inmudalgi
ಆಗಷ್ಟ್ 20, 2024 Recent Posts, ತಾಲ್ಲೂಕು, ಬೆಳಗಾವಿ
ಚುನಾವಣೆ ಫಲಿತಾಂಶಕ್ಕೆ ತಲೆ ಕೆಡಿಸಿಕೊಳ್ಳದೆ ಪಂಚ ಗ್ಯಾರಂಟಿ ಮುಂದುವರಿಕೆ: ಲಕ್ಷ್ಮೀ ಹೆಬ್ಬಾಳಕರ್ ಮೂಡಲಗಿ : ರಾಜ್ಯದ ನಮ್ಮ ಕಾಂಗ್ರೆಸ್ ಸರಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಚುನಾವಣೆಯ ಫಲಿತಾಂಶಕ್ಕೂ ತಲೆಕೆಡಿಸಿಕೊಳ್ಳದೆ ಜನರಿಗೋಸ್ಕರ ತಂದಿರುವ ಐದೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದೆ ಮುಂದುವರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಮಂಗಳವಾರದಂದು ಪಟ್ಟಣದ ಈರಣ್ಣ ನಗರದ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಾಜಗೋಪುರದ …
Read More »
inmudalgi
ಆಗಷ್ಟ್ 20, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣದ ಈರಣ್ಣ ನಗರ ಮಡ್ಡಿ ವೀರಭದ್ರೇಶ್ವರ ರಥೋತ್ಸವ ಮಂಗಳವಾರದಂದು ವಿವಿಧ ವಾಧ್ಯಮೇಳ ಮತ್ತು ವಿವಿಧ ದೇವರುಗಳ ಪಲ್ಲಕ್ಕಿಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಿತು.
Read More »
inmudalgi
ಆಗಷ್ಟ್ 20, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ- ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮಾಜದ ವಿವಿಧ ಚಟುವಟಿಕೆಗಳಿಗೆ ಸುಸಜ್ಜಿತವಾದ ಅಂಬೇಡ್ಕರ ಭವನವನ್ನು ಸಧ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ.ಆರ್. ಅಂಬೇಡ್ಕರ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ಅನುಕೂಲವಾಗಲು ಈ ಭವನವನ್ನು ನಿರ್ಮಿಸಿದ್ದು, ಸ್ವಚ್ಛತೆಯ ಜತೆಗೆ ಉತ್ತಮ ಕಾರ್ಯಗಳಿಗೆ ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬಾಂಧವರಲ್ಲಿ ಕೋರಿದರು. ದಲಿತರ …
Read More »
inmudalgi
ಆಗಷ್ಟ್ 20, 2024 Recent Posts, ತಾಲ್ಲೂಕು, ಬೆಳಗಾವಿ
ಆರ್.ಡಿ.ಎಸ್. ಸಂಸ್ಥೆ ಆಯೋಜಿಸಿದ ಸದ್ಬಾವನಾ ದಿನಾಚರಣೆ ಮೂಡಲಗಿ : ಅಖಂಡ ಭಾರತದ ಸೌರ್ಹಾದತೆ ವಿದ್ಯಾರ್ಥಿಗಳಲ್ಲಿ ಬೆಳಸುವ ಕಾರ್ಯ ಪ್ರಸ್ತುತ ದಿನಗಳಲ್ಲಿ ಅವಶ್ಯಕವಾಗಿದೆ ಭಾರತ ವಿಶ್ವದ ಶಕ್ತಿಯಾಗಿ ಬೆಳಯುವಲ್ಲಿ ನಮ್ಮ ಒಗಟ್ಟಿನ ಸಾಮರ್ಥ್ಯದ ಅಗತ್ಯತೆಯನ್ನು ತೋರಿಸುವದಕ್ಕಾಗಿ ಸಾಮಾಜಿಕ ಸ್ವಾಸ್ಥö್ಯವನ್ನು ಕಾಪಾಡುವ ಸಲುವಾಗಿ ಮತ್ತು ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದಬಾವವಿಲ್ಲದೇ ಭಾರತದ ಸಮಗ್ರತೆಗೆ ಆಧ್ಯತೆ ನೀಡಬೇಕೆಂದು ಉಪನ್ಯಾಸಕ ಸಂಗಮೇಶ ಕುಂಬಾರ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …
Read More »
inmudalgi
ಆಗಷ್ಟ್ 20, 2024 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ:ಮೂಡಲಗಿ ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಯರಗುದ್ರಿ ಗ್ರಾಮದ ಹಣಮಂತಗೌಡ ಚನ್ನಾಳ ಅವರನ್ನ ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಅಧ್ಯಕ್ಷ ಭೀಮಪ್ಪ ದಳವಾಯಿ ಇವರ ತೆರುವಾದ ಸ್ಥಾನಕ್ಕೆ ಗ್ರಾಪಂ ಕಾರ್ಯಲಯದಲ್ಲಿ ಇಂದು ಮುಂಜಾನೆ ಚುನಾವಣೆ ನಡೆದಿದ್ದು ಅಧ್ಯಕ್ಷ ಸ್ಥಾನಕ್ಕೆ ಹಣಮಂತಗೌಡ ಚನ್ನಾಳ ಅವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಚುನಾವಣೆ ಅಧಿಕಾರಿಯಾದ ಅಶ್ವಿನ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ …
