ಮಾನವೀಯತೆ ಮೆರೆವ ಸಾಹಿತ್ಯ ಮೂಡಿಬರಲಿ- ಡಾ.ಸಂಗಮನಾಥ ಲೋಕಾಪೂರ ಮೂಡಲಗಿ: ಇಂದಿನ ಜನಾಂಗ ತಂತ್ರಜ್ಞಾನದ ಜೊತೆಗೆ ಓದಿನತ್ತ ಬರÀಬೇಕು, ಬರಹಗಾರರು ಮಾನವೀಯತೆ ಮೆರೆವ ಸಾಹಿತ್ಯವನ್ನು ನಾಡಿಗೆ ನೀಡಬೇಕಿದೆ ಎಂದು ಧಾರವಾಡದ ಹಿರಿಯ ಕಥೆಗಾರ ಹಾಗೂ ಚಿಂತಕ ಡಾ.ಸಂಗಮನಾಥ ಲೋಕಾಪೂರ ಹೇಳಿದರು ಪಟ್ಟಣದ ಚೈತನ್ಯ ಗ್ರೂಪ್ ಹಾಗೂ ಗೋಕಾವಿ ಗೆಳೆಯರ ಬಳಗ ಸಂಯುಕ್ತಾಶ್ರಯದಲ್ಲಿ ಚೈತನ್ಯ ಆಶ್ರಮ ವಸತಿ ಶಾಲಾ ಸಭಾಂಗಣದಲ್ಲಿ ಸಾಹಿತಿ ಹಾಗೂ ಕಲಾವಿದ ಜಯಾನಂದ ಮಾದರ ಅವರ ಪುಂಡಿಪಲ್ಲೆ ಪ್ರಥಮ ಕಥಾ …
Read More »ಡಿ.6 ರಂದು ಗುಡ್ಲಮಡ್ಡಿ ಈರಣ್ಣ ದೇವರ ಕಾರ್ತಿಕೋತ್ಸವ
ಡಿ.6 ರಂದು ಗುಡ್ಲಮಡ್ಡಿ ಈರಣ್ಣ ದೇವರ ಕಾರ್ತಿಕೋತ್ಸವ ಮೂಡಲಗಿ: ಇಲ್ಲಿಯ ಗುಡ್ಲಮಡ್ಡಿ ಈರಣ್ಣ ದೇವರ ಕಾರ್ತಿಕೋತ್ಸವವು ಡಿ.6 ಮಂಗಳವಾರ ರಂದು ಸಂಜೆ ನಡೆಯಲಿದೆ ಸದ್ಭಕ್ತರು ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಸಬೇಕು ಎಂದು ದೇವಸ್ಥಾನದ ಕಮೀಟಿಯವರು ತಿಳಿಸಿದ್ದಾರೆ.
Read More »ರಾಷ್ಟ್ರ ಭಕ್ತಿಯ ಜೋತೆಗೆ ಹಿಂದೂ ಧರ್ಮದ ರಕ್ಷಣೆಯನ್ನು ಮಾಡಬೇಕು-ಪ್ರಕಾಶ ಮಾದರ
ರಾಷ್ಟ್ರ ಭಕ್ತಿಯ ಜೋತೆಗೆ ಹಿಂದೂ ಧರ್ಮದ ರಕ್ಷಣೆಯನ್ನು ಮಾಡಬೇಕು-ಪ್ರಕಾಶ ಮಾದರ ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಭಜರಂಗದಳದ ಸಂಕೀರ್ತನಾ ಯಾತ್ರೆ ಮತ್ತು ಸತ್ಸಂಗ ಕಾರ್ಯಕ್ರಮಕ್ಕೆ ಇಲ್ಲಿಯ ಶ್ರೀ ಶಿವಬೋಧರಂಗ ಮಠದಲ್ಲಿ ಜರುಗಿದ ಸಂಕೀರ್ತನಾ ಯಾತ್ರೆಗೆ ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರಕಾಶ ಮಾದರ ಚಾಲನೆ ನೀಡಿದರು. ನಂತರ ಬಸವರಂಗ ಮಂಟಪದಲ್ಲಿ ಜರುಗಿದ ಸತ್ಸಂಗ ಕಾರ್ಯಕ್ರಮಕ್ಕೆ ಇಟನಾಳ ಗ್ರಾಮದ ಸಿದ್ದೇಶ್ವರ ಮಹಾರಾಜರು ಮತ್ತು ತಪಸಿಯ ರೇವಣಸಿದ್ದೇಶ್ವರ ಮಠದ ಸ್ವಾಮೀಜಿ ಹಾಗೂ …
Read More »*ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ*
*ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ* *ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರುತ್ತಾರೆಂಬ ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು* *ರಾಜಾಪೂರ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಈ ಹೇಳಿಕೆ* ಮೂಡಲಗಿ: 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ …
Read More »ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ
ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ ಹಾಗೂ ಯಾತ್ರಿನಿವಾಸ ಉದ್ಘಾಟನೆ ಕಾರ್ಯಕ್ರಮ ಬೆಟಗೇರಿ:ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ದೇವಸ್ಥಾನದ ಶತಮಾನೋತ್ಸವ ಮತ್ತು ಕಾರ್ತಿಕೋತ್ಸವ, ಯಾತ್ರಿ ನಿವಾಸದ ಉದ್ಘಾಟನಾ ಸಮಾರಂಭ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ಶನಿವಾರ ಡಿ.3ರಿಂದ ರವಿವಾರ ಡಿ.4ರವರೆಗೆ ನಡೆಯಲಿವೆ. ಶನಿವಾರ ಡಿ.3ರಂದು ಬೆಳಿಗ್ಗೆ 6ಗಂಟೆಗೆ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಸ್ಥಳೀಯ ಮಾರುತಿ ದೇವರ ದೇವಾಲಯದಲ್ಲಿರುವ …
Read More »ಪಾರ್ವತೇರ ಸಲ್ಲಿಸಿದ ಸೇವೆ ಅವಿಸ್ಮರಣಿಯವಾಗಿದೆ: ಬಸವರಾಜ ಪಣದಿ
ವಿವಿಧ ಕ್ಷೇತ್ರದಲ್ಲಿ ಪಾರ್ವತೇರ ಸಲ್ಲಿಸಿದ ಸೇವೆ ಅವಿಸ್ಮರಣಿಯವಾಗಿದೆ: ಬಸವರಾಜ ಪಣದಿ ಬೆಟಗೇರಿ:ಪುಂಡಲೀಕಪ್ಪ ಮಹಾರಾಜರು ನಾಮಾಂಕಿತದಿಂದ ಪ್ರಚಲಿತರಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ದಿ.ಪುಂಡಲೀಕಪ್ಪ ಪಾರ್ವತೇರ ಅವರ ಸಾಮಾಜಿಕ, ಶೈಕ್ಷಣಿಕ, ಸಹಕಾರ ಹಾಗೂ ಆಧ್ಯಾತ್ಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅವಿಸ್ಮರಣೀಯವಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ವ್ಯವಸ್ಥಾಪಕ, ಆಧ್ಯಾತ್ಮಜೀವಿ ಪುಂಡಲೀಕಪ್ಪ …
Read More »ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ಪುಂಡಲೀಕಪ್ಪ ಪಾರ್ವತೇರ ಇನ್ನಿಲ್ಲಾ.!
