ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೇಬ್ರುವರಿ 17ರಿಂದ ಬಜೆಟ್ ಅಧಿವೇಶನ ಮಂಡನೆಯಾಗುವುದರಿಂದ ಅದರ ಪೂರ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು. ಹಡಪದ …
Read More »ಬೆಟಗೇರಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಲ್ಲಿ ಬೆಟಗೇರಿ ಗ್ರಾಮದ ನಾಗರಿಕರಿಗೆ ಈಗಾಗಲೇ ಹಲವಾರು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸುಮಾರು 6 ಲಕ್ಷ ರೂ.ಗಳ ವೆಚ್ಚದಲ್ಲಿ ಸ್ಥಳೀಯ …
Read More »ಫೆ.15ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
ಫೆ.15ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಬೆಟಗೇರಿ:ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.15ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 7ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಈಶ್ವರ ಭನಜಾ ಮಂಡಳಿ ಅಧ್ಯಕ್ಷ ಬಸಪ್ಪ ದೇಯಣ್ಣವರ ಅಧ್ಯಕ್ಷತೆ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ …
Read More »ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಬೇಕು – ಸತೀಶ ಬಿ.ಎಸ್.
ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಬೇಕು – ಸತೀಶ ಬಿ.ಎಸ್. ಮೂಡಲಗಿ : ಮಕ್ಕಳಲ್ಲಿ ಶೈಕ್ಷಣಿಕ ಹೃದಯವಂತಿಕೆ ಬೆಳಸಲು ಶಿಕ್ಷಕರು ಆಧ್ಯತೆ ನೀಡಬೇಕು ಮಕ್ಕಳ ಮನಸ್ಸು ಅರಳುವ ಹೂವುಗಳು ಇದ್ದಂತೆ ಶಿಕ್ಷಕರು ಮಕ್ಕಳನ್ನು ದೇವತೆಗಳು ಧರಿಸುವ ದೇವತಾ ಪುಷ್ಪಗಳಾಗಿ ತಯಾರಿಸಬೇಕು ಮಕ್ಕಳು ಸಹಿತ ಗುರುಭಕ್ತಿಯಿಂದ ನಡೆದುಕೊಂಡು ಪ್ರಯತ್ನ ಮಾಡಿ ತಮ್ಮ ಭವಿಷ್ಯದ ಗುರಿಯನ್ನು ತಲುಪಲು ಪ್ರಯತ್ನಿಸಬೇಕು ಗುರು ನಿಸ್ವಾರ್ಥತೆಯಿಂದ ಮಕ್ಕಳ ಸೇವೆ ಮಾಡುವದರ ಜೊತೆಗೆ ಮಕ್ಕಳ ಸೇವೆಯಲ್ಲಿ ಸಿಗುವ ತೃಪ್ತಿ ಮತ್ತೊಂದು …
Read More »ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ.
