Breaking News
Home / Recent Posts (page 81)

Recent Posts

30ಕ್ಕೆ ಜಿಲ್ಲಾ ಮಟ್ಟದ ಕಬ್ಬು, ಅರಿಷಿನ್, ಸೋಯಾಬಿನ್ ಕ್ಷೇತ್ರೋತ್ಸವ

30ಕ್ಕೆ ಜಿಲ್ಲಾ ಮಟ್ಟದ ಕಬ್ಬು, ಅರಿಷಿನ್, ಸೋಯಾಬಿನ್ ಕ್ಷೇತ್ರೋತ್ಸವ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರ ತೋಟದಲ್ಲಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಳಗಾವಿ ಜಿಲ್ಲಾ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಸೆ. 30ರಂದು ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಕಬ್ಬು, ಅರಿಷಿನ ಹಾಗೂ ಸೋಯಾಬಿನ ಬೆಳೆಗಳ ಜಿಲ್ಲಾ ಮಟ್ಟದ ಕ್ಷೇತ್ರೋತ್ಸವ ಮತ್ತು ಕಿಸಾನಗೋಷ್ಠಿಯನ್ನು ಆಯೋಜಿಸಿರುವರು. …

Read More »

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಾ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿ

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಾ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿ ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದವರು ನೀಡುವ ತಾಲೂಕಾ ಮಟ್ಟದ ಸಂಘಗಳ ವಿಭಾಗದಲ್ಲಿ 2021-22ನೇ ಸಾಲಿನ ಪ್ರಥಮ ಸ್ಥಾನದ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ …

Read More »

ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ ಸರಕಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು- ಶ್ರೀ ಯೋಗಿ ಕಲ್ಲಿನಾಥ ಸ್ವಾಮೀಜಿ

ಮೂಡಲಗಿ: ಜಗತ್ತಿಗೆ ಬೆಳಕನ್ನು ಕೊಟ್ಟ ಗಾಣಿಗ ಸಮುದಾಯ ಇಂದು ಗಾಣಗಳು ಬತ್ತಿಹೊಗಿ ಯಂತ್ರೋಪಕರಣ ಬಂದಾಗಿನಿಂದ ಮೂಲ ಕಸಬು ಕಳೆದುಕೊಂಡು ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ ಸರಕಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಗಾಣಿಗ ಸಮುದಾಯ ಜಗದ್ಗುರು ಕೋಲ್ಹಾರದ ಶ್ರೀ ಯೋಗಿ ಕಲ್ಲಿನಾಥ ಸ್ವಾಮೀಜಿ ಆಗ್ರಹಿಸಿರು. ಅವರು ಮೂಡಲಗಿ ಪಟ್ಟಣದ ಶ್ರೀ ಜ್ಯೋತಿ ಅರ್ಬನ್ ಸೋಸಾಯಿಟಿಯಲ್ಲಿ ಗಾಣಿಗ ಸಮಾಜದಿಂದ ಸತ್ಕಾರ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಜಿಲ್ಲೆ ಮತ್ತು ರಾಜ್ಯದಲ್ಲಿ ಅನೇಕ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು …

Read More »

‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’

   ‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’ ಸಾವಳಗಿ:‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವ ನಿಮಿತ್ತವಾಗಿ ಏರ್ಪಡಿಸಿದ್ದ ಶ್ರೀದೇವಿ ಮಹಾತ್ಮೆ ಪುರಾಣ ಕಾರ್ಯಕ್ರಮ ಮತ್ತು ಸಾಹಿತ್ಯ, ಸಂಸ್ಕøತಿ ಸೌರಭ ಕಾರ್ಯಕ್ರಮವನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ದಸರಾ ಉತ್ಸವವು ಅಜ್ಞಾನದಿಂದ …

Read More »

ಪಂಚಮಸಾಲಿಗಳಿಗೆ 2ಎ ಮೀಸಲಾತಿ ಕೊಡುತ್ತೇವೆ ಎಂದು ಸುಳ್ಳು ಹೇಳಿ ವಚನಭ್ರಷ್ಟರಾಗಿದ್ದಾರೆ – ನಿಂಗಪ್ಪ ಪಿರೋಜಿ

ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯಿಂದ ಸಮಾಜದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗುವ ಅನುಕೂಲಗಳ ಬಗ್ಗೆ ಸಮಾಜದ ಎಲ್ಲ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀಗಳು ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಎಂಬ ಕಾರ್ಯಕ್ರಮದ ಮೂಲಕ ಅರಭಾವಿ ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಎಂದು ನಿಂಗಪ್ಪ ಪಿರೋಜಿ ಹೇಳಿದರು. ಸೋಮವಾರದಂದು ಪಟ್ಟಣದ ಪ್ರೆಸ್ ಕಬ್ಲ್‍ದಲ್ಲಿ …

Read More »

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ – ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಗೆ ಅಗತ್ಯ ಅವಕಾಶ ದೊರಕಿಸಿಕೊಟ್ಟಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-2022 ಕಾರ್ಯಕ್ರಮವನ್ನು ಚೈತನ್ಯ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದ ಗಣ್ಯರು ಅವರು ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ …

Read More »

ಭಾವೈಕ್ಯತೆ ಬಿಂಬಿಸುವ ಸಾವಳಗಿಯ ದಸರಾ ಉತ್ಸವ

ಭಾವೈಕ್ಯತೆ ಬಿಂಬಿಸುವ ಸಾವಳಗಿಯ ದಸರಾ ಉತ್ಸವ   ಸೋಮವಾರದಿಂದ ಪ್ರಾರಂಭ ಸಾವಳಗಿ: ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ಗೋಕಾಕ ತಾಲ್ಲೂಕಿನ ಸಾವಳಗಿಯ ಜಗದ್ಗುರು ಪೀಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸೆ. 26ರಿಂದ ಅ.5ರ ವರೆಗೆ ದಸರಾ ಉತ್ಸವವು ಸಿಂಹಾಸನಾಧೀಶ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯಲ್ಲಿ ಸಂಭ್ರಮದಿಂದ ಜರುಗಲಿವೆ. ಅ.26ರಂದು ಬೆಳಗ್ಗೆ ಕೃರ್ತೃ ಗದ್ದುಗೆಗೆ ವಿಶೇಷ ಅಲಂಕಾರದೊಂದಿಗೆ ಪೂಜೆ, ರುದ್ರಾಭಿಷೇಕ ಜರುಗಲಿದೆ. ಪುರಾಣ: ಸೆ.26ರಿಂದ ಪ್ರತಿ …

Read More »

ಸೆ.26 ರಿಂದ ಅ.5 ರ ವರೆಗೆ ಶ್ರೀ ದುರ್ಗಾದೇವಿ 14ನೇ ವರ್ಷದ ನವರಾತ್ರಿ ಉತ್ಸವ

ಸೆ.26 ರಿಂದ ಅ.5 ರ ವರೆಗೆ ಶ್ರೀ ದುರ್ಗಾದೇವಿ 14ನೇ ವರ್ಷದ ನವರಾತ್ರಿ ಉತ್ಸವ ಮೂಡಲಗಿ ಸೆ.25 : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ದುರ್ಗಾದೇವಿಯ 14ನೇ ವರ್ಷದ ನವರಾತ್ರಿ ಉತ್ಸವ ಸೆ.26 ರಿಂದ ಅ.05 ರ ವರೆಗೆ 10ದಿನಗಳ ಕಾಲ ಪಟ್ಟಣದ ಬಸವರಂಗ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗುವುದು, ಎಂದು ಉತ್ಸವ ಸಮಿತಿಯ ಪದಾಧಿಕಾರಿಯಾದ ಕುಮಾರ ಗಿರಡ್ಡಿ ತಿಳಿಸಿದರು. ರವಿವಾರದಂದು ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು …

Read More »

ಪಂ. ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ

ಪಂ. ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನ ಆಚರಣೆ ಗೋಕಾಕ : ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು …

Read More »