Breaking News
Home / Recent Posts / ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

Spread the love

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ: ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ ಧರ್ಮಗಳ ಪ್ರಚಾರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಇವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