ನಿಧನ ವಾರ್ತೆ ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ಪುಂಡಲೀಕಪ್ಪ ಪಾರ್ವತೇರ ಇನ್ನಿಲ್ಲಾ.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಹಿರಿಯ ನಾಗರಿಕ, ಸಾಮಾಜಿಕ, ಶೈಕ್ಷಣಿಕ ವಲಯದ ಚಿಂತಕ ಹಾಗೂ ಆಧ್ಯಾತ್ಮಜೀವಿ, ಶರಣರಾದ ಪುಂಡಲೀಕಪ್ಪ ರತ್ನಪ್ಪ ಪಾರ್ವತೇರ (71) ಇವರು ನ.28ರಂದು ನಿಧನರಾದರು. ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಅಳಿಯಂದಿರು, ಸಹೋದರರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ. ಸಂತಾಪ: ಇಂಚಲದ ಡಾ..ಶಿವಾನಂದ ಭಾರತಿ ಮಹಾಸ್ವಾಮೀಜಿ, ನಾಡಿನ ವಿವಿಧ ಮಠ-ಮಾನ್ಯಗಳ …
Read More »*ಭಕ್ತ ಕನಕದಾಸರು ಕುರಿತು ಕವಿತೆಗಳಿಗೆ ಆಹ್ವಾನ*
*ಭಕ್ತ ಕನಕದಾಸರು ಕುರಿತು ಕವಿತೆಗಳಿಗೆ ಆಹ್ವಾನ* ಮೂಡಲಗಿ: “ಸಂತಶಿರೋಮಣಿ” “ಪ್ರಸಿದ್ಧ ಕೀರ್ತನಕಾರ”, ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿ, ಕನ್ನಡ ಸಾರಸ್ವತ ಲೋಕದಲ್ಲಿ ದಾಸ ಸಾಹಿತ್ಯವನ್ನು ವಿಶಿಷ್ಟವಾಗಿ ಸಿರಿವಂತಗೊಳಿಸಿದ “ಭಕ್ತ ಕನಕದಾಸರ” ಕುರಿತು ಬೆಳಗಾವಿ ಜಿಲ್ಲೆಯ ಆಸಕ್ತ ಕವಿಗಳು ಮಾತ್ರ ಒಂದು ಸ್ವ ರಚಿತ ಕವಿತೆಗಳನ್ನು ಆಹ್ವಾನಿಸಲಾಗಿದೆ.. ಒಬ್ಬರು ಒಂದೇ ಕವಿತೆ ರಚಿಸಿರಬೇಕು. ವಯಸ್ಸಿನ ಯಾವುದೇ ಮಿತಿ ಹಾಗೂ ಪ್ರವೇಶ ಶುಲ್ಕ ಇಲ್ಲ. ಕವಿತೆಯನ್ನು ಚೆನ್ನಾಗಿ ಡಿ.ಟಿ.ಪಿ.ಮಾಡಿಸಿರಬೇಕು.ಕವಿತೆಯ ಕೆಳಗೆ ಕವಿಯ …
Read More »ಕನ್ನಡ ಭಾಷೆಯನ್ನು ಉತ್ತುಂಗಕ್ಕೆ ಒಯ್ಯಲು ಕನ್ನಡ ಪರ ಸಂಘಟನೆಗಳ ಜೋತೆ ಪ್ರತಿಯೋಬ್ಬರು ಕೈಜೋಡಿಸಬೇಕು – ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ಕನ್ನಡ ನಾಡು, ನುಡಿಗಾಗಿ ಅನೇಕ ಕವಿಗಳು, ಸಂತರು, ಶರಣರು, ಮಹಾತ್ಮರು ಹುಟ್ಟಿ ಬೆಳೆದು ನಾಡಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಂತ ನೇಲದಲ್ಲಿ ನಾವು ಕನ್ನಡಿಗರಾಗಿ ಹುಟ್ಟಿದು ನಮ್ಮೇಲ್ಲರ ಸೌಭಾಗ್ಯ, ಕನ್ನಡಿಗರು ಸೌಮ್ಯ ಸ್ವಭಾವದ್ವರಾಗಿದ್ದು ಪರ ಭಾಷೆಗಳ ಜೋತೆ ಕನ್ನಡ ಭಾಷೆಯನ್ನು ಉತ್ತುಂಗಕ್ಕೆ ಒಯ್ಯಲು ಕನ್ನಡ ಪರ ಸಂಘಟನೆಗಳ ಜೋತೆ ಪ್ರತಿಯೋಬ್ಬರು ಕೈಜೋಡಿಸ ಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಘಟ್ಟಗಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ …
Read More »ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ
ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ನ.29ರಂದು ನಡೆಯಲಿದೆ. ನ.29ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ಬಳಿಕ ಮಹಾಪ್ರಸಾದ, ದೀಪೋತ್ಸವ, …
Read More »