ಸಂಭ್ರಮದಲ್ಲಿ ಜರುಗಿದ ಸಾವಳಗಿಯ ಜಗದ್ಗುರು ಶಿವಲಿಗೇಶ್ವರ ಪಲ್ಲಕ್ಕಿ ಉತ್ಸವ ಗೋಕಾಕ: ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆಯ ಪಲ್ಲಕ್ಕಿ ಮಹೋತ್ಸವವು ಸಹಸ್ರಾರು ಭಕ್ತರ ಸಂಗಮದಲ್ಲಿ ಸಂಭ್ರಮ, ಸಡಗರದಿಂದ ಜರುಗಿತು. ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಹಸಿರು ರಾಜಪೋಷಾಕಿನೊಡನೆ ಸಕಲ ರಾಜಮರ್ಯಾದೆ, ಬಿರುದಾವಳಿಗಳಿಂದ ಅಲಂಕೃತರಾಗಿ, ಮಂಗಳವಾದ್ಯ, ಭಜನೆ, ಡೊಳ್ಳು, ಮುತ್ಯೈದಿಯರ ಆರತಿ, ಕಳಶ, ಕನ್ನಡಿಗಳೊಂದಿಗೆ ಸಾವಳಗಿ, ಮುತ್ನಾಳ, ನಂದಗಾಂವ, ಖಾನಾಪುರ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ …
Read More »ವಿಜ್ಞಾನವಿಲ್ಲದ ಆಧುನಿಕ ಪ್ರಪಂಚವನ್ನು ಊಹಿಸಲು ಅಸಾಧ್ಯ – ಡಾ.ಸುರೇಶ ಉಕ್ಕಲಿ
ಮೂಡಲಗಿ: ವಿಜ್ಞಾನವಿಲ್ಲದ ಆಧುನಿಕ ಪ್ರಪಂಚವನ್ನು ಊಹಿಸಲು ಅಸಾಧ್ಯ, ವಿಜ್ಞಾನ ಪ್ರಗತಿಯ ಸಂಕೇತವಾಗಿದೆ, ನಾವು ಬಳಸುವ ಪ್ರತಿ ವಸ್ತುವು ವಿಜ್ಞಾನದ ಕೊಡುಗೆಯಾಗಿದ್ದು, ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ದೇಶದ ಪ್ರಗತಿ ದರ ಅಳೆಯಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿಯ ಶೈ.ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ಸುರೇಶ ಉಕ್ಕಲಿ ಅಭಿಪ್ರಾಯ ಪಟ್ಟರು. ತಾಲೂಕಿನ ಧರ್ಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿ ಮೂಡಲಗಿ ತಾಲೂಕಾ ಘಟಕ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ …
Read More »ಬದುಕಿನಲ್ಲಿ ಆನಂದಕ್ಕಾಗಿ ಆಧ್ಯಾತ್ಮ ಅವಶ್ಯ – ಆಧ್ಯಾತ್ಮಿಕ ಚಿಂತಕ ಚಿದಂಬರ ದೇಶಪಾಂಡೆ
ಬದುಕಿನಲ್ಲಿ ಆನಂದಕ್ಕಾಗಿ ಆಧ್ಯಾತ್ಮ ಅವಶ್ಯ ಗೋಕಾಕ: ‘ಮನುಷ್ಯನ ಬದುಕು ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಆಧ್ಯಾತ್ಮವು ಜೀವನದ ಒಂದು ಭಾಗವಾದಾಗ ಮಾತ್ರ ಬದುಕು ಸುಂದರ ಮತ್ತು ಆನಂದಮಯವಾಗಿರುತ್ತದೆ’ ಎಂದು ಪಾಶ್ವಾಪುರದ ಆಧ್ಯಾತ್ಮಿಕ ಚಿಂತಕ ಚಿದಂಬರ ಶ್ರೀಪಾದ ದೇಶಪಾಂಡೆ ಹೇಳಿದರು. ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಜಾತ್ರಾ ಮಹೋತ್ಸವದ ಸಾಹಿತ್ಯ, ಸಾಂಸ್ಕøತಿಕ ಸೌರಭ ಕಾರ್ಯಕ್ರಮದಲ್ಲಿ ‘ಬದುಕು ಮತ್ತು ಆಧ್ಯಾತ್ಮಿಕತೆ’ ಕುರಿತು ಉಪನ್ಯಾಸ ನೀಡಿದ ಅವರು ಆಧ್ಯಾತ್ಮವು …
Read More »ಹಳ್ಳೂರ ಬಸವೇಶ್ವರ ಸೊಸಾಯಿಟಿಗೆ 55.93 ಲಕ್ಷ ಲಾಭ
ಹಳ್ಳೂರ ಬಸವೇಶ್ವರ ಸೊಸಾಯಿಟಿಗೆ 55.93 ಲಕ್ಷ ಲಾಭ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ 2023ನೇ ಮಾರ್ಚ ಅಂತ್ಯದಲ್ಲಿ ಒಟ್ಟು ರೂ.55.93 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸಾಯಿಟಿ ಅಧ್ಯಕ್ಷ ಕುಮಾರ ಲೋಕನ್ನವರ ಹೇಳಿದರು. ಸೋಮವಾರದಂದು ಸೊಸಾಯಿಟಿಯ ಪ್ರಗತಿ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು ಬ್ಯಾಂಕ್‍ವು ರೂ. 27.85 ಕೋಟಿ ಠೇವು, ರೂ. 19.96 ಕೋಟಿ ಸಾಲಗಳು, ರೂ, 82 ಲಕ್ಷ …
