Breaking News
Home / Recent Posts (page 224)

Recent Posts

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆ

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆ ಮೂಡಲಗಿ:- ಸ್ಥಳಿಯ ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 116ನೇ ಜಯಂತಿ ಆಚರಣೆಯನ್ನು ಗುರುವಾರ ಕಲ್ಮೇಶ್ವರ ವೃತ್‍ದಲ್ಲಿ ಶ್ರೀ ಕಲ್ಮೇಶ್ವರರ ಅಶ್ವಾರೂಢ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ವಿತರಿಸಿ ವಿಜ್ರಂಭಣೆಯಿಂದ ಆಚರಿಸಿದರು. ಈ ಸಂದರ್ಭದಲ್ಲಿ ಹಣಮಂತ ಸತರಡ್ಡಿ, ಅಣ್ಣಪ್ಪ ಅಕ್ಕನ್ನವರ, ಶಿಬಸು ಸುಣಧೋಳಿ, ಅಜ್ಜಪ್ಪ ಅಂಗಡಿ, ಶಂಕ್ರಯ್ಯಾ ಹಿರೇಮಠ, ಜಗದೀಶ ತೇಲಿ, ಚೇತನ ನಿಶಾನಿಮಠ, ಕುಮಾರ ಗಿರಡ್ಡಿ, ಮನೋಹರ ಸಣ್ಣಕ್ಕಿ, ಸದಾಶಿವ ನಿಡಗುಂದಿ, …

Read More »

“ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ- ವಿದ್ಯಾವತಿ ಭಜಂತ್ರಿ

ಮೂಡಲಗಿ: ”ಕನ್ನಡ ಸಂಸ್ಕøತಿ ಎನ್ನುವುದು ಹಿರಿದಾದ ಸಂಸ್ಕøತಿಯಾಗಿದ್ದು, ನಮ್ಮ ದೇಶದ ಜ್ಞಾನದ ಕಳಶವಾಗಿರುವ ಅಂಬೇಡ್ಕರ್‍ರವರು ಹಗಲಿರುಳು ಶ್ರಮವಹಿಸಿ ಕಷ್ಟದಲ್ಲೂ ಸಾಧನೆ ಮಾಡಿದ್ದು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ. ಅಂಬೇಡ್ಕರ್ ನೀಡಿದ ಸಮಾನತೆಯ ತತ್ವಗಳು ಇಂದು ಎಲ್ಲಾ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಅವರನ್ನು ಎಲ್ಲರೂ ಅರಿತುಕೊಳ್ಳುವ ಒಂದು ಸುಕಾರ್ಯವೇ ಈ ಅಂಬೇಡ್ಕರ್ ಓದು ಕಾರ್ಯಕ್ರಮವಾಗಿದೆ. ಅವರ ಚಿಂತನೆಗಳು ನಮಗೆಲ್ಲಾ ಸ್ಪೂರ್ತಿಯಾಗಿದ್ದು ಅವರನ್ನು ಸಮಗ್ರವಾಗಿ ಅರಿಯುವ ಕಾರ್ಯವನ್ನು ನಮ್ಮ ಕನ್ನಡ ಸಂಸ್ಕøತಿ ಇಲಾಖೆ ಮಾಡುತ್ತಿದೆ …

Read More »

ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ- ಡಾ. ಆರ್.ಎಸ್ ಬೆನಚಣಮರಡಿ

ಮೂಡಲಗಿ: ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆನಚಣಮರಡಿ ಹೇಳಿದರು. ಅವರು ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಚಿಕ್ಕೋಡಿಯ ಮಾತೋ ಶ್ರೀ ರಕ್ತ ಬಂಡಾರ ಕೇಂದ್ರ, ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರ, ಯುವ ಜೀವನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಐಚ್ಛಿಕ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭ

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗ ಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ. ಸಂಗೊಳ್ಳಿ ರಾಯಣ್ಣ ಒಬ್ಬ ದೇಶ ಭಕ್ತನಾಗಿದ್ದಾನೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಕೌಜಲಗಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ …

Read More »

ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ

ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು ಬುಧವಾರದಂದು ಮೂಡಲಗಿ ತಾಳೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿಯಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಮಾನವ ಸರ್ಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ ಸ್ಥಳೀಯ ತಹಶೀಲ್ದಾರ ಮೂಲಕ …

Read More »

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 1.50 ಕೋಟಿ ರೂ.ಗಳ ಅನುದಾನ ನೀಡಿಕೆ

