Breaking News
Home / Recent Posts / ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

Spread the love

ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಕನ್ನಡ ಸಾರಸ್ವತ ಲೋಕದ ದಿಗ್ಗಜ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಡಾ. ಚೆನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದ ಕಣವಿ ಅವರು ಹೊಸಗನ್ನಡ ಕಾವ್ಯದ ಪ್ರಮುಖ ಕವಿಯಾಗಿದ್ದರು ಎಂದು ತಿಳಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕಣವಿ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.


Spread the love

About inmudalgi

Check Also

ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿ: ಸಹಕಾರಿ ಸಂಘ, ಸಂಸ್ಥೆಗಳು ಬೆಳೆದಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