ಮೂಡಲಗಿ: ಕಸ ದಿಂದ ರಸ ಎನ್ನುವಂತೆ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡವು ಬೇಸಿಗೆ ಸಮಯದಲ್ಲಿ ತಮ್ಮಯ ಅತ್ಯಮೂಲ್ಯ ಸಮಯವನ್ನು ನಿಗಧಿಗೊಳಿಸಿ ಮರು ಬಳಕೆಯ ನೋಟ್ ಬುಕ್‌ಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಳಕೆಯ ವಿನೂತನ ಯೋಜನೆ ಶ್ಲಾಘಣೀಯವಾಗಿದೆ ಎಂದು ಪ್ರಧಾನ ಗುರು ರಾಜು ಕೊಳದೂರ ಹೇಳಿದರು. ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡದಿoದ ಉಚಿತವಾಗಿ ನೀಡಲ್ಪಟ್ಟ ನೋಟ್ …
Read More »ಅಕ್ಷರ ದಾಸೋಹ ಬಿಸಿ ಊಟದ ಯೋಜನೆಯ ನೌಕರರ ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಮನವಿ
*ಅಕ್ಷರ ದಾಸೋಹ ಬಿಸಿ ಊಟದ ಯೋಜನೆಯ ನೌಕರರ ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಮನವಿ* ಮೂಡಲಗಿ: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರ ಸಂಘ(ಸಿಐಟಿಯು)ದಿಂದ ಬಿಸಿ ಊಟ ಯೋಜನೆಯ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯ ಅಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಅಕ್ಷರ ದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿ ಊಟ ಯೋಜನೆ ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆಗಟ್ಟಲ, ಅಪೌಷ್ಠಿಕತೆ …
Read More »ಜು.10 ರಂದು ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ-ಜೈನೆಖಾನ
ಜು.10 ರಂದು ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ-ಜೈನೆಖಾನ ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‍ಗಳಿಗಾಗಿ ಹಾಗೂ 2023 ರ ಬಜೆಟ್‍ನಲ್ಲಿ ಹೆಚ್ಚಳವಾದ 1000 ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ದೇಶಾದ್ಯಂತ ತಾಲೂಕಾ ಮಟ್ಟದಲ್ಲಿ ಜು. 10 ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ …
Read More »ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಭಕ್ತಿಗೀತೆಗಳ ಧ್ವನಿಸುರುಳಿ ಬಿಡುಗಡೆ
ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಭಕ್ತಿಗೀತೆಗಳ ಧ್ವನಿಸುರುಳಿ ಬಿಡುಗಡೆ ಬೆಟಗೇರಿ: ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಜು. 24 ರಿಂದ 28 ರವರೆಗೆ ಜರುಗಲಿರುವ ಪ್ರಯುಕ್ತ ಗ್ರಾಮದೇವತೆಯ ಭಕ್ತಿಗೀತೆಗಳ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಜು. 7 ರಂದು ಸ್ಥಳೀಯ ಗ್ರಾಮದೇವತೆಯ ದ್ಯಾಮವ್ವದೇವಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಗೋಕಾಕದ ಶಿವಾಜಿ ಪಾಟೀಲ ನ್ಯೂ ಸ್ಪರ್ಧಾ ರಿಕಾರ್ಡಿಂಗ ಸ್ಟುಡಿಯೋದಲ್ಲಿ, ಮುತ್ತೆಪ್ಪ ಖನೋಜಿ ಅವರ ಪ್ರಯೋಜಿಕತ್ವ, ರಂಗಭೂಮಿ ಹಿರಿಯ ಕಲಾವಿದ ಈಶ್ವರಚಂದ್ರ ಬೇಟಗೇರಿ ಇವರ ಸಾಹಿತ್ಯದಲ್ಲಿ, …
