Breaking News
Home / Recent Posts (page 256)

Recent Posts

ಮರೆಯಾದ ಸಂಗೀತದ ಮೇರುಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಮರೆಯಾದ ಸಂಗೀತದ ಮೇರುಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 …

Read More »

ಗ್ರಾಮ ಪಂಚಾಯತಿ ಮೂಲಕ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ

ಬೆಟಗೇರಿ:ಸ್ಥಳೀಯ ಗ್ರಾಮ ಪಂಚಾಯತಿ ಮೂಲಕ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸರ್ಕಾರ ಗ್ರಾಮೀಣ ಜನರಿಗೆ ಹಲವಾರು ಸಹಾಯ ಸೌಲಭ್ಯಗಳನ್ನು ನೀಡುತ್ತಿದೆ. ಈ ಯೋಜನೆಯ ಸದುಪಯೋಗವನ್ನು ಸ್ಥಳೀಯರು ಪಡೆದುಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತಿ ಐಇಸಿ ಸಂಯೋಜಕ ಶಂಕರ ಗುಜನಟ್ಟಿ ಹೇಳಿದರು. ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ ಸಹಯೋಗದಲ್ಲಿ ಬುಧವಾರ ಸೆ.23 ರಂದು ಗ್ರಾಮದಲ್ಲಿ ಆಯೋಜಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ …

Read More »

ಶ್ರೀ ಸಾಯಿ ಉತ್ಸವ 2020

  ಮಾಚ೯ 12 ಮತ್ತು 13 ರಂದು ಕುಲಗೋಡ ಶ್ರೀ ಸಾಯಿ ಉತ್ಸವ ಶ್ರೀ ಸಾಯಿ ಉತ್ಸವ 2020 ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶ್ರೀ ಕೃಷ್ಣ ಪಾರಿಜಾತ ತವರೂರಾದ ಕುಲಗೋಡದ ಶ್ರೀ ಸಾಯಿ ಜಾತ್ರಾ ಮಹೋತ್ಸವ ಕಾಯ೯ಕ್ರಮದ ಆಮಂತ್ರಣ ಪತ್ರಿಕೆಯನ್ನು ಯಡಹಳ್ಳಿ ಪೌಂಡೇಶನ್ ಅಧ್ಯಕ್ಷ ರಾಜು ಯಡಹಳ್ಳಿ ಬಿಡುಗಡೆ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜಯಾನಂದ ಪಾಟೀಲ , ಸುಭಾಸ ವಂಟಗೋಡಿ.ಸಂತೋಷ ಸೋನವಾಲ್ಕರ , ನಿಂಗಪ್ಪಾ ಪಿರೋಜಿ , ತಮ್ಮಣ್ಣಾ ದೇವರ. …

Read More »

ಸ್ವಚ್ಛ ಭಾರತ- ಮೂಡಲಗಿ ಮರಿತಾ ?

  ಸ್ವಚ್ಛ ಭಾರತ – ಮೂಡಲಗಿ ಮರಿತಾ ? ಮೂಡಲಗಿ ಪೇ 29 : ಇಡೀ ದೇಶದ ತುಂಬಾ ಸ್ವಚ್ಛ ಭಾರತ ಯೋಜನೆ ಸಾಕಷ್ಟು ಪ್ರಮಾಣದಲ್ಲಿ ತನ್ನ ಕೆಲಸವನ್ನು ನಡೆಸಿದರು ಸದರಿ ಅಭಿಯಾನದ ಅಡಿಯಲ್ಲಿ ಇಡೀ ದೇಶವೇ ಸ್ವಚ್ಛವಾಗುತ್ತಿರುವಾಗ ಇದಕ್ಕೆ ವಿರುದ್ಧ ಎಂಬಂತೆ ನಮ್ಮ ಮೂಡಲಗಿಯ ಪುರಸಭೆಯ ಸ್ವಚ್ಛತಾ ಕಾಯ೯ ನೀಲ೯ಕ್ಷ ವಹಿಸುತುದಿಯೋ ಎಂಬಂತೆ ದನಗಳ ಪೇಟೆಯ ಪಕ್ಕದಲ್ಲಿ ಪಟಗುಂದಿ ರಸ್ತೆ ಬದಿಯ ಕಸದ ರಾಶಿ ಮತ್ತು ಸತ್ತ ದನಗಳನ್ನು …

Read More »

ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು  ಶುಕ್ರವಾರ ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಬೀಮಶಿ ಮಗದುಮ್ಮ, ರಮೇಶ ಸಣ್ಣಕ್ಕಿ, ಬಗರ್ ಹುಕ್ಕುಂ ಸಾ ಸ ಸ ಮೂಡಲಗಿ ಪಶುಸಾಕಾಣಿಕೆಯಲ್ಲಿ ರಾಜ್ಯ ಮಟ್ಟದ ಶ್ರೇಷ್ಠ ಪಶುಪಾಲಕ ಪ್ರಶಸ್ತಿ ವಿಜೇತ ಮಾರುತಿ ಮರಡಿ ಇವರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಬಿ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ …

Read More »

ವಿದ್ಯಾರ್ಥಿ ಬದುಕಿನ ಎಳಿಗೆಗ ತಂತ್ರಜ್ಞಾನ ಬಳಸಿಕೊಳ್ಳಬೇಕು: ಶ್ರೀ ಶ್ರೀಪಾದಭೋಧ ಸ್ವಾಮಿಜಿ

*ವಿದ್ಯಾರ್ಥಿ ಬದುಕಿನ ಎಳಿಗೆಗ ತಂತ್ರಜ್ಞಾನ ಬಳಸಿಕೊಳ್ಳಬೇಕು: ಶ್ರೀ ಶ್ರೀಪಾದಭೋಧ ಸ್ವಾಮಿಜಿ* ಮೂಡಲಗಿ:- ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಯುಗದಲ್ಲಿ ಬದುಕುತ್ತಿರುವ ಈ ದಿನಗಳಲ್ಲಿ ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಜ್ಞಾನದೀಪ್ತಿಯೋಜನೆಯಲ್ಲಿ ಎಲ್ಲಾ ಸರ್ಕಾರಿ ಪ್ರಥಮದರ್ಜೆಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡುತ್ತಿರುವದು ಮಕ್ಕಳ ಭವಿಷ್ಯಕ್ಕೆ ಆಶಾಕಿರಣವಾಗಿದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಸ್ಥಳೀಯ ಶ್ರೀ ಶಿವಭೋಧರಂಗ ಮಠದ ಸ್ವಾಮಿಜಿಗಳಾದ ಶ್ರೀ ಶ್ರೀಪಾದಬೋಧ ಸ್ವಾಮಿಜಿಯವರು …

Read More »