Read More »ಸಂಸ್ಕøತಿಯ ಮೂಲ ಬೇರು ಗ್ರಾಮೀಣ ಬದುಕಿನಲ್ಲಿದೆ- ಡಾ. ಬಸವರಾಜ ಜಗಜಂಪಿ
ಸಂಸ್ಕøತಿಯ ಮೂಲ ಬೇರು ಗ್ರಾಮೀಣ ಬದುಕಿನಲ್ಲಿದೆ ಗೋಕಾಕ: ‘ಭಾರತ ಸಂಸ್ಕøತಿಯ ಮೂಲಕ ಬೇರು ಗ್ರಾಮೀಣ ಬದುಕಿನಲ್ಲಿದ್ದು, ಗ್ರಾಮೀಣ ಆಚರಣೆ ಮತ್ತು ಸಂಸ್ಕøತಿಯನ್ನು ಉಳಿಸಿಕೊಳ್ಳುವುದು ಇಂದಿನ ಅವಶ್ಯಕತೆ ಇದೆ’ ಎಂದು ಸಾಹಿತಿ ಡಾ. ಬಸವರಾಜ ಜಗಜಂಪಿ ಅವರು ಹೇಳಿದರು. ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಜಾತ್ರಾ ಮಹೋತ್ಸವದ ಸಾಹಿತ್ಯ, ಸಾಂಸ್ಕøತಿಕ ಸೌರಭ ಕಾರ್ಯಕ್ರಮದಲ್ಲಿ ‘ಗ್ರಾಮಿಣ ಸಂಸ್ಕøತಿ’ ಕುರಿತು ಉಪನ್ಯಾಸ ನೀಡಿದ ಅವರು ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸಂಸ್ಕøತಿಗೆ ಧಕ್ಕೆಯಾಗುತ್ತಲಿದೆ ಎಂದರು. ಎಲ್ಲಿಯವರೆಗೆ …
Read More »ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.3.16 ಕೋಟಿ ನಿವ್ವಳ ಲಾಭ
ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.3.16 ಕೋಟಿ ನಿವ್ವಳ ಲಾಭ ಮೂಡಲಗಿ: ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು 2022-23ನೇ ಸಾಲಿನ ಅಂತ್ಯಕ್ಕೆ ರೂ. 3.16 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಅವರು ತಿಳಿಸಿದರು. ಸಂಘದ ಸಭಾಭನದಲ್ಲಿ ಸಂಘದ ಪ್ರಗತಿಯ ಬಗ್ಗೆ ತಿಳಿಸಲು ಸೋಮವಾರ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸೌಹಾರ್ದ …
Read More »ಧರ್ಮಟ್ಟಿಯಲ್ಲಿ ಏ.17 ರಿಂದ ಮೂರು ದಿನಗಳ ಕಾಲ ವಿಜ್ಞಾನ ಬೇಸಿಗೆ ಶಿಬಿರ- ಬಸವರಾಜ ಭಜಂತ್ರಿ
*ಧರ್ಮಟ್ಟಿಯಲ್ಲಿ ಏ.17 ರಿಂದ ಮೂರು ದಿನಗಳ ಕಾಲ ವಿಜ್ಞಾನ ಬೇಸಿಗೆ ಶಿಬಿರ- ಬಸವರಾಜ ಭಜಂತ್ರಿ* ಮೂಡಲಗಿ: ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿಯಿಂದ ಮೂಡಲಗಿ ತಾಲೂಕಾ ಘಟಕ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ತಾಲೂಕಿನ ಧರ್ಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಏ.೧೭ ರಿಂದ ೧೯ರವರೆಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಜ್ಞಾನ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮೀತಿಯ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ …
Read More »ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* ಅರಭಾವಿ ಕ್ಷೇತ್ರದ ಎಲ್ಲ ಮತಗಟ್ಟೆಗಳ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ …
Read More »ದೇಶದ ಪ್ರತಿ ಮನೆ ಮನಗಳಲ್ಲಿ ಅಂಬೇಡ್ಕರರ ಭಾವಚಿತ್ರ ಇರಬೇಕು.
