“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, …
Read More »ಹಿರಿಯ ಪತ್ರಕರ್ತ ರವಿ ಬೆಳಗೆರೆಯವರು ತಡ ರಾತ್ರಿ ಹೃದಯಾಘಾತದಿಂದ ನಿಧನ
ಹಿರಿಯ ಪತ್ರಕರ್ತ ರವಿ ಬೆಳಗೆರೆಯವರು ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆಯವರಿಗೆ ಮಧ್ಯರಾತ್ರಿ ಸುಮಾರು 12 ಗಂಟೆಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ, ಕೂಡಲೇ ಸ್ಥಳೀಯ ಖಾಸಗೀ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ . ಕರಿಷ್ಮಾ ಹಿಲ್ಸ್ ನಲ್ಲಿರುವ ರವಿಬೆಳಗೆರೆ ಪಾರ್ಥಿವ ಶರೀರವನ್ನು ಪ್ರಾರ್ಥನಾ ಸ್ಕೂಲ್ ಗ್ರೌಂಡ್ ಗೆ ರವಾನೆ ಮಾಡಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳ್ಳಾರಿಯಲ್ಲಿ ಜನಸಿದ್ದ ಬೆಳಗೆರೆಯವರು ಇತಿಹಾಸ ಉಪನ್ಯಾಸಕರಾಗಿ ವೃತ್ತಿ …
Read More »ಮಹಾಲಿಂಗಪೂರ ನೂತನ ಪುರಸಭೆ ಅಧ್ಯಕ್ಷೆ ಅಂಗಡಿ ಅವರಿಗೆ ಸತ್ಕಾರ
ಮಹಾಲಿಂಗಪೂರ ನೂತನ ಪುರಸಭೆ ಅಧ್ಯಕ್ಷೆ ಅಂಗಡಿ ಅವರಿಗೆ ಸತ್ಕಾರ ಮೂಡಲಗಿ: ಹಳ್ಳೂರ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಭೀಮಶಿ ಮಗದುಮ್ ಅವರು ತಮ್ಮ ಮನೆಯಲ್ಲಿ ಮಹಾಲಿಂಗಪೂರ ಪುರಸಭೆಯ ನೂತನ ಅಧ್ಯಕ್ಷೆ ಸ್ನೇಹಲ್ ಶಿವಾನಂದ ಅಂಗಡಿ ಮತ್ತು ಅವರ ಪತಿ ಶಿವಾನಂದ ಅಂಗಡಿ ಅವರನ್ನು ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಮಾಜಿ ಜಿ.ಪಂ ಸದಸ್ಯ ಭೀಮಶಿ ಮಗದುಮ್, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಪುರಸಭೆ ಸದಸ್ಯ ಮತ್ತು ಮೂಡಲಗಿ ವೇಮನ …
Read More »ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯ
ಮೂಡಲಗಿ:- ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯವಿದ್ದು ಮಾಹಾತ್ಮ ಗಾಂಧೀಜಿಯವರು ಕಂಡಂತ ಕನಸು ಹಳ್ಳಿಗಳ ಅಭಿವೃದ್ದಿಯಾದರೆ ಮಾತ್ರ ದೇಶದ ಅಭಿವೃದ್ದಿಯಾಗಲು ಸಾದ್ಯ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಗುರುವಾರ ಪಟ್ಟಣದ ಮಹರ್ಷಿ ವಾಲ್ಮೀಕಿ ಯುವಕ ಸಂಘದ ಕಾರ್ಯಾಲಯದಲ್ಲಿ ಭಾರತ ಸರಕಾರ ನೇಹರು ಯುವ ಕೇಂದ್ರದ ವತಿಯಿಂದ ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನ …
Read More »ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ
ಗೋಕಾಕ: ಸ್ವಾತಂತ್ರ್ಯ ದೊರೆತು ಹಲವು ದಶಕಗಳು ಗತಿಸಿದರೂ ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಕುರುಬರ ಎಸ್.ಟಿ.ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಹೇಳಿದರು. ಗುರುವಾರದಂದು ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಕುರುಬರ ಸಮಾಜದ ಎಲ್ಲ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಎಸ್.ಟಿ.ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ …
Read More »ಮೂಡಲಗಿ-ಗುರ್ಲಾಪುರ ಕ್ರಾಸ್ ರಸ್ತೆ ಅಗಲೀಕರಣ ಅತೀಕ್ರಮ ತೆರವು ಕಾರ್ಯಾಚರಣ
