ಮೂಡಲಗಿ ತಾಲೂಕಾ ಪಂಚಾಯತ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ ಮೂಡಲಗಿ : ಜನೇವರಿ ಒಳಗೆ ಮೂಡಲಗಿಗೆ ಎಲ್ಲ ಸರ್ಕಾರಿ ಕಛೇರಿಗಳನ್ನು ಹಂತ-ಹಂತವಾಗಿ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯ ನೂತನವಾಗಿ ತಹಶೀಲ್ದಾರ ಕಛೇರಿ ಹತ್ತಿರ ಆರಂಭಿಸಲಾದ ತಾಲೂಕ ಪಂಚಾಯತ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೂಡಲಗಿ ಹೊಸ ತಾಲೂಕು ಆದ ನಂತರ …
Read More »ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ …
Read More »ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ
ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ ಮೂಡಲಗಿ: ಇಲ್ಲಿಯ ದನಗಳ ಪೇಟಿಯಲ್ಲಿ ಮಾರಾಟಕ್ಕೆ ಕಟ್ಟಿದ ಎರಡು ಎಮ್ಮೆ ಒಂದು ಆಕಳವನ್ನು ಕಳ್ಳತನ ಮಾಡುತ್ತಿದ ಇಬ್ಬರು ಆರೋಪಿಗಳನ್ನು ಗುರುವಾರ ಪೊಲೀಸರು ಜಾರನುವರಗಳ ಸಮೇತ ಕಳ್ಳರನ್ನು ಹಿಡಿಯಲು ಯಶ್ವಿಸಿಯಾಗಿದ್ದಾರೆ. ರವಿವಾರ ನ.1ರಂದು ರಾತ್ರಿ ವೇಳೆ ಕಳ್ಳತನವಾಗಿರುವ ಕುರಿತು ನ.2ರಂದು ಪೀರಸಾಬ ಇಸ್ಮಾಯಿಲ್ ಬೇಪಾರಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು, ನ.5ರಂದು …
Read More »ರಸ್ತೆಗಳ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಿ
ರಸ್ತೆಗಳ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಿ ಮೂಡಲಗಿಯಲ್ಲಿ ನಡೆದ ತಾಲೂಕಾ ಕೆಡಿಪಿ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ : ಅರಭಾವಿ ಮತಕ್ಷೇತ್ರದ ರಸ್ತೆಗಳ ಸುಧಾರಣೆಗಾಗಿ ಪಿಎಂಜಿಎಸ್‍ವಾಯ್ ಯೋಜನೆಯಡಿ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದಲ್ಲಿ …
Read More »ಸುಣಧೋಳಿ ಜಡಿಸಿದ್ದೇಶ್ವರ ಮಠದ ಬಿಕ್ಕಟ್ಟನ್ನು ಬಗೆ ಹರಿಸಿದ ಶೂನ್ಯ ಸಂಪಾದನ ಮಠದ ಶ್ರೀಗಳು ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ.
ಸುಣಧೋಳಿ ಜಡಿಸಿದ್ದೇಶ್ವರ ಮಠದ ಬಿಕ್ಕಟ್ಟನ್ನು ಬಗೆ ಹರಿಸಿದ ಶೂನ್ಯ ಸಂಪಾದನ ಮಠದ ಶ್ರೀಗಳು ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ. ಮಠದ ಉನ್ನತಿಗೆ ಮುರುಘರಾಜೇಂದ್ರ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಸಲಹಾ ಸಮಿತಿ ರಚನೆ. ಗೋಕಾಕ: ಕಳೆದ ಆರೇಳು ತಿಂಗಳಿನಿoದ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದಲ್ಲಿ ಎರಡು ಗುಂಪುಗಳ ಮಧ್ಯ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಅಲ್ಲಿನ ಪೀಠಾಧಿಕಾರಿಗಳಿಗೆ ಸೇವೆಯನ್ನು ನಿರ್ವಹಿಸಲು ತೊಂದರೆಯಾಗುತ್ತಿರುವದನ್ನು ಮನಗಂಡು ಗೋಕಾಕ ಶೂನ್ಯ ಸಂಪಾದನಾಮಠದ ಸ್ವಾಮಿಜೀ ಹಾಗೂ ಶಾಸಕ …
Read More »ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿ
