Breaking News
Home / ಬೆಳಗಾವಿ / *ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love

ಗೋಕಾಕ: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ಮಾಡಿದರು.

ನಗರದ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿಯವರ ನಿವಾಸದಲ್ಲಿ ಸಚಿವ ಜೋಷಿಯವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಇಬ್ಬರು ಸುದೀರ್ಘವಾದ ರಾಜಕೀಯ ಚರ್ಚೆಯನ್ನು ನಡೆಸಿದರು.
ಬಾಲಚಂದ್ರ ಜಾರಕಿಹೊಳಿಯವರ ಸ್ವ- ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಪ್ರಲ್ಹಾದ ಜೋಷಿಯವರನ್ನು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮುಖಂಡ ಜಿರಲಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