ಮೂಡಲಗಿ-ಗುರ್ಲಾಪುರ ಕ್ರಾಸ್ ರಸ್ತೆ ಅಗಲೀಕರಣ ಅತೀಕ್ರಮ ತೆರವು ಕಾರ್ಯಾಚರಣ ಮೂಡಲಗಿ: ಮೂಡಲಗಿಯಿಂದ ಗುರ್ಲಾಪುರ ಕ್ರಾಸ್‍ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭ ಪೂರ್ವದಲ್ಲಿ ರಸ್ತೆ ಅತೀಕ್ರಮವಾಗಿದ್ದ ಶೆಡ್ ಮತ್ತು ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚಾರಣೆಯನ್ನು ಮುಖ್ಯಾಧಿಕಾರಿ ದೀಪಕ ಹರ್ದಿ ಅವರ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ನಡೆಸಿದರು. ಅವರೊಂದಿಗೆ ಪುರಸಭೆಯ ಆಡಳಿತ ಮಂಡಳಿಯವರು ಕೈ ಜೋಡಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ದೀಪಕ ಹರ್ದಿ ಮಾಧ್ಯಮದೊಂದಿಗೆ ಮಾತನಾಡಿ ‘ಮೂಡಲಗಿ ಪಟ್ಟಣದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಕೊಳಿ …
Read More »ಮೂರ್ತಿ ಭಗ್ನ : ಭಾಗೋಜಿ ಶ್ರೀಗಳಿಂದ ತೀವ್ರ ಖಂಡನೆ
ಮೂರ್ತಿ ಭಗ್ನ : ಭಾಗೋಜಿ ಶ್ರೀಗಳಿಂದ ತೀವ್ರ ಖಂಡನೆ ಮೂಡಲಗಿ: ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿ ಗ್ರಾಮದಲ್ಲಿಯ ಜಗಜ್ಯೋತಿ ಬಸವೇಶ್ವರ ಮೂರ್ತಿಯನ್ನು ಭಗ್ನಗೊಳಿಸಿ ಅವಮಾನಗೊಳಿಸಿರುವ ದುಷ್ಟರ್ಮಿಗಳಿಗೆ ಶಿಕ್ಷೆಯಾಗಬೇಕು ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶ್ರೀಗಳು ವಿಶ್ವಕ್ಕೆ ಸಮಾನತೆಯನ್ನು ಬೋಧಿಸಿರುವ ಬಸವಣ್ಣನನವರ ಮೂರ್ತಿಗೆ ಅವಮಾನ ಮಾಡುವುದು ಅತ್ಯಂತ ಘೋರವಾದ ಅಪರಾಧವಾಗಿದೆ. ದುಷ್ಟ ಕೃತ್ಯ ಮಾಡಿರುವ ವ್ಯಕ್ತಿಗಳನ್ನು …
Read More »ಬಸವ ಸೇವಾ ಯುವಕ ಸಂಘದಿಂದ ಪತ್ರಿಭಟನೆ , ದುಷ್ಕರ್ಮಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ, ಬಸವೇಶ್ವರ ಮೂರ್ತಿ ಭಗ್ನ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಬಸವ ಸೇವಾ ಯುವಕ ಸಂಘದಿಂದ ಪತ್ರಿಭಟನೆ | ದುಷ್ಕರ್ಮಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಬಸವೇಶ್ವರ ಮೂರ್ತಿ ಭಗ್ನ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಮೂಡಲಗಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಪ್ರತಿಷ್ಠಾಪಣೆ ಮಾಡಿದ ಬಸವೇಶ್ವರ ಮೂರ್ತಿಯ ಎಡಗೈಯನ್ನು ಮುರಿದ ಘಟನೆ ಖಂಡಿಸಿ ಬುಧುವಾರದಂದು ಶ್ರೀ ಬಸವ ಸೇವಾ ಯುವಕ ಸಂಘದಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕಿಡಿಗೇಡಿಗಳ ವಿರುದ್ದ ಪ್ರತಿಭಟಿಸಿ, ಸ್ಥಳೀಯ ತಹಶೀಲ್ದಾರ ಮೂಲಕ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ …
Read More »ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದ ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದ ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ ಅರಭಾವಿ ಪಟ್ಟಣದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕಾಗಿ 90 ಲಕ್ಷ ಅನುದಾನ ಬಿಡುಗಡೆಯಾಗಿದೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಫಲಾನುಭವಿಗಳಿಗೆ ವಸತಿ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು. ಅರಭಾವಿ ಪಟ್ಟಣ …
Read More »