ಮೂಡಲಗಿ: ತಾಲ್ಲೂಕಿನ ಬೀಸನಕೊಪ್ಪ ಗ್ರಾಮದ ಯಮನಪ್ಪ ಮಾಯಪ್ಪ ಕಲ್ಲೋಳಿ ಅವರು ಗುಂಡು ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರು ರೂ. 1 ಲಕ್ಷ ಚೆಕ್, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು. ಯಮನಪ್ಪ ಕಲ್ಲೋಳಿ ಅವರು ಕಳೆದ 12 ವರ್ಷಗಳಿಂದ ಗುಂಡು ಕಲ್ಲುವ …
Read More »ಸಚಿವರು, ಪ್ರಭಾವಿ ರಾಜಕಾರಣಿಗಳ ದಮ್ ಪದ ಬಳಕೆ ವಿಷಾಧನೀಯ ಸಂಗತಿ : ಹೋರಾಟಗಾರ ಭೀಮಶಿ ಗಡಾದ
ಸಚಿವರು, ಪ್ರಭಾವಿ ರಾಜಕಾರಣಿಗಳ ದಮ್ ಪದ ಬಳಕೆ ವಿಷಾಧನೀಯ ಸಂಗತಿ : ಹೋರಾಟಗಾರ ಭೀಮಶಿ ಗಡಾದ ಮೂಡಲಗಿ : ಇತ್ತಿಚಿಗೆ ನಮ್ಮ ಸಚಿವರರುಗಳ ಹಾಗೂ ಪ್ರಭಾವಿ ರಾಜಕಾರಣಿಗಳ ಬಾಯಿಂದ “ದಮ್” ಪದ ಬಳಕೆ ಮಾಡುತ್ತೀರುವದು ವಿಷಾಧನೀಯ ಸಂಗತಿಯಾಗಿದೆ. ಪ್ರತಿ ವರ್ಷ ನ.1ರ ರಾಜ್ಯೋತ್ಸವ ಆಚರಿಸುವ ಸಮಯದಲ್ಲಿ ಮಾತ್ರ ಇವರೆಲ್ಲರೂ ಎಮ್‍ಇಎಸ್‍ದವರ ಕುರಿತು ಮಾತನಾಡುತ್ತಾರೆ. ಆದರೆ ಮರಾಠಿಗಳ ಮತಗಳನ್ನೆ ಅವಲಂಬಿಸಿರುವ ಇವರು ಚುನಾವಣೆ ಸಮಯದಲ್ಲಿ ಇವರನ್ನು ಹಾಡಿ ಹೋಗಳುತ್ತಾರೆ. ಈ ರಾಜಕಾರಣಿಗಳಿಗೆ …
Read More »ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು. ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, ಬಸವಂತ …
Read More »ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮಾಧ್ಯತೆ.-ಬಾಲಚಂದ್ರ ಜಾರಕಿಹೊಳಿ ಹೇಳಿಕೆ.
ಎಸ್‍ಎಸ್‍ಎಲ್‍ಸಿ ಸಾಧಕ ವಿದ್ಯಾರ್ಥಿಗಳಿಗೆ ಲ್ಯಾಪ್‍ಟ್ಯಾಪ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮಾಧ್ಯತೆ.-ಬಾಲಚಂದ್ರ ಜಾರಕಿಹೊಳಿ ಹೇಳಿಕೆ. ಗೋಕಾಕ: ಅರಭಾಂವಿ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, ಶಿಕ್ಷಣದ ಅಮೂಲಾಗ್ರ ಬದಲಾವಣೆಗೆ ಕಳೆದ 15ವರ್ಷಗಳಿಂದ ಶ್ರಮಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಸಾಧನೆ ಅಪಾರವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ವಲಯದ ವಿದ್ಯಾರ್ಥಿನಿಯೋರ್ವಳು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವುದು ಹೆಮ್ಮೆಯನ್ನುಂಟು ಮಾಡಿದೆ ಎಂದು ಶಾಸಕ ಮತ್ತು …
Read More »ಸಹಕಾರಿ ಸಂಘ, ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿವಿದ್ದಂತೆ.
ಬೆಟಗೇರಿ: ಗ್ರಾಮೀಣ ವಲಯದ ಸಹಕಾರಿ ಸಂಘ, ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿವಿದ್ದಂತೆ. ಸಂಘ ಸಂಸ್ಥೆಗಳು ಸಮಗ್ರ ಪ್ರಗತಿ ಸಾಧಿಸಲು ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್‍ನ ನೂತನ ನಿರ್ದೇಶಕ ಸತೀಶ ಕಡಾಡಿ ಅವರು ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯಲ್ಲಿ ಸೋಮವಾರ ನ.2ರಂದು ನಡೆದ ಬಿಡಿಸಿಸಿ ಬ್ಯಾಂಕ್‍ನ ನೂತನ ನಿರ್ದೇಶಕರಾಗಿ ಅವಿರೂಧವಾಗಿ ಆಯ್ಕೆಯಾಗಿರುವ ಸತೀಶ ಕಡಾಡಿ ಅವರ ಸತ್ಕಾರ ಹಾಗೂ …
Read More »