ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, …
Read More »‘ರೈತರು ಮಣ್ಣಿನ ಫಲವತ್ತತೆಗೆ ಆದ್ಯತೆ ನೀಡಬೇಕು’
‘ರೈತರು ಮಣ್ಣಿನ ಫಲವತ್ತತೆಗೆ ಆದ್ಯತೆ ನೀಡಬೇಕು’ ಮೂಡಲಗಿ: ‘ರೈತರು ಭೂಮಿಯ ಮಣ್ಣನ್ನು ಹದಗೊಳಿಸಿ ಫಲವತ್ತತೆ ಹೆಚ್ಚಿಸಿದರೆ ಕಂಡಿತ ಉತ್ತಮ ಇಳುವರಿಯನು ಪಡೆಯಲು ಸಾಧ್ಯ’ ಎಂದು ಬೆಳಗಾವಿಯ ಬೆಳಗಾವಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ ಪ್ರಗತಿಪರ ರೈತ ಬಸವರಾಜ ಬಿ. ಬೆಳಕೂಡ ಅವರ ತೋಟದಲ್ಲಿ ಕಬ್ಬು, ಅರಿಸಿನ ಮತ್ತು ಸೋಯಾಬಿನ ಬೆಳೆಗಳ ಜಿಲ್ಲಾ ಮಟ್ಟದ ಕ್ಷೇತ್ರೋತ್ಸವ ಹಾಗೂ ಕಿಸಾನ ಗೋಷ್ಠಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ …
Read More »ಶಿಕ್ಷಣ ಇಲಾಖೆಯ ರಾಜ್ಯ ಪ್ರಶಸ್ತಿ ನಮ್ಮೂರಿಗೆ ಹೆಮ್ಮೆ- ವೆಂಕಟೇಶ್ವರ ಮಹಾರಾಜರು.
ಶಿಕ್ಷಣ ಇಲಾಖೆಯ ರಾಜ್ಯ ಪ್ರಶಸ್ತಿ ನಮ್ಮೂರಿಗೆ ಹೆಮ್ಮೆ- ವೆಂಕಟೇಶ್ವರ ಮಹಾರಾಜರು. ರಾಮದುರ್ಗ: ಶಿಕ್ಷಣ ಕ್ಷೇತ್ರದಲ್ಲಿ ತೊಂಡಿಕಟ್ಟಿ ಗ್ರಾಮದವರಾದ ಎ.ವಿ.ಗಿರಣ್ಣವರ ಪ್ರಧಾನಗುರುಗಳಿಗೆ ಕರ್ನಾಟಕ ಸರ್ಕಾರದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪುರಸ್ಕಾರ ಬಂದಿರುವದು ನಮ್ಮ ಗ್ರ‍್ರಾಮಕ್ಕೆ ಅಷ್ಟೇಲ್ಲದೆ ರಾಮದುರ್ಗ ತಾಲೂಕಿಗೆ ಕೀರ್ತಿ ತಂದಿದೆ ಎಂದು ತೊಂಡಿಕಟ್ಟಿಯ ಗಾಳೇಶ್ವರಮಠದ ವೆಂಕಟೇಶ ಮಹಾರಾಜರು ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯದ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಪ್ರಧಾನಗುರುಗಳಾಗಿ ಸೇವೆ ಸಲ್ಲಿಸುತ್ತಿರುವ ತೊಂಡಿಕಟ್ಟಿ ಗ್ರಾಮದ ಎ.ವ್ಹಿ.ಗಿರೆಣ್ಣವರ ಈ ವರ್ಷದ …
Read More »ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ
ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ಮೂಡಲಗಿ ಮತ್ತು ಗುರ್ಲಾಪೂರ ಹಾಗೂ ವಿವಿಧ ಗ್ರಾಮಸ್ಥರ ಹಲವರು ದಿನಗಳ ಬೇಡಿಕೆಯಂತೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶೇಷ ಅನುದಾನ ಮಂಜೂರ ಮಾಡಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ 4.45 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಎರಡು ಹಂತಸಿನ ಕಟ್ಟಡವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಯುವ ನಾಯಕ ಸರ್ವೊತ್ತಮ ಜಾರಕಿಹೊಳಿ …
Read More »ನೆಹರು ಯುವ ಕೇಂದ್ರ ಬೆಳಗಾವಿ ವತಿಯಿಂದ ಯುವ ಉತ್ಸವ 2022 ಕಾರ್ಯಕ್ರಮ
ಬೆಳಗಾವಿ: ಭಾರತ ಸರಕಾರ ನೆಹರು ಯುವ ಕೇಂದ್ರ ಬೆಳಗಾವಿ ವತಿಯಿಂದ ಯುವ ಉತ್ಸವ 2022 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪೇಟಿಂಗ್ ಸ್ಪರ್ಧೆ, ಕವನ ಬರವಣಿಗೆ ಸ್ಪರ್ಧೆ, ಮೊಬೈಲ್ ಪೋಟೋಗ್ರಾಫಿ ಸ್ಪರ್ಧೆ, ಸಾಂಸ್ಕøತಿಕ ಜಾನಪದ ಮತ್ತು ಸಾಂಪ್ರದಾಯಕ ನೃತ್ಯ ಸ್ಪರ್ಧೆ, ಭಾಷಣ ಸ್ಪರ್ಧೆ,ಯುವ ಸಂವಾದ ಈ ಎಲ್ಲಾ ಸ್ಪರ್ಧೆಗಳಲ್ಲಿ ಯಾವುದಾದರೂ ಒಂದರಲ್ಲಿ ಮಾತ್ರ ಭಾಗವಹಿಸಬಹುದು. ಎಂದು ಅಧಿಕಾರಿ ರೋಹಿತ ಕಲರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೇಟಿಂಗ್ ಸ್ಪರ್ಧೆ ಮತ್ತು ಮೊಬೈಲ್ …
Read More »‘ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’