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 1.50 ಕೋಟಿ ರೂ.ಗಳ ಅನುದಾನ ನೀಡಿಕೆ ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ …

Read More »

ಮಹಾಲಕ್ಷ್ಮೀ ಸೊಸಾಯಿಟಿಗೆ ಅಧ್ಯಕ್ಷ -ಉಪಾಧ್ಯಕ್ಷ ಅವಿರೋಧ ಆಯ್ಕೆ

ಮಹಾಲಕ್ಷ್ಮೀ ಸೊಸಾಯಿಟಿಗೆ ಅಧ್ಯಕ್ಷ -ಉಪಾಧ್ಯಕ್ಷ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಪ್ರತಿಷ್ಠತಿ ಸಹಕಾರಿ ಸಂಸ್ಥೆಯಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೊ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಬುಧವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಅಧ್ಯಕ್ಷರಾಗಿ ಪರಪ್ಪ ಯಲ್ಲಪ್ಪ ಮುನ್ಯಾಳ ಮತ್ತು ಉಪಾಧ್ಯಕ್ಷರಾಗಿ ಪ್ರಕಾಶ ಶಿವಪ್ಪ ನಿಡಗುಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಬೈಲಹೊಂಗಲದ ಎಸ್.ಬಿ.ಬಿರಾದರ ಪಾಟೀಲ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕರಾದ ಮುತ್ತಪ್ಪ ಭೀಮಪ್ಪ ಈಪ್ಪನ್ನವರ, ಮಹಾದೇವ ಚೆನ್ನಪ್ಪ ಗೋಕಾಕ, ಗೌರವ್ವ …

Read More »

ಮಮದಾಪೂರ ಚಿಂತಾಮಣಿ ಪಾವಟೆ ಪ್ರೌಢ ಶಾಲೆಗೆ ಕೆಲವು ಉಪಕರಣಗಳ ದೇಣಿಗೆ

ಬೆಟಗೇರಿ:ಸಮೀಪದ ಮಮದಾಪೂರ ಚಿಂತಾಮಣಿ ಪಾವಟೆ ಹೈಸ್ಕೂಲ್ ಶಾಲೆಗೆ ಅವಶ್ಯಕವಾದ ಝರಾಕ್ಸ್, ಪ್ರಿಂಟರ್ ಸೇರಿದಂತೆ ವಿವಿಧ ಯಂತ್ರೋಪಕರಣ ಮತ್ತು ಕೆಲವು ಉಪಕರಣಗಳನ್ನು 1996-97ನೇ ಸಾಲಿನ ಶಾಲೆಯ ಎಸ್ಸೆಸೆಲ್ಸಿ ಹಳೆಯ ವಿದ್ಯಾರ್ಥಿಗಳ ಗೆಳೆಯರ ಬಳಗ ವತಿಯಿಂದ ಹಾಗೂ ಹೈಸ್ಕೂಲಿನ ಹಳೆಯ ಕೆಲವು ವಿದ್ಯಾರ್ಥಿಗಳು ಜ.26ರಂದು ಶಾಲೆಗೆ ದೇಣಿಗೆ ನೀಡಿದರು. ಹೈಸ್ಕೂಲ್ ಮುಖ್ಯೋಪಾಧ್ಯಯ ಅಶೋಕ ತೋಟಗಿ, ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕಮತ ಅವರು ವಿವಿಧ ಯಂತ್ರೋಪಕರಣ ಸೇರಿದಂತೆ ಕೆಲವು ಉಪಕರಣಗಳನ್ನು ದೇಣಿಗೆ ನೀಡಿದ …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಗ್ರಾಪಂ ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಗೋಕಾಕ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದ ಬಿಲಕುಂದಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಗಳು

ಬೆಟಗೇರಿ:ಸಮೀಪದ ಬಿಲಕುಂದಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಜ.23 ರಂದು ಜರುಗಿದ ಚುನಾವಣೆಯಲ್ಲಿ ಸ್ಥಳೀಯ ಮುಖಂಡ ಶಿವಲಿಂಗಪ್ಪ ಬಳಿಗಾರ ಅವರ ಗುಂಪಿನ ಎರಡು ಸ್ಥಾನಗಳ ಅಭ್ಯರ್ಥಿಗಳು ಜಯ ಸಾಧಿಸಿದ ಪ್ರಯುಕ್ತ ಅವರು, ಇತ್ತೀಚೆಗೆ ಗೋಕಾಕ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು. ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, …

Read More »