Breaking News
Home / Recent Posts (page 67)

Recent Posts

ಸ್ಕೌಟ್ಸ್‍ವು ಮಕ್ಕಳಲ್ಲಿ ಶಿಸ್ತು, ಸಂಯಮತೆ, ಸೌಹಾರ್ದತೆ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುವುದರೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸುತ್ತದೆ- ಗಜಾನನ ಮನ್ನಿಕೇರಿ

ಸ್ಕೌಟ್ಸ್‍ವು ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ ಮೂಡಲಗಿ: ‘ಸ್ಕೌಟ್ಸ್‍ವು ಮಕ್ಕಳಲ್ಲಿ ಶಿಸ್ತು, ಸಂಯಮತೆ, ಸೌಹಾರ್ದತೆ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುವುದರೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸುತ್ತದೆ” ಎಂದು ಧಾರವಾಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಪರ ಆಯುಕ್ತರ ಕಚೇರಿಯ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ ಸೋಮವಾರ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಮತ್ತು ವಿವಿಧ ವಿಭಾಗಗಳ ಸ್ಕೌಟ್ಸ್ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ …

Read More »

ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ 29 ನೇ ವರ್ಷದ ಮಹಾಪೂಜೆ

ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ 29ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆಯ ಉತ್ಸವದ ಮೆರವಣಿಗೆಗೆ ಸೋಮವಾರ ಯಲ್ಲದೇವಸ್ಥಾನದ ಹತ್ತಿರ ಅಯ್ಯಪ್ಪ ಸ್ವಾಮಿ ಸನ್ನಿಧಾನ ಮುಂದೆ ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಪಟ್ಟಣದ ಅಯ್ಯಪ್ಪ ಸನ್ನಿಧಾನದ ರವಿ ಗುರುಸ್ವಾಮಿ, ಬೈಂದೂರದ ರಾಜು ಶೆಟ್ಟಿ ಗುರುಸ್ವಾಮಿ, ಹುಬ್ಬಳಿಯ ಮೋಹನ ಗುರುಸ್ವಾಮಿ, ಬೆಳಗಾವಿಯ ಮಾರುತಿ ಗುರುಸ್ವಾಮಿ ಮತ್ತಿತರರು ಸೇರಿದಂತೆ ಆನೆಯ ಅಂಬಾರಿಗೆ ಪುಷ್ರ್ಪಾಚನೆ …

Read More »

ಹನುಮಂತ ದೇವರಿಗೆ ಶತ-ಶತಮಾನಗಳ ಐತಿಹಾಸಿಕ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀ

ಹನುಮಂತ ದೇವರಿಗೆ ಶತ-ಶತಮಾನಗಳ ಐತಿಹಾಸಿಕ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀ ಬೆಟಗೇರಿ:ಮನುಷ್ಯನ ಮನಸ್ಸು ಸದಾ ಪರಿಶುದ್ದವಾಗಿದ್ದರೆ ಆತನ ಮನೆ-ಮನ ನಿತ್ಯ ನಂದಾದೀಪದಂತೆ ಬೆಳಗುತ್ತಿರುತ್ತದೆ. ಹನುಮಂತ ದೇವರು ಭಕ್ತರಿಗೆ ಇಷ್ಟಾರ್ಥಗಳನ್ನು ಪೂರೈಸುವ ಆರಾಧ್ಯ ದೇವನಾಗಿದ್ದಾನೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹನುಮಂತ ದೇವರ ದೇವಾಲಯದಲ್ಲಿ ಶನಿವಾರ ಡಿ.10 ರಂದು ನಡೆದ ಕಾರ್ತಿಕೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಅವರು ದೀಪ …

Read More »

*ಡಿ.12ರಂದು ಮೂಡಲಗಿಯಲ್ಲಿ ೨೯ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ*

 *ಡಿ.12 ರಂದು ಮೂಡಲಗಿಯಲ್ಲಿ ೨೯ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ* ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ೨೯ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಸೋಮವಾರ ಡಿ.೧೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ. ಸೋಮವಾರ ಮಧ್ಯಾಹ್ನ ೨ ಘಂಟೆಯಿಂದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಯಲ್ಲಮ್ಮದೇವಿ ದೇವಸ್ಥಾನದ …

Read More »

ಹಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮಕ್ಕಳ ಕಲಿಕಾ ಹಬ್ಬ

ಮೂಡಲಗಿ : ಮಕ್ಕಳ ಕಲಿಕೆ ಮೇಲೆ ಕರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಬಿಇಓ ಅಜೀತ ಮನ್ನಿಕೇರಿ ಹೇಳಿದರು. ಶನಿವಾರದಂದು ತಾಲೂಕಿನ ಹಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ …

