Breaking News
Home / Recent Posts (page 23)

Recent Posts

ಮೂಡಲಗಿ ಎಸ್‍ಎಸ್‍ಆರ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ

ಮೂಡಲಗಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ 1998-99ರಲ್ಲಿ ಎಸ್‍ಎಸ್‍ಎಲ್‍ಸಿ ಕಲಿತ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ಸಮಾರಂಭಕ್ಕೆ ಶಿಕ್ಷಕರನ್ನು ಪುಷ್ಪ ಅರ್ಪಿಸಿ ಬರಮಾಡಿಕೊಂಡರು.   ಮೂಡಲಗಿ ಎಸ್‍ಎಸ್‍ಆರ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ‘ವಾದ್ಯಮೇಳ, ಪುಷ್ಪವೃಷ್ಟಿಯೊಂದಿಗೆ ಗುರುಗಳ ಸ್ವಾಗತ’ ಮೂಡಲಗಿ: ಮೂಡಲಗಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ 1998–99ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಕಲಿತ ವಿದ್ಯಾರ್ಥಿಗಳೆಲ್ಲ 25 ವರ್ಷಗಳ ನಂತರ ಇಲ್ಲಿಯ ಸತ್ಯಬಾಮಾ ರುಕ್ಮೀಣಿ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಸೇರಿ ಸ್ನೇಹ ಸಂಭ್ರಮ ಮತ್ತು …

Read More »

ಮಹಾಲಕ್ಷ್ಮೀ ಸಹಕಾರಿಯು ರೂ 1.72 ಕೋಟಿ ಲಾಭ

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯು ರೂ 1.72 ಕೋಟಿ ಲಾಭಗಳಿಸಿದೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು ಸನ್ 2022-23ನೇ ಸಾಲಿನಲ್ಲಿ ರೂ 1.72 ಕೋಟಿ ರೂ ಲಾಭಗಳಿಸಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಶನಿವಾರ ಸೆ.16 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ ಇದರ ಸನ್ 2022-23ನೇ ಸಾಲಿನ 21ನೇ …

Read More »

24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ

ಮೂಡಲಗಿ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕ ಬೆಂಗಳೂರು ಹಾಗೂ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸೆ. 24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಕನ್ನಡ ಮತ್ತು ಆಂಗ್ಲ ಮಾಧ್ಯಮದ ಸರ್ಕಾರಿ, ಅನುದಾನಿತ, ಖಾಸಗಿ ಪ್ರೌಢ ಶಾಲೆಗಳ ಮಕ್ಕಳು sಸೆ.22ರ ಒಳಗಾಗಿ ಜಿಲ್ಲಾ ಮತ್ತು ತಾಲೂಕಾ ಸಂಯೋಜಕರ ಮೂಲಕ 40 ರೂ, ಪ್ರವೇಶ ಶುಲ್ಕ ನೀಡಿ ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಸಂಯೋಜಕ ಬಸವರಾಜ ಭಜಂತ್ರಿ …

Read More »

ಸೆ.21ರಂದು ಬೆಟಗೇರಿ ಹಾಉಸ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಸೆ.21ರಂದು ಬೆಟಗೇರಿ ಹಾಉಸ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2022-23ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೆ.21ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, ಸನ್ 2022-23ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, …

Read More »

ಸೆ.20 ರಂದು ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.20 ರಂದು ಮೂಡಲಗಿ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ssಸೆ.20ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಯುವ ಸಂಘಟಕ ಸಿದ್ದಣ್ಣ ದುರದುಂಡಿ …

Read More »

ಸಮಾಜದಲ್ಲಿ ಉತ್ತಮ ಆರೋಗ್ಯವಿದ್ದಾಗ ಮಾತ್ರ ಸಕಲವನ್ನು ಸಾಧಿಸಲು ಸಾಧ್ಯವಾಗುವದು-ಸಿಪಿಐ ಶ್ರೀಶೈಲ್ ಬ್ಯಾಕೂಡ

