ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ
ಮೂಡಲಗಿ: 110 ಕೆವಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 19 ಭಾನುವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರ ವರೆಗೆ ಮೂಡಲಗಿ, ಗುರ್ಲಾಪೂರ ಪಟ್ಟಣ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್ಎಸ್ ನಾಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.