Read More »

ಮೂಡಲಗಿ ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ ಮೂಡಲಗಿ: 110/11ಕೆವಿ ಮೂಡಲಗಿ ಹಾಗೂ ನಾಗನೂರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.10 ಶನಿವಾರದಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ರ ವರೆಗೆ ಮೂಡಲಗಿ ಪಟ್ಟಣ, ಗುರ್ಲಾಪೂರ, ಮುನ್ಯಾಳ, ಕಮಲದಿನ್ನಿ, ರಂಗಾಪೂರ,ನಾಗನೂರ, ಧರ್ಮಟ್ಟಿ, ಗುಜನಟ್ಟಿ, ಜೋಕಾನಟ್ಟಿ, ಪಟಗುಂದಿ ಗ್ರಾಮಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ …

Read More »

ಬೆಟಗೇರಿ ಹನುಮಂತ ದೇವರ ಕಾರ್ತಿಕೋತ್ಸವ

ಬೆಟಗೇರಿ ಹನುಮಂತ ದೇವರ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹನುಮಂತ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.10ರಂದು ನಡೆಯಲಿವೆ. ಡಿ.10ರಂದು ಬೆಳಿಗ್ಗೆ ಬ್ರಾಹ್ಮೀ ಮೂಹರ್ತದಲ್ಲಿ ಇಲ್ಲಿಯ ಹನುಮಂತ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಎಲೆ ಪೂಜೆ ಕಾರ್ಯಕ್ರಮ, ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ಸಂಜೆ 6 ಗಂಟೆಗೆ ಬೆಟಗೇರಿ ಗ್ರಾಮದ ಕರಡಿ ಮಜಲು ಮೇಳ ಸೇರಿದಂತೆ ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, …

Read More »

*ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್‌ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ.*

*ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.* *ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್‌ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ.* *ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ …

Read More »

ನಾಳೆ ವಿವಿದೆಡೆ ವಿದ್ಯುತ್ ವ್ಯತ್ಯಯ

ನಾಳೆ ವಿವಿದೆಡೆ ವಿದ್ಯುತ್ ವ್ಯತ್ಯಯ ಮೂಡಲಗಿ: 33/11ಕೆವಿ ಯಾದವಾಡ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.8ರಂದು ಬೆಳಿಗ್ಗೆ.10 ರಿಂದ ಸಾಯಂಕಾಲ 6ರ ವರೆಗೆ ಯಾದವಾಡ ವಿದ್ಯುತ್ ವಿತರಣಾ ಉಪ ಕೇಂದ್ರದ ಎಫ್ 01 ಯಾದವಾಡ ಎನ್ ಜೆ ವಾಯ್ ಪೀಡರ ಹಾಗೂ ಎಲ್ಲ ಐಪಿ ಪೀಡರಗಳಿಂದ ವಿದ್ಯುತ್ ಪೋರೈಕೆಯಾಗುತ್ತಿರುವ ಗುಲಗುಂಜಿಕೊಪ್ಪ, ಮಾನೋಮಿ, ಯರಗುದ್ರಿ, ಯಾದವಾಡ, ತಿಮ್ಮಾಪೂರ, ಕಳ್ಳಿಗುದ್ದಿ, ರಡರಟ್ಟಿ, ಕೊಪದಟ್ಟಿ, ಕಾಮನಕಟ್ಟಿ, ಮಿರ್ಜಿ …

Read More »

ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ ಮೂಡಲಗಿ: 33/11ಕೆವಿ ಹಳ್ಳೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.6ರಂದು ಮು.11 ರಿಂದ ಸಾಯಂಕಾಲ 6ರ ವರೆಗೆ ಹಳ್ಳೂರ ವಿದ್ಯುತ್ ವಿತರಣಾ ಉಪ ಕೇಂದ್ರದ ಎಫ್ 04 ಕಮಲದಿನ್ನಿ ಎನ್ ಜೆ ವಾಯ್ ಪೀಡರ ಹಾಗೂ ಎಲ್ಲ ಐಪಿ ಪೀಡರಗಳಿಂದ ವಿದ್ಯುತ್ ಪೋರೈಕೆಯಾಗುತ್ತಿರುವ ಹಳ್ಳೂರ, ಎಚ್ ಶಿವಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ, ರಂಗಾಪೂರ ಗ್ರಾಮಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು …

Read More »