inmudalgi
ಸೆಪ್ಟೆಂಬರ್ 14, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿಯಲ್ಲಿ ಸೆ.16ರಿಂದ 39ನೇ ಸತ್ಸಂಗ ಸಮ್ಮೇಳನ *ಐದು ದಿನಗಳ ಕಾಲ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 39ನೇ ಸತ್ಸಂಗ ಸಮ್ಮೇಳನ ಇದೇ ಸೆ.16 ರಿಂದ ಸೆ.20 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.16ರಂದು …
Read More »
inmudalgi
ಸೆಪ್ಟೆಂಬರ್ 14, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಅಖಿಲ ಭಾರತ ಶಿಕ್ಷಕರ ಫೆಡರೇಶನ್ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಕರ್ನಾಟಕದ ಬೀದರ್ ಜಿಲ್ಲೆಯ ಹುಮನಾಬಾದ್ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿ, ಕಲಬುರ್ಗಿ, ಯಾದಗರಿ, ಜೇವರ್ಗಿ, ಸಿಂದಗಿ, ವಿಜಯಪೂರ, ಜಮಖಂಡಿ, ಅಥಣಿ ಮಾರ್ಗವಾಗಿ ಸೆ. ೧೯ ರಂದು ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ಬಳಿ ಆಗಮಿಸಿ ಬೃಹತ್ ಸಮಾವೇಶ ಜರುಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ …
Read More »
inmudalgi
ಸೆಪ್ಟೆಂಬರ್ 13, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಗ್ರಾಮೀಣ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೊತ್ಸಾಹ ನೀಡಿದಾಗ ಅವರ ಪ್ರತಿಫಲನ ರಾಷ್ಟ್ರ ನಿರ್ಮಾಣದಲ್ಲಿ ಪರಿಣಾಮ ಬೀರುತ್ತದೆ. ಗ್ರಾಮೀಣ ಭಾರತ ಸದೃಢವಾದರೆ ಮಾತ್ರ ಆತ್ಮನಿರ್ಭರ ಭಾರತ ಸಾಧ್ಯ. ಈ ನಿಟ್ಟನಲ್ಲಿ ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಚಂದರಗಿಯ ಸ್ಪೋಕೋ ಕ್ರೀಡಾ ಶಾಲೆಯ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು. ಅವರು ಸಮೀಪದ ನಾಗನೂರ ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮೂಡಲಗಿ ಹಾಗೂ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ …
Read More »
inmudalgi
ಸೆಪ್ಟೆಂಬರ್ 12, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಅಂಜುಮನ್ ಕಮಿಟಿಯಿಂದ ಗ್ರಾ ಪಂ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ ಮೂಡಲಗಿ : ನೂತನವಾಗಿ ಎರಡನೇಯ ಅವಧಿಗೆ ಆಯ್ಕೆಯಾದ ಗ್ರಾ ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಂಜುಮನ ಇಸ್ಲಾಂ ಕಮಿಟಿಯಿಂದ ಕಮಿಟಿಯ ಕಚೇರಿಯಲ್ಲಿ ಸತ್ಕಾರ ಸಮಾರಂಭ ಜರುಗಿತು ಈ ವೇಳ ಕಮಿಟಿ ಹಿರಿಯ ಸದಸ್ಯ ಲಾಲಸಾಬ ಸಿದ್ದಾಪೂರ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಸತ್ಕರಿಸಿ ಮಾತನಾಡಿ, ತಾಲೂಕಿನ ತಿಗಡಿ ಗ್ರಾ ಪಂ ಗೆ ಉಪಾಧ್ಯಕ್ಷರಾಗಿ ರಫೀಕ ಮಲೀಕಸಾಬ ಲಾಡಖಾನ ಹಾಗೂ …
Read More »
inmudalgi
