Breaking News
Home / Recent Posts / *ಬಡಕುಂದ್ರಿ ಹೊಳೆಮ್ಮದೇವಿ ಆಶೀರ್ವಾದ ಪಡೆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಬಡಕುಂದ್ರಿ ಹೊಳೆಮ್ಮದೇವಿ ಆಶೀರ್ವಾದ ಪಡೆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

Spread the love

 

ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸುಪ್ರಸಿದ್ಧ ಬಡಕುಂದ್ರಿ ಹೊಳೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ನಿನ್ನೆ ಭಾನುವಾರ ಸಂಜೆ ದೇವಸ್ಥಾನಕ್ಕೆ ತೆರಳಿ‌ ವಿಶೇಷ ಪೂಜೆ ಸಲ್ಲಿಸಿದರು.


ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸತ್ಕರಿಸಿದರು.


Spread the love

About inmudalgi

Check Also

19ನೇ ಶಿವಾನುಭವ ಗೋಷ್ಠಿ, ‘ಶುದ್ಧ ಕಾಯಕದಿಂದ ಜೀವನದಲ್ಲಿ ಸಂತೃಪ್ತಿ’

Spread the loveಮೂಡಲಗಿ: ‘ಪ್ರಾಮಾಣಿಕತೆ ಮತ್ತು ಶುದ್ಧ ಕಾಯಕದಿಂದ ಜೀವನದಲ್ಲಿ ಆನಂದ ಮತ್ತು ಸಂತೃಪ್ತಿ ದೊರೆಯುತ್ತದೆ” ಎಂದು ಅರಭಾವಿ ಮಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