Read More »ಸುಣಧೋಳಿ ಮಹಿಳಾ ಸಹಕಾರಿಯ ಐಎಫ್‍ಎಸ್‍ಸಿ ಕೋಡ್ ಬಿಡುಗಡೆ
ಸುಣಧೋಳಿ ಮಹಿಳಾ ಸಹಕಾರಿಯ ಐಎಫ್‍ಎಸ್‍ಸಿ ಕೋಡ್ ಬಿಡುಗಡೆ ಮೂಡಲಗಿ:ತಾಲೂಕಿನ ಸುಣಧೋಳಿ ಗ್ರಾಮದ ಸುಣಧೋಳಿ ಮಹಿಳಾ ಕ್ರೇಡಿಟ ಸೌಹಾರ್ದ ಸಹಕಾರಿ ಸಂಘÀದವರು ಐಸಿಐಸಿ ಬ್ಯಾಂಕ್ ಸಹಯೋಗದೊಂದಿಗೆ ಐಎಫ್‍ಎಸ್‍ಸಿ ಕೋಡ್ ಬಿಡುಗಡೆ ಸಮಾರಂಭ ಜರುಗಿತು. ಸಮಾರಂಭ ಸಾನ್ನಿಧ್ಯವಹಿಸಿದ್ದ ಸುಣಧೋಳಿ ಜಡಿಸ್ಧೇಶ್ವರ ಮಠದ ಪೀಠಾಧೀಪತಿ ಶ್ರೀ ಶಿವಾನಂದ ಸ್ವಾಮಿಜಿಗಳು ಐಎಫ್‍ಎಸ್‍ಸಿ ಕೋಡ್ ಬಿಡುಗಡೆಗೋಳಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಜನರು ವಿವಿಧ ಹಣಕಾಸಿನ ಸಂಸ್ಥೆಗಳೊಂದಿಗ ಹಣಕಾಸಿನ ವ್ಯವಹಾರ ಮಾಡಲು ಸುಣಧೋಳಿ ಮಹಿಳಾ ಸಹಕಾರಿಯವರು ಐಎಫ್‍ಎಸ್‍ಸಿ ಕೋಡ್ …
Read More »ಬಸವರಾಜ ಕಟ್ಟಿಮನಿ ಸಮಾಜ ತಿದ್ದುವ ಸಾಹಿತ್ಯ ರಚಿಸಿದ್ದರು – ವೈ.ವಿ. ಮಳಲಿ
ಬಸವರಾಜ ಕಟ್ಟಿಮನಿ ಸಮಾಜ ತಿದ್ದುವ ಸಾಹಿತ್ಯ ರಚಿಸಿದ್ದರು ಮೂಡಲಗಿ: ‘ಬಸವರಾಜ ಕಟ್ಟಿಮನಿ ಅವರು ಸಮಾಜದಲ್ಲಿಯ ಶೋಷಣೆಯ ವಿರುದ್ಧ ಧ್ವನಿ ಎತ್ತಿದರಲ್ಲದೆ, ತಮ್ಮ ಕಥೆ, ಕಾದಂಬರಿಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಿದರು’ ಎಂದು ಮುನ್ಯಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೈ.ವಿ. ಮಳಲಿ ಹೇಳಿದರು. ಇಲ್ಲಿಯ ಹರ್ಷಾ ಸಾಂಸ್ಕøತಿಕ ಭವನದಲ್ಲಿ ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜ್ಞಾನದೀಪ್ತಿ ಪ್ರತಿಷ್ಠಾನಗಳ ಆಶ್ರಯದಲ್ಲಿ ಜರುಗಿದ ಬೆಳದಿಂಗಳ 18ನೇ …
Read More »‘ಸಮಾಜ ಸೇವೆ ಜನರ ಹೃದಯದಲ್ಲಿ ಉಳಿಯಬೇಕು’- ಪ್ರೊ. ಎಸ್.ಎಂ. ಶೇಖ್
ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಗ್ರಹಣ ‘ಸಮಾಜ ಸೇವೆ ಜನರ ಹೃದಯದಲ್ಲಿ ಉಳಿಯಬೇಕು’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗಿರುತ್ತದೆ’ ಎಂದು ಕೆಸರಗೊಪ್ಪ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಎಂ. ಶೇಖ್ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2023-24 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಾವು …
Read More »ಕಾಲಮಿತಿಯೊಳಗೆ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಕಛೇರಿಯು ಸುಲಲಿತವಾಗಿ ಸಾಗುವದು- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ.