ಸೆಪ್ಟೆಂಬರ್ 12, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ‘ದೇವಸ್ಥಾನಗಳ ಸ್ಥಾಪನೆ ಹಾಗೂ ದೇವರ ಧ್ಯಾನ, ಪ್ರಾರ್ಥನೆಗಳು ಮನುಷ್ಯರಲ್ಲ ಧನಾತ್ಮಕ ಅಂಶಗಳನ್ನು ಪ್ರಾಪ್ತ ಮಾಡಿ ಶಾಂತಿ, ನೆಮ್ಮದಿ ದೊರೆಯುತ್ತದೆ’ ಎಂದು ಗೋಕಾಕದ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಇಲ್ಲಿಯ ಗಂಗಾನಗರದ ಹನುಮಾನ ದೇವಸ್ಥಾನ ನಿರ್ಮಾಣ ಹಾಗೂ ಮೂರ್ತಿ ಪ್ರತಿಷ್ಠಾಪನೆಯ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರತಿ ಊರಿನಲ್ಲಿ ಹನುಮಾನ, ಆಂಜನೇಯ, ಹಣಮಂತ ಹೆಸರಿನಲ್ಲಿ ದೇವಾಲಯಗಳಿದ್ದು, ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎನ್ನದೆ …
Read More »
inmudalgi
ಸೆಪ್ಟೆಂಬರ್ 12, 2023 Recent Posts, ತಾಲ್ಲೂಕು, ಬೆಳಗಾವಿ
*ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ * ಮೂಡಲಗಿ : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ …
Read More »
inmudalgi
ಸೆಪ್ಟೆಂಬರ್ 11, 2023 Recent Posts, ತಾಲ್ಲೂಕು, ಬೆಳಗಾವಿ
*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ …
Read More »
inmudalgi
ಸೆಪ್ಟೆಂಬರ್ 11, 2023 Recent Posts, ತಾಲ್ಲೂಕು, ಬೆಳಗಾವಿ
‘ಶಾಂತಿ, ನೆಮ್ಮದಿಗಾಗಿ ಮನಸ್ಸು ಶುದ್ಧವಾಗಿರಬೇಕು’ ಮೂಡಲಗಿ: ‘ದೇವರಲ್ಲಿ ಭಕ್ತಿ ಮತ್ತು ಸತ್ಪುರುಷರ ಮಾತುಗಳನ್ನು ಆಲಿಸುವ ಮೂಲಕ ಮನುಷ್ಯನಿಗೆ ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಚಿಕ್ಕೋಡಿಯ ಸಂಪಾದನಾ ಚರಂತೇಶ್ವರ ಮಠದ ಸಂಪಾದನಾ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ವಡೇರಹಟ್ಟಿಯ ಅಂಬಾಭವಾನಿ ದೇವಿ ನೂತನ ದೇವಸ್ಥಾನದ ಉದ್ಘಾಟನೆ ಹಾಗೂ ದೇವಿಯ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ಉತ್ತಮ ಆರೋಗ್ಯ ಮತ್ತು ನೆಮ್ಮದಿಯು ಬಹುದೊಡ್ಡ ಭಾಗ್ಯವಾಗಿದ್ದು ಅದಕ್ಕಾಗಿ ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು …
Read More »
inmudalgi
ಸೆಪ್ಟೆಂಬರ್ 9, 2023 Recent Posts, ತಾಲ್ಲೂಕು, ಬೆಳಗಾವಿ
*ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಅರಭಾವಿ ಪಟ್ಟಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ* *ಮೂಡಲಗಿ* : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ ಪ್ರಪಂಚವೇ …
Read More »
inmudalgi
ಸೆಪ್ಟೆಂಬರ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಪತ್ರಿಕಾ ವಿತರಕರ ನಿತ್ಯದ ಸೇವೆ ಮೆಚ್ಚುವಂತದ್ದು:ಮಲ್ಲಪ್ಪ ಪಣದಿ ಬೆಟಗೇರಿ: ಅನವರತ ವರ್ಷವಿಡೀ ದುಡಿಯುವ ಮತ್ತು ಅಸಂಘಟಿತ ವಲಯದಲ್ಲೇ ಶ್ರಮಿಸುತ್ತಿರುವ ಪತ್ರಿಕಾ ವಿತರಕರ ಸೇವೆ ಮೆಚ್ಚುವಂತದ್ದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗೆಳೆಯರ ಬಳಗದ ಸಂಚಾಲಕ, ಯುವ ಮುಖಂಡ ಮಲ್ಲಪ್ಪ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗೆಳೆಯರ ಬಳಗ ಹಾಗೂ ಸ್ಥಳೀಯ ಗ್ರಾಮ ಒನ್ ಸೇವಾ ಕೇಂದ್ರ ಸಹಯೋಗದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಪ್ರಯುಕ್ತ ಸೆ.4ರಂದು ಸ್ಥಳೀಯ …
Read More »