Breaking News
Home / Recent Posts / ಜೂ23 ಗುರುವಾರ ರಂದು ವಿದ್ಯುತ್ ವ್ಯತ್ಯಯ

ಜೂ23 ಗುರುವಾರ ರಂದು ವಿದ್ಯುತ್ ವ್ಯತ್ಯಯ

Spread the love

ಮೂಡಲಗಿ: ಒಂದನೇಯ ತ್ರೈಮಾಸಿಕ ನಿರ್ವಹಣೆ ಕಾರ್ಯ ಪ್ರಯುಕ್ತ ಮೂಡಲಗಿ, ಗುರ್ಲಾಪೂರ ಹಾಗೂ ವಿವಿಧ ಪ್ರದೇಶಗಳಲ್ಲಿ ಗುರುವಾರ  ಜೂ23 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್. ಎಸ್. ನಾಗನ್ನವರ ಹಾಗೂ ಶಾಖಾಧಿಕಾರಿ ಪಿ. ಆರ್. ಯಡಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