ನೂತನ ಮೂಡಲಗಿ ಪುರಸಭೆಯ ಅಧ್ಯಕ್ಷ ಹಣಮಂತ ಗುಡ್ಲಮನಿಯವರಿಗೆ ಹಳ್ಳೂರ ಗ್ರಾಮದ ಮುಖಂಡರಿಂದ ಸತ್ಕಾರ ಹಳ್ಳೂರ : ಅಕ್ಟೋಬರ್ 23 ರಂದು ಮೂಡಲಗಿ ಪಟ್ಟಣದಲ್ಲಿ ಜರುಗಿದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಆಯ್ಕೆಯಾದ ಪ್ರಯುಕ್ತ ಸ್ಥಳೀಯ ಗ್ರಾಮ ದೇವತೆಯಾದ ಮಹಾಲಕ್ಷ್ಮಿಯ ದರ್ಶನ ಪಡೆದರು. ದರ್ಶನ ಪಡೆದ ನಂತರ ಮಾತನಾಡಿ, ಪುರಸಭೆಯ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಜನಪ್ರಿಯ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಿಗೆ ಹಾಗೂ ಮುಖಂಡರಿಗೆ ಅಭಿನಂದನೆಗಳು ಸಲ್ಲಿಸುವುದಾಗಿ ತಿಳಿಸಿದರು. ಇದೇ …
Read More »ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ. ಅವಿರೋಧವಾಗಿ ಆಯ್ಕೆ
ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾದಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ ಪುರಸಭೆ …
Read More »ಮೂಡಲಗಿ ಬಿ.ಪಿ.ಇಡಿ ಕಾಲೇಜಗೆ ಎರಡು Rank
ಮೂಡಲಗಿ ಬಿ.ಪಿ.ಇಡಿ ಕಾಲೇಜಗೆ ಎರಡು Rank ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬೀರಪ್ಪ ಹಿಪ್ಪರಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬಿ.ಪಿಇಡಿ ಪರೀಕ್ಷೆಯಲ್ಲಿ ಶೇ. 89.02 ಅಂಕಗಳನ್ನು ಪಡೆದುಕೊಂಡು ಮೊದಲ ಸ್ಥಾನ ಪಡೆದುಕೊಂಡಿದ್ದು, ಸುಶೀಲಾ ಪಾಟೀಲ ಶೇ. 87.07 ಅಂಕಗಳನ್ನು ಪಡೆದುಕೊಂಡು ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ನಿರ್ದೇಶಕರು ಹಾಗೂ ಪ್ರಾಚಾರ್ಯ ಎಂ.ಕೆ. …
Read More »ನಿಧನ ವಾರ್ತೆ ರಾಮನಗೌಡ ಬಸನಗೌಡ ಪಾಟೀಲ
ನಿಧನ ವಾರ್ತೆ ರಾಮನಗೌಡ ಪಾಟೀಲ ಮೂಡಲಗಿ: ತಾಲ್ಲೂಕಿನ ಭೈರನಟ್ಟಿ ಗ್ರಾಮದ ಮಾಜಿ ಸೈನಿಕ ರಾಮನಗೌಡ ಬಸನಗೌಡ ಪಾಟೀಲ (56) ಬುಧವಾರ ನಿಧನರಾದರು. ಅವರು ಪತ್ನಿ ಇಬ್ಬರು ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »ನಿಧನ ವಾರ್ತೆ ಶಂಕರ. ಸಿದ್ರಾಯಪ್ಪಾ. ಕಮತಿ
ನಿಧನ ವಾರ್ತೆ ಶಂಕರ ಕಮತಿ (61) ಮೂಡಲಗಿ: ಪಟ್ಟಣದ ನಿವಾಸಿ ನಿವೃತ್ತ ಪ್ರಧಾನಗುರು, ಆದರ್ಶ ಶಿಕ್ಷಕ ವೃತ್ತಿ ಪರಿಪಾಲಕ ( ಸೊಣಧೋಳಿಯ ಶಂಕರ ಗುರು, ಶರಣಪ ಮನೆತನದ) ಶಂಕರ ಸಿದ್ರಾಯಪ್ಪಾ ಕಮತಿ (61) ನಿಧನರಾದರು. ಮೃತರು ಪತ್ನಿ ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧುಗಳನ್ನು ಅಗಲಿದ್ದಾರೆ.
Read More »2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಬೆಳಗಾವಿ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2020-21 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ …
Read More »ನೂತನ ಕೃಷಿ ಮಸೂದೆಯಿಂದ ರೈತರಿಗೆ ವರದಾನ-ಶಾಸಕ ಬಾಲಚಂದ್ರ ಜಾರಕಿಹೊಳಿ
ನೂತನ ಕೃಷಿ ಮಸೂದೆಯಿಂದ ರೈತರಿಗೆ ವರದಾನ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದ್ದು, ರಾಜ್ಯದ ಆರ್ಥಿಕಾಭಿವೃದ್ಧಿಗೆ ಉದ್ಯೋಗ ಸೃಷ್ಠಿಗೆ ಅನುಕೂಲವಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಇಲ್ಲಿಗೆ ಸಮೀಪದ ಅರಭಾವಿ ಹತ್ತಿರ ಸಭಾಭವನದಲ್ಲಿ ಹಮ್ಮಿಕೊಂಡ ನೂತನ ಕೃಷಿ ಮಸೂದೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ …
Read More »ಪ್ರತಿಯೋಬ್ಬರು ಸಮಾಜ ಇತಿಹಾಸವನ್ನು ಅರಿತು ಸಮಾಜದ ಮಹಾನ ಪುರಷರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಚಿಂತನಾ ಸಭೆ ಮೂಡಲಗಿ: ಮಾತಂಗ (ಮಾದರ) ಸಮಾಜದ ಪ್ರತಿಯೋಬ್ಬರು ಸಮಾಜ ಇತಿಹಾಸವನ್ನು ಅರಿತು ಸಮಾಜದ ಮಹಾನ ಪುರಷರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಮಕ್ಕಳಲಿ ಸಮಾಜದ ಇತಿಹಾಸವನ್ನು ತಿಳಿಸಬೇಕು ಎಂದು ಅಗರಖೇಡ ಮಾತಂಗ (ಮಾದರ)ಸಮಾಜದ ಹಿರಿಯ ಚಿಂತಕ ಸ್ವತಂತ್ರ ಶಿಂಧೆ ಹೇಳಿದರು. ಪಟ್ಟಣದ ಅಂಬೇಡ್ಕರ ಭವನದಲ್ಲಿ ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಕುರಿತು ಸೋಮವಾರ ಜರುಗಿದ ಚಿಂತನಾ ಸಭೆಯಲ್ಲಿ ಮಾತನಾಡಿ, …
Read More »ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆ
ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆ ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ …
Read More »ಭನಶಂಕರಿ ಆವತಾರದ ಅಲಂಕಾರದಲ್ಲಿ ಕಂಗೊಳಿಸುತ್ತರುವ ಶ್ರೀ ಆದಿಶಕ್ತಿ
ಮೂಡಲಗಿ : ಪಟ್ಟಣದ ಲಕ್ಷ್ಮೀ ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ನವರಾತ್ರಿಯ ಸೋಮವಾರ ಮೂರನೇ ದಿನದಂದು ಭನಶಂಕರಿ ಆವತಾರದ ಅಲಂಕಾರದಲ್ಲಿ ಕಂಗೊಳಿಸುತ್ತರುವ ಶ್ರೀ ಆದಿಶಕ್ತಿ ಕಾಳಿಕಾದೇವಿ.
Read More »