ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಶನಿವಾರ ಜ.23ರಂದು ಗುದ್ದಲಿ ಪೂಜೆ ನೆರವೇರಿಸಿ …
Read More »ಬೆಂಗಳೂರಿನ ನಮ್ಮ ಚಾಲಕರ ಟ್ರೆಡ್ ಯೂನಿಯನ್ ಇದರ ಗ್ರಾಮೀಣ ಘಟಕದ ಉದ್ಘಾಟನೆ
ಬೆಟಗೇರಿ:ಬೆಂಗಳೂರಿನ ನಮ್ಮ ಚಾಲಕರ ಟ್ರೆಡ್ ಯೂನಿಯನ್ ಇದರ ಕೌಜಲಗಿ ಗ್ರಾಮೀಣ ಘಟಕದ ಉದ್ಘಾಟನೆ ಸಮಾರಂಭ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದ ವಿಠಲ ಬೀರದೇವರ ದೇವಸ್ಥಾನ ಆವರಣದಲ್ಲಿ ಶನಿವಾರ ಜ.23 ರಂದು ನಡೆಯಿತು. ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಜ್ಯೋತಿ ಪ್ರಜ್ವಲಿಸುವುದರ ಮೂಲಕ ಕೌಜಲಗಿ ಗ್ರಾಮೀಣ ಘಟಕ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸ್ಥಳೀಯ ವಿಠಲ ಬೀರದೇವರ ದೇವಸ್ಥಾನದ ವಿಠಲ ದೇವಋಷಿ ಸಾನಿಧ್ಯ, ಬೆಂಗಳೂರಿನ ನಮ್ಮ ಚಾಲಕರ ಟ್ರೆಡ್ ಯೂನಿಯನ್ …
Read More »ಉತ್ತರ ಕರ್ನಾಟಕದ ಜನತೆಯ ವ್ಯಾಪಾರ, ವಾಣಿಜ್ಯ ವೃದ್ಧಿಯ ಜೊತೆಗೆ ಶಿಕ್ಷಣ ಮತ್ತು ಪ್ರವಾಸಿ ತಾಣಗಳ ವೀಕ್ಷಣೆಗೆ ಪೂರಕ ವಾತಾವರಣ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಬೆಳಗಾವಿ: ಬೆಳಗಾವಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಆರಂಭಿಸಬೇಕು ಇದರಿಂದ ಉತ್ತರ ಕರ್ನಾಟಕದ ಜನತೆಯ ವ್ಯಾಪಾರ, ವಾಣಿಜ್ಯ ವೃದ್ಧಿಯ ಜೊತೆಗೆ ಶಿಕ್ಷಣ ಮತ್ತು ಪ್ರವಾಸಿ ತಾಣಗಳ ವೀಕ್ಷಣೆಗೆ ಪೂರಕ ವಾತಾವರಣ ರೂಪಿಸಿದಂತೆ ಆಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಹುಬ್ಬಳ್ಳಿ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಛೇರಿಯಲ್ಲಿ ಶನಿವಾರ (ಜ.23) ರಂದು ಅಧಿಕಾರಿಗಳ ಸಭೆಯಲ್ಲಿ …
Read More »ನೆರೆ ಸಂತ್ರಸ್ಥರ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ನೆರೆ ಸಂತ್ರಸ್ಥರ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ …
Read More »ಬನವಾಸಿ ಜನತೆಯ ಬಹು ದಿನಗಳ ಬೇಡಿಕೆಯಾಗಿರುವ ಗ್ರೀಡ್‍ಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು – ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್
ಬನವಾಸಿ: ಬನವಾಸಿ ಜನತೆಯ ಬಹು ದಿನಗಳ ಬೇಡಿಕೆಯಾಗಿರುವ ಗ್ರೀಡ್‍ಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಅವರು ಅಜ್ಜರಣಿ ಗ್ರಾಮದಲ್ಲಿ 3 ಕೋಟಿ 96ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹಲವೂ ವರ್ಷಗಳ ಹಿಂದೆ ಬನವಾಸಿಯ ಪೂರ್ವ ಭಾಗ ಬರಗಾಲ ಪೀಡಿತ ಪ್ರದೇಶ ಎಂದು ಗುರುತಿಸಿಕೊಂಡಿತ್ತು ಆದರೆ ವರದಾ ನದಿಯ ವರದಿಂದ ಫಲವತ್ತದ …