Read More »
inmudalgi
ಆಗಷ್ಟ್ 20, 2024 Recent Posts, ತಾಲ್ಲೂಕು, ಬೆಳಗಾವಿ
*ಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ *ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ* ಉತ್ಸವ* *ಗಣ್ಯರಿಗೆ ಸತ್ಕಾರ* ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಆ.19ರಂದು ಸ್ಥಳೀಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ವಿಜೃಂಭನೆಯಿಂದ ನಡೆಯಿತು. ಆ.19ರಂದು ಬೆಳಗ್ಗೆ 6ಗಂಟೆಗೆ ಇಲ್ಲಿಯ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಜರುಗಿತು. ಮುಂಜಾನೆ 8ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ …
Read More »
inmudalgi
ಆಗಷ್ಟ್ 19, 2024 ಪ್ರಕಟಣೆ
ನಿಧನ ವಾರ್ತೆ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ನಿವಾಸಿ ಶ್ರೀಮತಿ ಕೆಂಪವ್ವ ಮಲ್ಲಪ್ಪ ಬೋಳನ್ನವರ (81) ರವಿವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ.
Read More »
inmudalgi
ಆಗಷ್ಟ್ 19, 2024 ಪ್ರಕಟಣೆ
ನಿಧನ ವಾರ್ತೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದ ರಡ್ಡಿ ಸಮಾಜದ ಹಿರಿಯರು ಹಾಗೂ ಪ್ರಗತಿಪರ ರೈತರಾದ ಹನುಮಂತ ವೆಂಕಪ್ಪ ಜಾಲಿಬೇರಿ(84) ಸೋಮವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮುಂಜಾನೆ 9 ಘಂಟೆಗೆ ಢವಳೇಶ್ವರ ಗ್ರಾಮದ ಅರಳಿಮಟ್ಟಿ ರಸ್ತೆಯ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Read More »
inmudalgi
ಆಗಷ್ಟ್ 19, 2024 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಪಟ್ಟಣದ ಈರಣ್ಣ ನಗರದ ವೀರಭದ್ರೇಶ್ವರ ದೇವಸ್ಥಾನದ ನೂತನವಾಗಿ ನಿರ್ಮಿಸಿದ ಗೋಪುರ ಉದ್ಘಾಟನೆ, ಕಳಸಾರೋಹಣ ಕಾರ್ಯಕ್ರಮವು ಶ್ರೀಗಳ ಅಮೃತ ಹಸ್ತದಿಂದ ಅದ್ದೂರಿ ಸೋಮವಾರದಂದು ಜರುಗಿತು. ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕøತಿಯ ಪ್ರತೀಕವಾಗಿವೆ. ಜಾತ್ರಾಮಹೋತ್ಸವಗಳಲ್ಲಿ ಭೇದ-ಭಾವಗಳನ್ನು ಮರೆತು ಎಲ್ಲ ಜನಾಂಗದ ಜನರು ಸೇರಿ ಜಾತ್ರೆಯನ್ನು ಮಾಡುವುದರಿಂದ ನಮ್ಮ ಮಕ್ಕಳಿಗೆ ಸಂಸ್ಕøತಿ, ಸಂಪ್ರದಾಯದ ಅರಿವು ಮೂಡಿಸಿ ಭಾವೈಕ್ಯತೆಯ ಸಂಕೇತವನ್ನು ಸಾರೋಣಾ …
Read More »
inmudalgi
ನವೆಂಬರ್ 13, 2023 Recent Posts, ತಾಲ್ಲೂಕು, ಬೆಳಗಾವಿ
ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಅರಭಾವಿ ಶಾಸಕ ಹಾಗೂ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದರು. ಸೋಮವಾರದಂದು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸನ್ಮಾನಿಸಿ ಗೌರವಿಸಿದರು. ಈ …
Read More »