inmudalgi
ಸೆಪ್ಟೆಂಬರ್ 1, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ವಿಶ್ವ ಹಿಂದು ಪರಿಷತ್‍ನ ಷಷ್ಠಬ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೂಡಲಗಿ: ‘ವಿಶ್ವ ಹಿಂದು ಪರಿಷತ್‍ವು ಯಾವುದೇ ಧರ್ಮ, ಸಮಾಜವನ್ನು ವಿರೋಧಿಸುವುದಿಲ್ಲ ಹಿಂದು ಧರ್ಮ ಸಂಘಟಿಸುವುದು, ಸಂರಕ್ಷಣೆ ಮಾಡುವುದು ಮುಖ್ಯ ಉದ್ಧೇಶವಾಗಿದೆ’ ಎಂದು ವಿಶ್ವ ಹಿಂದು ಪರಿಷತ್ ಬೆಳಗಾವಿ ವಿಭಾಗದ ಸಹಮಂತ್ರಿ ವಿಠಲ ಮಾಳಿ ಹೇಳಿದರು. ಇಲ್ಲಿಯ ಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ವಿಶ್ವ ಹಿಂದು ಪರಿಷತ್ ಮೂಡಲಗಿ ಪ್ರಖಂಡದಿಂದ ಆಯೋಜಿಸಿದ ವಿಶ್ವ ಹಿಂದು ಪರಿಷತ್‍ನ ಷಷ್ಠಬ್ಧಿ ಮಹೋತ್ಸವ ಕಾರ್ಯಕ್ರಮದಲ್ಲಿ …
Read More »
inmudalgi
ಸೆಪ್ಟೆಂಬರ್ 1, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಯಾವ ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಾರೆಯೋ ಆ ಸಂಸ್ಥೆಗೆ ಒಳ್ಳೆಯ ಭವಿಷ್ಯವಿದೆ. ಹೆಣ್ಣಿಲ್ಲದೇ ಪ್ರಪಂಚವೇ ಇಲ್ಲ ಎಂದು ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಶ್ರೀ ಕುಂ. ವೀರಭದ್ರಪ್ಪ ಹೇಳಿದರು. ಅವರು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಕುಂ. ವೀರಭದ್ರಪ್ಪ ಅವರ ಜೊತೆ ಮಾತು-ಕತೆ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿ, ನಗರ …
Read More »
inmudalgi
ಸೆಪ್ಟೆಂಬರ್ 1, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ರವಿವಾರದಂದು ನಡೆದ ಸಭೆಯಲ್ಲಿ ತಾಲೂಕಾ ಸಂಘದ ಅಧ್ಯಕ್ಷರಾಗಿ ಶಂಕರ ಹಾದಿಮನಿ, ಉಪಾಧ್ಯಕ್ಷ ಕೃಷ್ಣಾ ಸೋನವಾಲ್ಕರ ಹಾಗೂ ಕಾರ್ಯದರ್ಶಿ ಮಹೇಶ ಭಸ್ಮೆ ಆಯ್ಕೆಯಾಗಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಯಮಕನಮರಡಿ ತಿಳಿಸಿದ್ದಾರೆ. ಇನ್ನೂ ಸಹ ಕಾರ್ಯದರ್ಶಿಯಾಗಿ ರವಿ ಜಾಧವ್, ಖಂಜಾಚಿ ಪ್ರಕಾಶ ದೊಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
inmudalgi
ಆಗಷ್ಟ್ 31, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಪುರಸಭೆ ನೂತನ ಅಧ್ಯಕ್ಷೆ ಖುರ್ಷಾದಾ ನದಾಫ ಅವರನ್ನು ಸರಕಾರಿ ಉರ್ದು ಪ್ರೌಢ ಶಾಲೆಯ ಎಸ್‍ಡಿಎಮ್‍ಸಿ ವತಿಯಿಂದ ಸನ್ಮಾನಿಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ, ಎಸ್‍ಡಿಎಮ್‍ಸಿ ಅಧ್ಯಕ್ಷ ಅಜೀಜ ಡಾಂಗೆ, ಅನ್ವರ ನದಾಫ, ಹುಸೇನ ಥರಥರಿ, ಅಬ್ದುಲಗಫಾರ ಡಾಂಗೆ, ಶಬ್ಬಿರ ಡಾಂಗೆ ಮುಖ್ಯೋಪಾದಿ ಎನ್.ಕೆ.ಬೋವಿ, ಎ.ಎಲ್. ತಾಹವಿಲ್ದಾರ, ಇದ್ರೀಶ ಕಲಾರಕೊಪ್ಪ, ಪಾಂಡು ಬಂಗೆನ್ನವರ ಉಪಸ್ಥಿತರಿದ್ದರು.