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …
Read More »ಲೋಕ ಅದಾಲತ್‍ನಲ್ಲಿ ಒಂದೇ ದಿನ 875 ಪ್ರಕರಣಗಳು ಇತ್ಯರ್ಥವಾಗಿವೆ- ನ್ಯಾಧೀಶರಾದ ಜ್ಯೋತಿ ಪಾಟೀಲ
ಮೂಡಲಗಿ : ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‍ನಲ್ಲಿ ಕೌಟುಂಬಿಕ ಕಲಹದಿಂದ ದೂರಾಗಿದ್ದ ಮೂರು ಹೆಣ್ಣು ಮಕ್ಕಳು ಇರುವ ದಂಪತಿಗಳು ಒಂದಾಗಿದ್ದಾರೆ. ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜೀವನಂಶಕ್ಕಾಗಿ ಸತ್ತೆಪ್ಪ ಕುಬಸದ ವಿರುದ್ದ ಮಲ್ಲವ್ವ ಕುಬಸದ ಪ್ರಕರಣ ದಾಖಲಿಸಿದ್ದರು. ನ್ಯಾಧೀಶರಾದ ಜ್ಯೋತಿ ಪಾಟೀಲ ದಂಪತಿಗಳಿಗೆ ತಿಳಿವಳಿಕೆ ನೀಡಿ ರಾಜೀ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು. ಲೋಕ ಅದಾಲತ್‍ನಲ್ಲಿ ಒಂದೇ ದಿನ 875 ಪ್ರಕರಣಗಳು ನ್ಯಾಧೀಶರಾದ ಜ್ಯೋತಿ ಪಾಟೀಲ ಸಮ್ಮುಖದಲ್ಲಿ ಇತ್ಯರ್ಥವಾಗಿವೆ. …
Read More »ಪ್ರತಿಯೊಂದು ಹಳ್ಳಿಯಲ್ಲಿ ಸಂಘಟನೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವು ಅಧಿಕಾರಕ್ಕೆ ಬರಲಿದೆ:ಗಾಲಿ ಜನಾರ್ಧನ ರೆಡ್ಡಿ
ರಾಮದುರ್ಗ: ಅಖಂಡ ಕರ್ನಾಟಕದ ಅಭಿವೃದ್ದಿಯೇ ನಮ್ಮ ಕನಸ್ಸಾಗಿದ್ದು, ಆ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ೧೩ ಜಿಲ್ಲೆಗಳಲ್ಲಿ ಬಹು ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವು ಸಂಘಟಿತರಾಗಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು. ಪಟ್ಟಣದ ಹಿರೇರಡ್ಡಿ ಆಯಿಲ್ ಮಿಲ್ ಆವರಣದಲ್ಲಿ ರಾಮದುರ್ಗ ತಾಲೂಕಾ ರಡ್ಡಿ ಸಮಾಜದಿಂದ ಹಮ್ಮಿಕೊಂಡ ಮಹಾಯೋಗಿ …
Read More »ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣದಲ್ಲಿ ಮೂಡಲಗಿ-ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶದಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ …
Read More »ಫೆ.13ರಂದು ಶಿವಶರಣ ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಬೃಹತ ಸಮಾವೇಶ
ಮೂಡಲಗಿ : ಹಡಪದ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದು, ಸಮಾಜದ ಅಭಿವೃದ್ಧಿಗಾಗಿ ನಮ್ಮ ಸಮಾಜದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ, ಫೆ.13ರಂದು ಪಟ್ಟಣದ ಶಿವಶರಣ ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಡಪದ ಸಮಾಜದ ತಾಲೂಕಾಧ್ಯಕ್ಷ ಶಿವಬೋಧ ಉದಗಟ್ಟಿ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಡಪದ ಸಮಾಜದ ಜನರಿಗೋಸ್ಕರ ತಾಲೂಕಿನ ಪತ್ರಿ ಹಳ್ಳಿಗಳಲ್ಲಿ ಸಭಾಭವನ ನಿರ್ಮಾಣ, …
Read More »ಗ್ರಾಮ ಪಂಚಾಯತಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನಕ್ಕೆ ಒತ್ತಾಯ
ಮೂಡಲಗಿ : ಗ್ರಾಮ ಪಂಚಾಯತಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಪಡಿಸುವಂತೆ ಒತ್ತಾಯಿಸಿ ಫೆ.14ರಂದು ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ನಡೆಸುವ ಮೂಲಕ ರಾಜ್ಯದ ಗ್ರಾಮ ಪಂಚಾಯತ ನೌಕರರಿಂದ ಅನಿರ್ಧ್ಧಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಮೇಶ ಹೋಳಿ ಹಾಗೂ ಮೂಡಲಗಿ ತಾಲೂಕಾ ಉಪಾಧ್ಯಕ್ಷ ಬಸವರಾಜ ಮಿರ್ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾನೂನು ಬದ್ಧ ಕನಿಷ್ಠ …
Read More »