Breaking News
Home / Recent Posts / ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

Spread the love

ಗೋಕಾಕ್: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ.
ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ.
ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು ಅಭಿನಂದಿಸಿದ್ದಾರೆ.
ದೀಪಾ ಅವಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜಶೇಖರ ಕುಳ್ಳೂರ ಅವರ ಪುತ್ರಿ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