‘ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’ ಸಾವಳಗಿ: ’12 ಶತಮಾನದಲ್ಲಿ ಮಹಿಳಾ ವಚನಗಾರ್ತಿಯರು ವೈಚಾರಿಕತೆಯ ನೆಲೆಯಲ್ಲಿ ಅನುಭಾವದ ಪ್ರಭುದ್ದತೆಯ ಮೂಲಕ ವಚನ ಸಾಹಿತ್ಯದ ಶ್ರೇಷ್ಠತೆಯನ್ನು ಹೆಚ್ಚಿಸಿದರು’ ಎಂದು ಚಿಕ್ಕೋಡಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಹ ಪ್ರಾಧ್ಯಾಪಕಿ ಪ್ರೊ. ರೋಹಿಣಿ ಜೆ. ಹೇಳಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವ ನಿಮಿತ್ತವಾಗಿ ಏರ್ಪಡಿಸಿದ್ದ ಶ್ರೀದೇವಿ ಮಹಾತ್ಮೆ ಪುರಾಣ ಕಾರ್ಯಕ್ರಮ ಮತ್ತು …
Read More »ಸೆ. 29 ರಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ
ಇಂದಿನಿಂದ ವಿದ್ಯುತ್ ವ್ಯತ್ಯಯ ಮೂಡಲಗಿ: 110/11ಕೆವಿ 10ಎಮ್‍ವಿಎ 3ನೇಯ ವಿದ್ಯುತ್ ಪರಿವರ್ತಕದಲ್ಲಿ ತಾತ್ರಿಕ ದೋಷ ಆಗಿರುವುದರಿಂದ ದುರಸ್ಥಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಕಾರಣ ಗುರ್ಲಾಪೂರ ಹಾಗೂ ತೋಟದ ವಿದ್ಯುತ್ ಮಾರ್ಗಗಳಲ್ಲಿ ಮತ್ತು ಪಟಗುಂದಿ, ಮಸಗುಪ್ಪಿ, ಮೂಡಲಗಿ ತೋಟದ ವಿದ್ಯುತ್ ಮಾರ್ಗ ಹಾಗೂ ಕಮಲದಿನ್ನಿ, ಮುನ್ಯಾಳ, ರಂಗಾಪೂರ, ಧರ್ಮಟ್ಟಿ ಗ್ರಾಮಗಳಲ್ಲಿ ಪರಿವರ್ತಕ ದುರಸ್ಥಿ ಕಾರ್ಯ ಮುಗಿಯುವರೆಗೆ ಸೆ. 29 ರಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ …
Read More »ಸಾಮಥ್ರ್ಯ ಇದ್ದರೆ ಪಿಎಫ್‍ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪಿ.ಎಫ್.ಐ ಸಂಘಟನೆ ಐಸಿಸ್ ನಂಥ ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿ, ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲದೇ, ಭವಿಷ್ಯದಲ್ಲಿ ಪಿಎಫ್‍ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ ಅವರು ತೆಗೆದುಕೊಂಡ ಖಡಕ್ ನಿರ್ಧಾರದಿಂದ ದೇಶಾದಂತ್ಯ ಪಿಎಫ್‍ಐ ಮತ್ತುಸಹವರ್ತಿ ಸಂಘಟನೆಗಳನ್ನು ನಿμÉೀಧಿಸಿದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ. …
Read More »ಕಲ್ಲೋಳಿ ಪಟ್ಟಣದಲ್ಲಿ ಅ.7ರಂದು ತಾಲೂಕಾ ಮಟ್ಟದ ಬೃಹತ ಪಂಚಮಸಾಲಿ ಸಮಾಜದ ಸಮಾವೇಶ
ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಶ್ರಿಘ್ರವಾಗಿ ನೀಡುವಂತೆ ಆಗ್ರಹಿಸಿ, ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಅ.7ರಂದು ತಾಲೂಕಾ ಮಟ್ಟದ ಬೃಹತ ಪಂಚಮಸಾಲಿ ಸಮಾಜದ ಸಮಾವೇಶವನ್ನು ಆಯೋಜಿಸು ಮೂಲಕ ಪಂಚಮಸಾಲಿಗಳ ಶಕ್ತಿ ಪ್ರದರ್ಶನದಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಜನರು ಸೇರುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಕೂಡಲಸಂಗಮದ ಬಸವ ಮೃತ್ಯುಂಜಯ ಸ್ವಾಮಿಜಿ ಹೇಳಿದರು. ಬುಧವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದ ಆವರಣದ ರಂಗಮಂಟಪದಲ್ಲಿ ಆಯೋಜಿಸಲಾದ, …
Read More »‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯ’
‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯ’ ಮೂಡಲಗಿ: ‘ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಪರಿಗಣಿಸಿದೆ ಕ್ರೀಡಾ ಮನೋಭವ ಮತ್ತು ಶ್ರದ್ಧೆಯಿಂದ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಪಿ. ಸೋನವಾಲಕರ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರುÀ ದೈಹಿಕ ಮತ್ತು ಮಾನಸಿಕ …
Read More »