ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಹಾಗೂ ಮಡಿವಾಳ ಪ್ರಕಾಶನ ಕೊಣ್ಣೂರ ಇವರ ಸಹಯೋಗದಲ್ಲಿ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿ ಮೂಡಲಗಿಯಲ್ಲಿ ಅನಿಲ ಮಡಿವಾಳರ ರವರ “ಭೂಮಿ ನಂಬಿ ಬದುಕೇವು!” ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಸಂಗಮೇಶ ಗುಜಗೊಂಡ ರವರು ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ ಎಂದು ಹೇಳುತ್ತಾ ಕವಿಯ …
Read More »‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’
ಇಂದು ಶಿಕ್ಷಕರ ದಿನಾಚರಣೆಗೆ ಸಜ್ಜಾಗಿರುವ ಹೊಸಟ್ಟಿ ಗ್ರಾಮ ‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’ ವರದಿ: ಬಾಲಶೇಖರ ಬಂದಿ ಮೂಡಲಗಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಭವಿಷ್ಯವಿಲ್ಲ ಎಂದು ಮೂಗು ಮುರಿಯವವರಿಗೆ ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತ ಅದೆಷ್ಟೋ ಮಕ್ಕಳು ಮಾಡಿರುವ ಸಾಧನೆಯನ್ನು ಗಮನಿಸಿದರೆ ಅಚ್ಚರಿಪಡುವಂತಿದೆ. ಒಂದು ಅವಧಿಯಲ್ಲಿ ಕುಗ್ರಾಮ ಎನಿಸಿದ್ದ ಹೊಸಟ್ಟಿ ಸರ್ಕಾರಿ ಶಾಲೆಯಲ್ಲಿ ಕಲಿತ ಗ್ರಾಮದ ಪರುಶರಾಮ ನಾಯಿಕ ಎನ್‌ಡಿಎ …
Read More »Ggh
Read More »ಮೂಡಲಗಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ
ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿಯವರನ್ನು ಸತ್ಕರಿಸಿ ಗೌರವಿಸಲಾಯಿತು. ಮೂಡಲಗಿ: ಇಂದಿನ ಯುವಜನತೆ ಹೆಚ್ಚಾಗಿ ಪೋನ್‍ಗಳಲ್ಲಿ ಪೋಟೋಗಳನ್ನು ಕ್ಲಿಕಿಸುತ್ತಿರುವುದರಿಂದ ಛಾಯಾಗ್ರಾಹಕರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿ ಬೆಸರ ವ್ಯಕ್ತಡಿಸಿದರು. ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ …
Read More »ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ
ಮೂಡಲಗಿ ತಾಲ್ಲೂಕಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಬುಧವಾರ ಅಸಹಕಾರ ಚಳುವಳಿ ಮಾಡಿ ತಾಲ್ಲೂಕು ಪಂಚಾಯ್ತಿ ಇಒ ಎಫ್.ಎಸ್. ಚಿನ್ನನವರ ಅವರಿಗೆ ಮನಿವಿ ನೀಡಿದರು ———————————————– ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ ಮೂಡಲಗಿ: ರಾಜ್ಯದ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ಪಿಡಿಒ ಅವರ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಬೇಕು ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಮೂಡಲಗಿ …
Read More »ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ
*ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ* ಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. …
Read More »ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ*
ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ* ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಅರಭಾಂವಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸ್ಪರ್ಧಾ ವಿವೇಕ ಸಂಸ್ಥೆಯಿoದ ಸುಮಾರು ಎರಡು ನೂರುಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಹದ್ದೆಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೂರು ತಿಂಗಳ ಕಾಲ ತರಬೇತಿ ನೀಡಲಾಗುವುದು, ಆಸ್ತಕ ವಿದ್ಯಾರ್ಥೀಗಳಿಂದ ಅರ್ಜಿಗಳನ್ನು ಆಹ್ವಾನಿಸಲ್ಲಾಗಿದೆ ಸ್ಪರ್ಧಾ ವಿವೇಕ ಸಂಸ್ಥೆಯ ನಿರ್ದೇಶಕ …
Read More »ಮೂಡಲಗಿ : ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಧರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿಧಾನ ಸ್ಮರಿಸಿ ಗೌರವ ಸಲ್ಲಿಸುವುದರ ಜೊತೆಗೆಅವರ ಕನಸಿನ ಭಾರತವನ್ನು ನನಸು ಮಾಡಲು ಪಣತೋಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಧಾರವಾಡ ಹೈಕೋರ್ಟ ವಕೀಲರಾದಚೇತನ ಲಿಂಬಿಕಾಯಿ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿಕೇಂದ್ರ ಹಾಗೂ ಎಲ್. ವಾಯ್. ಅಡಿಹುಡಿಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ಮಂಜುನಾಥ ಮೊಟಾರಡ್ರೈವ್ಹಿಂಗ ಸ್ಕೂಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಮೃತ ಮಹೋತ್ಸವದಲ್ಲಿ …
Read More »27ರಂದು ಪತ್ರಿಕಾ ದಿನಾಚರಣೆ
ಮೂಡಲಗಿ : ಮೂಡಲಗಿ ತಾಲೂಕಾ ಪತ್ರಕರ್ತರ ಬಳಗ, ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜು.27ರಂದು ಸಂಜೆ 4=30 ಗಂಟೆಗೆ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರÀದಲ್ಲಿ ಪತ್ರಿಕಾ ದಿನಾಚರಣೆ ಜರುಗಲಿದೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಸಿದ್ಧಿ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೆಯಬೋಧ ಸ್ವಾಮೀಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿ ವಹಿಸುವರು, ದಿವಾಣಿ ಹಾಗೂ ಜೆ.ಎಮ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಉದ್ಘಾಟಿಸುವರು, ಮಂಜುನಾಥ ಶಿಕ್ಷಣ …
Read More »ಬೆಟಗೇರಿ ಗ್ರಾಮದಲ್ಲಿ ಮಾ.27 ರಂದು ಸಂಜೀವಿನಿ ಮಾಸಿಕ ಸಂತೆ * ಸ್ಥಳೀಯವಾಗಿ ಉತ್ಪಾದಿಸಿದ ಉತ್ಪನ್ನಗಳು * ವಸ್ತು ಪ್ರದರ್ಶನ ಮತ್ತು ಮಾರಾಟ ಬೆಟಗೇರಿ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೌಸಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಇದೇ ಮಾ.27ರಂದು ಸಂಜೀವಿನಿ ಮಾಸಿಕ ಸಂತೆ ನಡೆಯಲಿದೆ. …
Read More »
IN MUDALGI Latest Kannada News