ಮೂಡಲಗಿಯ ಅಂಜುಮನ ಎ ಇಸ್ಲಾಂ ಸೊಸೈಟಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಬೆಳಗಾವಿಯ ವಕ್ಫ ಬೋರ್ಡದ ಉಪಾಧ್ಯಕ್ಷ ಆಜಾದ ಮುಲ್ಲಾ ಮಾತನಾಡಿದರು ಜಿಲ್ಲಾ ವಕ್ಫ ಬೋರ್ಡ್ ಉಪಾಧ್ಯಕ್ಷ ಆಜಾದ ಮುಲ್ಲಾ ಅಭಿಪ್ರಾಯ ಅಂಜುಮನ ಸೊಸೈಟಿಯು ಸಮಾಜ ಮೆಚ್ಚುವಂತ ಕಾರ್ಯಮಾಡಬೇಕು ಮೂಡಲಗಿ: ‘ಮುಸ್ಲಿಂ ಸಮಾಜದ ಎಲ್ಲ ಪಂಗಡಗಳು ಸೇರಿದಂತೆ ಎಲ್ಲ ಸಮಾಜದ ಜನರನ್ನು ವಿಶ್ವಾಸಕ್ಕೆ ಪಡೆದು ಅಂಜುಮನ ಎ. ಇಸ್ಲಾಂ ಸಮಿತಿಯನ್ನು ಬೆಳೆಸಬೇಕು’ ಎಂದು ಬೆಳಗಾವಿಯ ವಕ್ಫ ಬೋರ್ಡದ ಉಪಾಧ್ಯಕ್ಷ ಆಜಾದ …
Read More »ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೋದಿ ಅವರ ದೂರದೃಷ್ಟಿ ನಾಯಕತ್ವದಿಂದ ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪದಲ್ಲಿ ಈ ಹೇಳಿಕೆ ಗೋಕಾಕ : ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆಯನ್ನು ದೊರಕಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …
Read More »ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ
ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ …
Read More »ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ
ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ ಘಟಪ್ರಭಾ : ಬಿಜೆಪಿಯಿಂದ ಪ್ರತಿ ಮೂರು ವರ್ಷಗಳಿಗೊಮ್ಮೆ ಪ್ರಶಿಕ್ಷಣ ವರ್ಗವನ್ನು ನಡೆಸುತ್ತಿದ್ದು, ಇದರಲ್ಲಿ ಪದಾಧಿಕಾರಿಗಳ ಪರಿಚಯ ಮತ್ತು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣಾ ಕಡಾಡಿ ಹೇಳಿದರು. ಇಲ್ಲಿಗೆ ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ರವಿವಾರದಂದು …
Read More »ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ
ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ ಮೂಡಲಗಿ :-ತಾಲೂಕಾಗಿ ಮೂರು ವರ್ಷ ಕಳೆದರೂ ಇಲ್ಲಿ ಕಾರ್ಮಿಕ ಇಲಾಖೆ ಕಚೇರಿ ಪ್ರಾರಂಭವಾಗದೆ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು ಶೀಘ್ರ ಕಚೇರಿ ಪ್ರಾರಂಭಿಸುವಂತೆ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ವತಿಯಿಂದ ಶಾಸಕ ಮತ್ತು ಕೆ.ಎಮ್.ಎಫ್.ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರಿಗೆ ಮನವಿ ನೀಡಿದರು. ತಾಲೂಕಾ ವ್ಯಾಪ್ತಿಯಲ್ಲಿ ಸುಮಾರು ಎರಡರಿಂದ ಮೂರು ಸಾವಿರ ಕಾರ್ಮಿಕರುರಿದ್ದು ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯನ್ನೂ ಕೂಡ ಮಾಡಿದ್ದಾರೆ. ಇನ್ನೂ …
Read More »ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಯೋಧನಿಗೆ ಸತ್ಕಾರ
ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಯೋಧನಿಗೆ ಸತ್ಕಾರ ಬನವಾಸಿ: ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಸೇವೆಗೈದು ಇತ್ತಿಚಿಗೆ ನಿವೃತ್ತರಾದ ಭಾಶಿ ಗ್ರಾಮದ ಯೋಧ ಶಿವಪ್ಪ ಬಡಿಗೇರ ಅವರನ್ನು ಬನವಾಸಿಯ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖ ದ್ಯಾಮಣ್ಣ ದೊಡಮನಿ ಮಾತನಾಡಿ, ಭಾರತೀಯ ಸೇನೆಯಲ್ಲಿ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರೆಯುವುದಿಲ್ಲ. ಅದು ಪುಣ್ಯವಂತರಿಗೆ ಮಾತ್ರ ದೊರೆಯುತ್ತದೆ. ಅಂತಹ ಪುಣ್ಯವಂತರಲ್ಲಿ ಯೋಧ ಶಿವಪ್ಪ ಬಡಿಗೇರ ಅವರು ಸಹ ಒಬ್ಬರು. …
Read More »ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ
ಕಾಶೀಮಅಲಿ ಸೊಸಾಯಿಟಿಯಿಂದ ಬಿಡಿಸಿಸಿ ನೂತನ ನಿರ್ದೇಶಕರಿಗೆ ಸನ್ಮಾನ ಮೂಡಲಗಿ : ಸಹಕಾರಿ ಸಂಘಗಳ ಪ್ರಗತಿಗೆ ಸೊಸಾಯಿಟಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದ ನಿಸ್ವಾರ್ಥ ಸೇವೆಯೇ ಮುಖ್ಯವಾವುದು ಎಂದು ಬಿಡಿಸಿಸಿ ಬ್ಯಾಂಕಿಗೆ ಸತತವಾಗಿ ನಾಲ್ಕನೆ ಬಾರಿಗೆ ಆಯ್ಕೆಯಾದ ದಿ.ಮೂಡಲಗಿ ಸಹಕಾರಿ ಬ್ಯಾಂಕ ಅಧ್ಯಕ್ಷ ಸುಭಾಸ ಢವಳೇಶ್ವರ ಹೇಳಿದರು. ಶನಿವಾರದಂದು ಪಟ್ಟಣದ ಕಾಶೀಮಅಲಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ವತಿಯಿಂದ ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು …
Read More »ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’
ಪಂಚಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಈರಪ್ಪ ಬೆಳಕೂಡ ಪ್ರತಿಕ್ರಿಯೆ ‘ಪಂಚಮಸಾಲಿ ಶ್ರೀಗಳ ಮಾತು ಗೌರವ ತರುವಂತದಲ್ಲ’ ಮೂಡಲಗಿ: ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರ ಪೀಠದ ವಚನಾನಂದ ಸ್ವಾಮೀಜಿಗಳು ಕೊಲೆ ಆಪಾದನೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬೆಂಬಲಿಸುತ್ತಿರುವುದು ಸ್ವಾಮೀಜಿಗಳಿಗೆ ಗೌರವ ತರುವಂತದಲ್ಲ ಎಂದು ಕರ್ನಾಟಕ ರಾಜ್ಯ ಪಂಚಮಸಾಲಿ ಸಂಘದ ರಾಜ್ಯ ಉಪಾಧ್ಯಕ್ಷ ಕಲ್ಲೋಳಿಯ ಈರಪ್ಪ ಬೆಳಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈ …
Read More »ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕು – ಸಿದ್ದಣ್ಣ ದುರದುಂಡಿ
ಮೂಡಲಗಿ:- ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಶನಿವಾರದಂದು ಪಟ್ಟಣದ ನಾಗಲಿಂಗ ನಗರದಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘ, ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಹಾಗೂ ಗಾರ್ಡನ್ …
Read More »ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ
ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಬನವಾಸಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶುಕ್ರವಾರ ಹುಟ್ಟೂರು ಭಾಶಿ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶಿವಪ್ಪ ಬಡಿಗೇರ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸುತ್ತಿರುವ ವಿಷಯವನ್ನು ಅರಿತ ಊರಿನ ಜನತೆ ವೀರ ಯೋಧನ ಸ್ವಾಗತಕ್ಕೆ ಕಾದು ಕುಳಿತಿದ್ದರು. ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ಹುಟ್ಟೂರಿಗೆ ಸಂಜೆ 6 ಗಂಟೆಗೆ ಆಗಮಿಸಿದ ನಿವೃತ್ತ ವೀರ …
Read More »