Read More »
inmudalgi
ಆಗಷ್ಟ್ 31, 2024 Recent Posts, ತಾಲ್ಲೂಕು, ಬೆಳಗಾವಿ
ಪಟ್ಟಣ ಬಸವೇಶ್ವರ ಸೋಸೈಟಿಯ ಸಭಾ ಭವನದಲ್ಲಿ ಪತ್ತಿನ (ಕ್ರೆಡಿಟ್) ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಏರ್ಪಡಿಸಿದ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮತ್ತಿತರರು ಉದ್ಘಾಟಿಸಿದರು. ಮೂಡಲಗಿ: ಸಹಕಾರ ಸಂಘಗಳು ಜನರಿಂದ ಠೇವಣಿ ಸಂಗ್ರಹಿಸಿ ಕಾರ್ಯನಿರ್ವಹಿಸುವ ಸಂಸ್ಥೆಗಳಾಗಿದ್ದು, ಎಂದಿಗೂ ಠೇವಣಿದಾರರ ವಿಶ್ವಾಸ ಕಳೆದುಕೊಳ್ಳಬಾರದು ಮತ್ತು ಪತ್ತಿನ ಸಹಕಾರ ಸಂಘಗಳು ಪ್ರಸ್ತುತ ದಿನಗಳಲ್ಲಿ ಬಹಳ ಜಾಗೃತದಿಂದ ಕಾರ್ಯನಿರ್ವಹಿಸ ಬೇಕಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More »
inmudalgi
ಆಗಷ್ಟ್ 31, 2024 Relationships, ತಾಲ್ಲೂಕು, ಬೆಳಗಾವಿ
ಸ.2 ಮತ್ತು3 ರಂದು ಪ್ರವಚನ ಮಂಗಲೋತ್ಸವ ಮೂಡಲಗಿ: ತಾಲೂಕಿನ ಅಳಿಮಟ್ಟಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಒಂದು ತಿಂಗಳ ಕಾಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಳೆದ 24 ವರ್ಷಗಳಿಂದ ಪ್ರತಿವರ್ಷ ಶ್ರಾವಣ ಮಾಸದಲ್ಲಿ ಜರಗುತ್ತಿರುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ಕಾರ್ಯಕ್ರಮ ಸ.2 ಮತ್ತು 3 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ ಎಂದು ಮಂಡಳಿಯ ಮುರಿಗೆಪ್ಪ ಹುಬ್ಬಳ್ಳಿ ತಿಳಿಸಿದ್ದಾರೆ. ಸೋಮವಾರ ಸ.2 ರಂದು ರಾತ್ರಿ 10 ಗಂಟೆಗೆ ಭಜನಾ …
Read More »
inmudalgi
ಆಗಷ್ಟ್ 31, 2024 Recent Posts, ತಾಲ್ಲೂಕು, ಬೆಳಗಾವಿ
ಶವಸಂಸ್ಕಾರಕ್ಕೆ ಸಹಾಯ ಧನದ ಚೆಕ್ ವಿತರಣೆ ಕುಲಗೋಡ: ಇತ್ತಿಚ್ಚಿಗೆ ಮರಣ ಹೊಂದಿದ್ದ ಪರಿಶಿಷ್ಟ ಜಾತಿಯ ಯಲ್ಲವ್ವ ಯಲ್ಲಪ್ಪ ಸಮಗಾರ ಇವರು ಬುಧವಾರ ನಿಧನರಾಗಿದ್ದು ಇವರ ಶವ ಸಂಸ್ಕಾರಕ್ಕೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿಯಿಂದ ಇಂದು ಸಹಾಯಧನ ಚಕ್ ನೀಡಲಾಯಿತು. ನಿಧನರಾದ ಯಲ್ಲವ್ವ ಅವರ ಪುತ್ರ ಕಲ್ಲಪ್ಪÀ್ಪ ಸಮಗಾರ ಅವರಿಗೆ ಸಹಾಯ ಧನದ 5 ಸಾವಿರ ರೂಗಳ ಚೆಕ್‍ನ್ನು ಕುಲಗೋಡ ಗ್ರಾಮ ಪಂಚಾಯತಿ ಅಧ್ಯಕ್ಷ ತಮ್ಮಣ್ಣ ದೇವರ ಹಾಗೂ ಗ್ರಾಪಂ …
Read More »
inmudalgi
ಆಗಷ್ಟ್ 31, 2024 Recent Posts, ತಾಲ್ಲೂಕು, ಬೆಳಗಾವಿ
ಶ್ರಮಜೀವಿಗಳನ್ನು ಸನ್ಮಾನಿಸುವುದು ಅಭಿಮಾನದ ದ್ಯೋತಕ -ರಾಜೇಂದ್ರ ಸಣ್ಣಕ್ಕಿ ಬೆಟಗೇರಿ: ನಾಡಿನ ಭವ್ಯ ಪ್ರತಿಮೆಗಳು ವೀರ ತ್ಯಾಗ ಆದರ್ಶಗಳ ಸಂಕೇತಗಳಾಗಿದ್ದು, ಇಂತಹ ಭವ್ಯ ಶಿಲ್ಪಗಳನ್ನು ತಯಾರಿಸುವಲ್ಲಿ ಹಲವಾರು ಶ್ರಮಜೀವಿಗಳು ಎಲೆಯ ಮರೆಯ ಕಾಯಿಯಂತೆ ದುಡಿದಿರುತ್ತಾರೆ. ಈ ಶ್ರಮಜೀವಿಗಳನ್ನು ಸನ್ಮಾನಿಸುವುದು ಅಭಿಮಾನದ ದ್ಯೋತಕವಾಗಿದೆ ಎಂದು ಕೌಜಲಗಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಇತ್ತೀಚೆಗೆ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಸಮಿತಿಯ ಆಶ್ರಯದಲ್ಲಿ …
Read More »
inmudalgi
ಆಗಷ್ಟ್ 30, 2024 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಒಂದೇ ತಿಂಗಳಲ್ಲಿ ಬಂದಿರುವದರಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬವನ್ನು ಸ್ಥಳೀಯ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ಹಬ್ಬ ಸ್ನೇಹ, ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಗೋಕಾಕ ಡಿವೈಎಸ್‍ಪಿ ಡಿ.ಎಚ್.ಮುಲ್ಲಾ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ …
Read More »
inmudalgi
ಆಗಷ್ಟ್ 30, 2024 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿಪಾಲನಾ ಸಭೆಯಲ್ಲಿ ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಬಿ. ಆನಂದ ಮಾತನಾಡುತ್ತಿರುವದು. ಬೆಟಗೇರಿ:ಗ್ರಾಮದ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಬಿ. ಆನಂದ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.30ರಂದು …
Read More »