ಮೂಡಲಗಿ : ಸಮಾಜದಲ್ಲಿ ಉತ್ತಮ ಆರೋಗ್ಯವಿದ್ದಾಗ ಮಾತ್ರ ಸಕಲವನ್ನು ಸಾಧಿಸಲು ಸಾಧ್ಯವಾಗುವದು. ಆರೋಗ್ಯ ಕಡೆ ನಿಷ್ಕಾಳಜಿ ಹೊಂದಿ ಮಾನಸಿಕ, ದೈಹಿಕ ವಿವಿಧ ಕಸರತ್ತುಗಳನ್ನು ಮರೆತಾಗ ಜೀವನದಲ್ಲಿ ದೊಡ್ಡ ಮಟ್ಟದ ದಂಡ ಕಟ್ಟುವ ಅನಿವಾರ್ಯತೆಯಾಗುವದು ಎಂದು ಅಂತರಾಷ್ಟ್ರೀಯ ಐರನ್ ಮ್ಯಾನ್ ಪ್ರಶಸ್ತಿ ವಿಜೇತ ಸಿಪಿಐ ಶ್ರೀಶೈಲ್ ಬ್ಯಾಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರದಂದು ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಸಾಧಕರ ಸನ್ಮಾನ ಹಾಗೂ ಐರನ್ ಮ್ಯಾನ್ ಪ್ರಶಸ್ತಿಪಡೆದ ಪ್ರಯುಕ್ತ ಸನ್ಮಾನ ಸ್ವೀಕರಸಿ …

Read More »

ವಿದ್ಯಾರ್ಥಿಗಳಲ್ಲಿ ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳು ಜೀವನ ಕೌಶಲ್ಯಗಳನ್ನು ಬೆಳಸುತ್ತೇವೆ. – ಪ್ರಾಚಾರ್ಯ ಆನಂದ ಕೋಳಿ

ವಿದ್ಯಾರ್ಥಿಗಳಲ್ಲಿ ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳು ಜೀವನ ಕೌಶಲ್ಯಗಳನ್ನು ಬೆಳಸುತ್ತೇವೆ. – ಪ್ರಾಚಾರ್ಯ ಆನಂದ ಕೋಳಿ ಮೂಡಲಗಿ : ವಿದ್ಯಾರ್ಥಿಗಳಲ್ಲಿ ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳು ಜೀವನ ಕೌಶಲ್ಯಗಳನ್ನು ಬೆಳಸುತ್ತೇವೆ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮಥ್ರ್ಯ ಬೆಳಸುವದಲ್ಲದೆ ಮಾನಸಿಕ ಸಂತೃಪ್ತಿ ಜೊತೆಗೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕ್ರೀಡಾ ಸಾಧಕರಾಗಿ ಹೊರಬರಲು ಸಾಧ್ಯವಿದೆ ಇಂದು ಕ್ರೀಡೆಗಳು ಶಿಕ್ಷಣದ ಒಂದು ಭಾಗವಾಗಿ ವಿದ್ಯಾರ್ಥಿಗಳ ಅಧ್ಯಯನದ ಜೊತೆಗೆ ಅವರ ಪ್ರತಿಭಾವಂತಿಕೆಯನ್ನು …

Read More »

ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮೂಡಲಗಿ : ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರೀಕನಿಗೆ ಪವಿತ್ರ ಗ್ರಂಥವಿದ್ದಂತೆ ಎಂದು ತಹಶೀಲ್ದಾರ್ ಶಿವಾನಂದ ಬಬಲಿ ಅಭಿಪ್ರಾಯಪಟ್ಟರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ್ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರಿಂದ …

Read More »

ಆರ್.ಡಿ.ಎಸ್. ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳು

ಆರ್.ಡಿ.ಎಸ್. ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳು ಮೂಡಲಗಿ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳನ್ನು ಸ್ಥಳೀಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದಿನಾಂಕ 15-09-2023 ರಂದು ಮುಂಜಾನೆ 9 ಘಂಟೆಗೆ ಉದ್ಘಾಟನೆ ಗೊಳ್ಳಲಿದ್ದು ಉದ್ಘಾಟಕರಾಗಿ ಕೆ ಎಂ. ಎಫ್ ಬೆಂಗಳೂರಿನ ನಿರ್ದೇಶಕರು ಮತ್ತು ಅರಬಾಂವಿಯ ಜನಪ್ರಿಯ ಶಾಸಕರಾದ …

Read More »

ಬೆಟಗೇರಿಯಲ್ಲಿ ಸೆ.16ರಿಂದ 39ನೇ ಸತ್ಸಂಗ ಸಮ್ಮೇಳನ

ಬೆಟಗೇರಿಯಲ್ಲಿ ಸೆ.16ರಿಂದ 39ನೇ ಸತ್ಸಂಗ ಸಮ್ಮೇಳನ *ಐದು ದಿನಗಳ ಕಾಲ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 39ನೇ ಸತ್ಸಂಗ ಸಮ್ಮೇಳನ ಇದೇ ಸೆ.16 ರಿಂದ ಸೆ.20 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.16ರಂದು …

Read More »