ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಅಭಿನಂದನೆ ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ …
Read More »‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’
ಅಕಾಲಿಕವಾಗಿ ಇತ್ತಿಚೆಗೆ ನಿಧನರಾದ ಮೂಡಲಗಿಯ ಸದಾಶಿವ ಶೀಲವಂತ ಅವರಿಗೆ ಏರ್ಪಡಿಸಿದ್ದ ನುಡಿನಮನ ಹಾಗೂ ಸ್ವರ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗೋಜಿ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು, ಸುಣಧೋಳಿಯ ಶಿವಾನಂದ ಸ್ವಾಮೀಜಿಗಳು ಭಾಗವಹಿಸಿದ್ದರು ಸದಾಶಿವ ಶೀಲವಂತ ಅವರಿಗೆ ನುಡಿನಮನ ಭಕ್ತರ ಆಚರಣೆಗಳಿಂದ ಜಂಗಮ ಸಂಸ್ಕøತಿ ಉಳಿಯುತ್ತದೆ ಮೂಡಲಗಿ: ‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ …
Read More »ಅಪ್ಪಟ ಗ್ರಾಮೀಣ ಕ್ರೀಡೆ, ಕಬಡ್ಡಿಗೆ ಪ್ರೋತ್ಸಾಹದ ಅವಸ್ಯವಿದೆ – ಸನತ ಜಾರಕಿಹೊಳಿ
ಅಪ್ಪಟ ಗ್ರಾಮೀಣ ಕ್ರೀಡೆ, ಕಬಡ್ಡಿಗೆ ಪ್ರೋತ್ಸಾಹದ ಅವಸ್ಯವಿದೆ – ಸನತ ಜಾರಕಿಹೊಳಿ ಮೂಡಲಗಿ: ಕಬಡ್ಡಿ ಆಟವು ಗ್ರಾಮೀಣ ಭಾಗದ ಅಪ್ಪಟ ಕ್ರೀಡೆಯಾಗಿದ್ದು ಕಬಡ್ಡಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹದ ಅವಸ್ಯವಿದ್ದು ಕ್ರೀಡಾಪಟುಗಳಿಗೆ ಪ್ರತಿಯೊಬ್ಬರು ಸಹಕಾರ ನೀಡುವಲ್ಲಿ ಮುಂದಾಗಕೇಂದು ಲಕ್ಷ್ಮೀ ಎಜ್ಯೂಕೇಷನ್ ಟ್ರಸ್ಟ್‍ನ ನಿದೇಶಕ ಸನತ ಜಾರಕಿಹೊಳಿ ಹೇಳಿದರು. ಗುರುವಾರ ತಾಲೂಕಿನ ರಂಗಾಪೂರ ಗ್ರಾಮದ ಭಾಗ್ಯವಂತಿ ದೇವಿ ಜಾತ್ರೆಯ ನಿಮಿತ್ಯ ಏರ್ಪಡಿಸಿದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉಧ್ಘಾಟಿಸಿ ಸನ್ಮಾನ ಸ್ವೀಕರಸಿ ಮಾತನಾಡಿದದರು. …
Read More »ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ 15 ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ನಗರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ …
Read More »ರಾಷ್ಟ್ರೀಯ ಗ್ರಂಥಾಲಯ ಸಪ್ತಹ ಸಮಾರೋಪ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ರ್ಸಾಜನಿಕ ಗ್ರಂಥಾಲಯದಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಹ ಸಮಾರೋಪ ಕಾರ್ಯಕ್ರಮ ಹಾಗೂ ಸದಸ್ಯರ ನೊಂದಣಿ ಕಾರ್ಯಕ್ರಮಕ್ಕೆ ಪತ್ರಕರ್ತರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪತ್ರಕರ್ತ ಮಲ್ಲು ಬೊಳನವರ ಮಾತನಾಡಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕಾದೆ ಗ್ರಂಥಾಲಯಗಳು ಅವಶ್ಯಕ. ಶಿಕ್ಷಣದಲ್ಲಿ ಗ್ರಂಥಾಲಯವು ತನ್ನದೆ ಆದ ಮಹತ್ವ ಹೊಂದಿದೆ. ಪುಸ್ತಕಗಳು ಹಾಗೂ ಗ್ರಂಥಾಲಯ ಜೀವಂತ ದೇವಾಲಯಗಳು ಇದ್ದಂತೆ. ಜ್ಞಾನ ಭಂಡಾರವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓದುವ ಹವ್ಯಾಸ ಬೆಳಸಿಕೊಳ್ಳಬೇಕೆಂದು ಸಲಹೆ ನೀಡಿದರು. …
Read More »ಗ್ರಾಮೀಣ ವಲಯದ ಸಹಕಾರಿ ಸಂಘ-ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿಗಳಾಗಿವೆ
ಬೆಟಗೇರಿ: ಗ್ರಾಮೀಣ ವಲಯದ ಸಹಕಾರಿ ಸಂಘ-ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿಗಳಾಗಿವೆ. ಪಾರದರ್ಶಕ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿ ಸಹಕಾರಿ ಸಂಘ, ಸಂಸ್ಥೆಗಳು ಕಾರ್ಯನಿರ್ವಹಿಸಬೇಕು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಗುರುವಾರ ನ.19 ರಂದು ನಡೆದ ಮೂಡಲಗಿ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ 13 ನೇ ನೂತನ ಶಾಖೆಯ ಉದ್ಘಾಟನೆ ಸಮಾರಂಭದ ಸಾನಿದ್ಯ ವಹಿಸಿ ಮಾತನಾಡಿ, ಮೂಡಲಗಿಯ ಬಸವೇಶ್ವರ ಸೊಸಾಯಿಟಿಯು ಪ್ರಗತಿಯ …
Read More »ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್
ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್ ಬೆಂಗಳೂರು: ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಿ ಕಳೆದ ಅಕ್ಟೋಬರ್8ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಬಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ತೀರ್ಪು ನೀಡಿದ್ದು, ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಅವಕಾಶ ನೀಡಿದೆ. ಅಕ್ಟೋಬರ್ 8ರಂದು ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ …
Read More »ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‌ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‌ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿ – ಶಿವರಡ್ಡಿ
ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿ – ಶಿವರಡ್ಡಿ ಮೂಡಲಗಿ: ‘ಮರಾಠ ಅಭಿವೃದ್ದಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರ ಭಾಷೆಯ ವರ್ಗಿಕರಣ ಕೈ ಬಿಟ್ಟು ಕನ್ನಡಿಗರಪರ ಸರ್ಕಾರವೆಂದು ಸಾಬೀತು ಪಡಿಸುವುದಕ್ಕೆ ಮುಂದಾಗಲಿ ಹಾಗೂ ಈ ಬಾರಿಯ ಛಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಿ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಮುಖಂಡ ಶಿವರಡ್ಡಿ ಹುಚರಡ್ಡಿ ಹೇಳಿದರು. ಬುಧವಾರ ಪ್ರೆಸ್‍ಕ್ಲಬ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮುದಾಯದ ಅಭಿವೃದ್ದಿಗಾಗಿ …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಸನ್ಮಾನಿಸಿದರು
ಬೆಳಗಾವಿಯಲ್ಲಿ ಬುಧವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಸನ್ಮಾನಿಸಿದರು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯ ‘ರೈತರ ಪ್ರಗತಿಯೊಂದಿಗೆ ಸಹಕಾರ ಕ್ಷೇತ್ರ ಭದ್ರಗೊಳಿಸಲಾಗುವುದು’ ಮೂಡಲಗಿ: ಬೆಳಗಾವಿ ಡಿಸಿಸಿ ಬ್ಯಾಂಕ್‍ವು ರೈತರ ಪ್ರಗತಿಯೊಂದಿಗೆ ಸಹಕಾರದ ಮೂಲ ತತ್ವವನ್ನು ಉಳಿಸಿಕೊಂಡು, ಸಹಕಾರ ಕ್ಷೇತ್ರವನ್ನು ಭದ್ರಗೊಳಿಸಲಾಗುವುದು’ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರು ಆಗಿರುವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬೆಳಗಾವಿ ಕೆಎಂಎಫ್ ಕಚೇರಿಯಲ್ಲಿ ಬುಧವಾರದಂದು …
Read More »