Read More »ರೈತರು ಕೃಷಿಯಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಆರ್ಥಿಕವಾಗಿ ಸದೃಡ ಹೊಂದಬೇಕು – ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್
ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಬನವಾಸಿ: ರೈತರು ಕೃಷಿಯಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಆರ್ಥಿಕವಾಗಿ ಸದೃಡ ಹೊಂದಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಅವರು ಪಟ್ಟಣದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಶಿರಸಿ ತಾಲೂಕು ಪಂಚಾಯತ್ ಮತ್ತು ತಾಲೂಕು ಆಡಳಿತ ಹಾಗೂ ಶಿರಸಿ ಕೃಷಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಬನವಾಸಿ ರೈತ ಸಂಪರ್ಕ …
Read More »ಪ್ರಸಕ್ತ 2020-21 ನೇ ಸಾಲಿನ ಎನ್.ಟಿ.ಎಸ್.ಇ ಪರೀಕ್ಷೆಗೆ 1882 ವಿದ್ಯಾರ್ಥಿಗಳು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ 2163 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಮೂಡಲಗಿ: ಪ್ರಸಕ್ತ 2020-21 ನೇ ಸಾಲಿನ ಎನ್.ಟಿ.ಎಸ್.ಇ ಪರೀಕ್ಷೆಗೆ 1882 ವಿದ್ಯಾರ್ಥಿಗಳು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ 2163 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೂಡಲಗಿ ವಲಯವು 2012 ರಿಂದ ರಾಜ್ಯದಲ್ಲಿಯೇ ಅತೀ ಹೆಚ್ಚು ಈ ಸ್ಪಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಲಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಾಗಿರುವ ಈ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನವನ್ನು ಒದಗಿಸುತ್ತವೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಪೈಪೋಟಿ ನೀಡಲು ವಲಯದ ಸಂಪನ್ಮೂಲ …
Read More »ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ
15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ …
Read More »ಪ್ರಗತಿಪರ ರೈತ ಅಶೋಕ ಪರಮಾನಂದ ಕೋಣಿ ಅವರಿಗೆ ರೈತ ಬಂಧು ಪ್ರಶಸ್ತಿ
ಬೆಟಗೇರಿ:ಬದಾಮಿ ತಾಲೂಕಿನ ಕೆರಕಲಮಟ್ಟಿ ಕೇದರನಾಥ ಶುಗರ್ಸ್ ಲಿ. ಆವರಣದಲ್ಲಿ ಜ.17 ರಂದು ನಡೆದ ನೂತನ ಕಾರ್ಖಾನೆ ಉದ್ಘಾಟನೆ ಸಮಾರಂಭದಲ್ಲಿ ಮುಧೋಳ ಎಂ.ಆರ್.ಎನ್ (ನಿರಾಣಿ) ಉದ್ಯಮ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ವಿಕಾಸ ಹಿತದೃಷ್ಠಿಯಿಂದ ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ರೈತರಿಗೆ ನೀಡುವ ರೈತ ಬಂಧು ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಗತಿಪರ ರೈತ ಅಶೋಕ ಪರಮಾನಂದ ಕೋಣಿ ಅವರಿಗೆ ನೀಡಿ ಗೌರವಿಲಾಗಿದೆ. ಸಚಿವ ಮುರುಗೇಶ ನಿರಾಣಿ, ಎಂಎಲ್‍ಸಿ …
Read More »