ದೇಶದ ಪ್ರತಿ ಮನೆ ಮನಗಳಲ್ಲಿ ಅಂಬೇಡ್ಕರರ ಭಾವಚಿತ್ರ ಇರಬೇಕು. ಕುಲಗೋಡ: ದೇಶದ ಪ್ರತಿ ಮನೆ ಮನಗಳಲ್ಲಿ ಅಂಬೇಡ್ಕರರ ಭಾವಚಿತ್ರ ಇರಬೇಕು. ಅಂಬೇಡ್ಕರ ಆದರ್ಶ, ಶಿಕ್ಷಣ, ಸಾಮಾಜಿಕ ಕಾಳಜಿ ಪ್ರತಿಯೊಬ್ಬರಲ್ಲಿ ಮೂಡಬೇಡು. ಎಂದು ಸ್ಥಳಿಯ ಗ್ರಾಪಂ ಪಿಡಿಓ ಸದಾಶಿವ ದೇವರ ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡದ ಬಸ್ ನಿಲ್ದಾಣ ಬಳಿ ಇರುವ ಅಂಬೇಡ್ಕರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಅಂಬೇಡ್ಕರರ ಸವಿಧಾನದಿಂದ ದೇಶ ಸುವ್ಯವಸ್ಥೆಯಿಂದ ನಡೆದಿದ್ದೆ ಎಂದರು. ಈ …
Read More »ಭೈರನಟ್ಟಿಯಲ್ಲಿ ಕೆಎಲ್ಇ ಡಿಪ್ಲೋಮಾ ವಿದ್ಯಾರ್ಥಿಗಳಿಂದ ಎನ್ಎಸ್ಎಸ್ ವಿಶೇಷ ಶಿಬಿರ
ಭೈರನಟ್ಟಿಯಲ್ಲಿ ಕೆಎಲ್ಇ ಡಿಪ್ಲೋಮಾ ವಿದ್ಯಾರ್ಥಿಗಳಿಂದ ಎನ್ಎಸ್ಎಸ್ ವಿಶೇಷ ಶಿಬಿರ ಮೂಡಲಗಿ: ಸಮೀಪದ ಭೈರನಟ್ಟಿ ಗ್ರಾಮದಲ್ಲಿ ಮಹಾಲಿಂಗಪುರದ ಕೆ.ಎಲ್.ಇ ಡಿಪ್ಲೋಮಾ ಕಾಲೇಜ್ ವತಿಯಿಂದ ಒಂದು ವಾರದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಏರ್ಪಡಿಸಲಾಯಿತು. ಮೊದಲ ದಿನ ಪಿ.ಕೆ.ಪಿ.ಎಸ್ ಅದ್ಯಕ್ಷ ಅಜ್ಜಪ್ಪ ಗಿರಡ್ಡಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ವಿಕಾಸಗೊಳಿಸುವುದೇ ಎನ್.ಎಸ್.ಎಸ್ ಶಿಬಿರದ ಮೂಲ ಉದ್ದೇಶವಾಗಿದೆ ಎಂದರು. ಬೈರನಟ್ಟಿ ಗ್ರಾಮದ ಹಿರಿಯರಾದ ಗಿರೆಪ್ಪಾ …
Read More »