯು ಯುಜಿಸಿ ನಿಯಮಾವಳಿಯ ವಿಶ್ವವಿದ್ಯಾಲಯಗಳಿಂದ ಏಪ್ರಿಲ್ 1, 2020ರ ಒಳಗಾಗಿ ಪದವಿ ಹೊಂದಿರಬೇಕು ಎಂದು …

Read More »

ಎಲ್ಲಕ್ಕಿಂತ ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರೀತಿ, ಅಭಿಮಾನ ದೊಡ್ಡದು- ಪಾಂಡುರಂಗ ಅಂಕಲಿ

ಬೆಟಗೇರಿ: ಎಲ್ಲಕ್ಕಿಂತ ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರೀತಿ, ಅಭಿಮಾನ ದೊಡ್ಡದು, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಏನಾದರೂ ಮಹತ್ತರ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಧಾರವಾಡ ಕರಡಿಗುಡ್ಡದ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕ ಪಾಂಡುರಂಗ ಎಸ್.ಅಂಕಲಿ ಹೇಳಿದರು. ಧಾರವಾಡ ಕರಡಿಗುಡ್ಡದ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕ ಪಾಂಡುರಂಗ ಎಸ್.ಅಂಕಲಿ ಅವರು ಜನ ಮೆಚ್ಚಿದ ಶಿಕ್ಷಕ ಹಾಗೂ ಶ್ರಮಿಕ ರತ್ನ ಪ್ರಶಸ್ತಿ ವಿಜೇತರಾದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ …

Read More »

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ, ಬಡಿಗವಾಡ ಸಾರ್ವಜನಿಕರಿಗೆ ಮನೆ ಮನೆಗೆ ಕುಡಿಯುವ ನೀರಿನ ನಳಗಳ ವ್ಯವಸ್ಥೆ ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ …

Read More »

‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’  – ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ

‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’   ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯ ಮೂಡಲಗಿ: ‘ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಜಂಟಿಯಲ್ಲಿ ಕಂಡಿತ ಯಶಸ್ಸುವಾಗುತ್ತದೆ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯಪಟ್ಟರು. ಮೂಡಲಗಿಯಲ್ಲಿ ಶನಿವಾರ ಜರುಗಿದ ತಾಲ್ಲೂಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಸಾಹಿತಿ ಮತ್ತು ಕಲಾವಿದರನ್ನು ಬೆಳೆಸಿದ …

Read More »

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ …

Read More »