ಮೂಡಲಗಿ: ನೌಕರರ ದಿನನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿರುವ ಕಡತಗಳ ಶೀಘ್ರ ವಿಲೆವಾರಿ ಹಾಗೂ ಕಾಲಮಿತಿಯೊಳಗೆ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಕಛೇರಿಯು ಸುಲಲಿತವಾಗಿ ಸಾಗುವದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಬುಧವಾರ ಬಿಇಒ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರ ಸ್ವಾಗತ ಸಮಾರಂಭದದಲ್ಲಿ ಭಾಗವಹಿಸಿ ಮಾನಾಡಿ, ಶಿಕ್ಷಣ ಇಲಾಖೆಯು ಶಿಕ್ಷಕರ, ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವದಾಗಿದೆ. ತ್ವರಿತ ಗತಿಯಲ್ಲಿ ಕಾರ್ಯನಿರ್ವಹನೆಯಾದಗ ಯಾವುದೆ ಕುಂದು …
Read More »‘ಸಂಗೀತವು ಸರ್ವಕಾಲಿಕ ಉಳಿಯುವ ಕಲೆಯಾಗಿದೆ’- ಇಟನಾಳದ ಸಿದ್ದೇಶ್ವರ ಸ್ವಾಮೀಜಿ
ಮೂಡಲಗಿ ಸಮೀಪದ ಇಟನಾಳ ಗ್ರಾಮದಲ್ಲಿ ಶಿವಶರಣ ಶಾಬುಜಿ ಐಹೊಳಿ ಹಾಗೂ ಶರಣೆ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಹಾಗೂ ಸಂಗೀತ, ಭಜನೆ ಸಂಭ್ರಮ ಕಾರ್ಯಕ್ರಮದಲ್ಲಿ ಧಾರವಾಡ ಆಕಾಶವಾಣಿ ನಿಲಯ ಕಲಾವಿದ ಸದಾಶಿವ ಐಹೊಳೆ ಗಾಯನ ಮಾಡಿದರು. ಶಿವಶರಣ ಶಾಬುಜಿ ಐಹೊಳಿ ಹಾಗೂ ಶರಣೆ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಹಾಗೂ ಸಂಗೀತ, ಭಜನೆ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಬಾಲಶೇಖರ ಬಂದಿ ಮಾತನಾಡಿದರು ‘ಸಂಗೀತವು ಸರ್ವಕಾಲಿಕ ಉಳಿಯುವ …
Read More »ಅಮರೇಶಗೌಡ ಪಾಟೀಲರಿಗೆ ಪಿ.ಎಚ್.ಡಿ ಪದವಿ
ಅಮರೇಶಗೌಡ ಪಾಟೀಲರಿಗೆ ಪಿ.ಎಚ್.ಡಿ ಪದವಿ ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಮರೇಶಗೌಡ ಪಾಟೀಲ ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿಯನ್ನು ಪ್ರದಾನ ಮಾಡಿದೆ. ಅಮರೇಶಗೌಡ ಅವರು “ದಿ ರೋಲ್ ಆಪ್ ಕೋ-ಆಪ್‍ರೆಟಿವ್ ಬ್ಯಾಂಕ್ಸ ಇನ್ ಅಗ್ರಿಕಲ್ಚರಲ್ ಡೆವಲ್ಪಮೆಂಟ್ : ಎ ಕೇಸ್ ಸ್ಟಡಿ ಆಫ್ ಬೆಳಗಾವಿ ಡಿಸ್ಟ್ರಿಕ್ಟ ಇನ್ ಕರ್ನಾಟಕ ಸ್ಟೇಟ್” ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ …
Read More »