inmudalgi
ಮೇ 30, 2023 Recent Posts, ತಾಲ್ಲೂಕು, ಬೆಳಗಾವಿ
ಶಿವಬೋಧರಂಗ ಪಿಕೆಪಿಎಸ್‍ಗೆ 17.56ಲಕ್ಷ ರೂ ಲಾಭ-ವಿಜಯಕುಮಾರ ಸೋನವಾಲಕರ ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕಳೆದ ಮಾರ್ಚ್ ಅಂತ್ಯಕ್ಕೆ 17.56 ಲಕ್ಷ ರೂಪಾಯಿ ಲಾಭಗಳಿಸಿ ಪ್ರಗತಿ ಪಥದತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹೇಳಿದರು. ಮಂಗಳವಾರದಂದು ಪಟ್ಟಣದ ಶಿವಬೋಧರಂಗ ಪಿಕೆಪಿಎಸ್ ಸಭಾ ಭವನದಲ್ಲಿ ಕರೆದ ಸಂಘದ 2022-23ನೇ ಸಾಲಿನ ಪ್ರಗತಿಯ ಬಗ್ಗೆ ಕರೆದ ಸಭೆಯಲ್ಲಿ ಮಾತನಾಡಿ, 13 ವರ್ಷಗಳ ಅವಧಿಯಲ್ಲಿ …
Read More »
inmudalgi
ಮೇ 29, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮಗುವಿನ ಕಲಿಕೆ ಫಲಪ್ರದವಾಗುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ, ಮಾರ್ಗದರ್ಶಿ ಸಂಪನ್ಮೂಲ ವ್ಯಕ್ತಿಗಳ ಹಾಗೂ ಪಾಲಕರ ಕಾಳಜಿ ಅತ್ಯಾವಶ್ಯಕವಾಗಿದೆ. ಮಗು ಕೇಂದ್ರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ಭವಿಷ್ಯತ್ತಿನ ದೃಷ್ಠಿಯಲ್ಲಿ ಉತ್ತಮ ಪ್ರಜೆಗಳನ್ನಾಗಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಆರೀಫ್‍ಹುಸೇನ ಟೋಪಿಚಾಂದ ಹೇಳಿದರು. ಸೋಮವಾರ ಸಮೀಪದ ಸಂಗನಕೇರಿ ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮೂಡಲಗಿ ವಲಯದ ಉರ್ದು …
Read More »
inmudalgi
ಮೇ 29, 2023 Recent Posts, ತಾಲ್ಲೂಕು, ಬೆಳಗಾವಿ
ಸಡಗರ ಸಂಭ್ರಮದಿಂದ ಜರುಗಿದ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮೂಡಲಗಿ: ಪಟ್ಟಣದ ಗಾಂಧೀ ಚೌಕ ಹತ್ತಿರದ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮ ಸೋಮವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಡಗರ ಸಂಭ್ರಮದಿಂದ ಸ್ಥಳಿಯ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಮತ್ತು ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜರುಗಿತು. ಸೋಮವಾರ ಮುಂಜಾನೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಸಂಗಪ್ಪ …
Read More »
inmudalgi
ಮೇ 29, 2023 Recent Posts, ತಾಲ್ಲೂಕು, ಬೆಳಗಾವಿ
ಅದ್ಧೂರಿಯಾಗಿ ನಡೆದ ಬೆಟಗೇರಿ ಗ್ರಾಮದ ಹನುಮಂತ ದೇವರ ಕಡೆ ಓಕುಳಿ ಬೆಟಗೇರಿ:ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಮೇ.29ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ ನಂತರ ಕಡೆ ಓಕಳಿ ನಡೆಯಿತು. ಸಂಜೆ 5 ಗಂಟೆಗೆ …
Read More »
inmudalgi
ಮೇ 28, 2023 Recent Posts, ತಾಲ್ಲೂಕು, ಬೆಳಗಾವಿ
ಇಂದಿನ ದಿನಮಾನದಲ್ಲಿ ಗ್ರಾಮೀಣ ಕ್ರೀಡೆಗಳು ಅವನತಿ ಅಂಚಿನಲ್ಲಿವೆ:ಅಶೋಕ ಕೋಣಿ ಬೆಟಗೇರಿ:ಗ್ರಾಮೀಣ ವಲಯದಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಗಾಗ ಆಯೋಜನೆ ಮಾಡಿ ಹಳ್ಳಿಯಲ್ಲಿರುವ ಮಕ್ಕಳಿಗೆ, ಯುವಕರಿಗೆ ಕ್ರೀಡಾ ಆಸಕ್ತಿ ಬೆಳಸಬೇಕು ಎಂದು ಬೆಟಗೇರಿ ಗ್ರಾಪಂ ಸದಸ್ಯ ಅಶೋಕ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುತಿ ದೇವರ ಓಕುಳಿ ಪ್ರಯುಕ್ತ ಸ್ಥಳೀಯ ಶ್ರೀ ಯಲ್ಲಾಲಿಂಗ ಮಠದ ಆವರಣದಲ್ಲಿ ಕರವೇ ಸ್ವಾಭಿಮಾನ ಬಣದ ನೇತೃತ್ವದಲ್ಲಿ ಮೇ.27ರಂದು ನಡೆದ 38-40ಕೆಜಿ ಕಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ, …
Read More »
inmudalgi
ಮೇ 28, 2023 Recent Posts, ತಾಲ್ಲೂಕು, ಬೆಳಗಾವಿ
ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಸಮಾರೋಪ ಮೂಡಲಗಿ: ಸ್ಕೌಟ್ಸ್ ಮತ್ತು ರೋವರ್ಸ ಘಟಕದಲ್ಲಿ ವಿದ್ಯಾರ್ಥಿ ಪಾಲ್ಗೋಳುವದರಿಂದ ಶಿಸ್ತು, ಸಮಯ ಪ್ರಜ್ಞೆ, ವ್ಯಕ್ತಿತ್ವ ವಿಕಾಸನ ಬೇಳೆಕೊಳ್ಳಲು ಸಹಕಾರಿ ಯಾಗುವುದರ ಜೋತೆ ಗೌರವ ಹೆಚ್ಚಿಸುತ್ತದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಸ್ಕೌಟ್ಸ್ ಮತ್ತು ರೋವರ್ಸ ಶಿಬಿರಾರ್ಥಿಗಳಿಗೆ ಕೀವಿ ಮಾತು ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಎಸ್.ಎಸ್.ಆರ್ ಸಂಯುಕ್ತ ಪದವಿ ಪೂರ್ವ …
Read More »
inmudalgi
ಮೇ 27, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೇದೇವಿ ನೂತನ ದೇವಸ್ಥಾನ ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ನಂಬಿದ ಭಕ್ತರಿಗೆ ವರ ನೀಡುವ ಮೂಡಲಗಿ ಲಕ್ಷ್ಮೀದೇವಿ ಮೂಡಲಗಿ: ಇಲ್ಲಿಯ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜಾತ್ರೆಯು ಮೇ 29, 30ರಂದು ಜರುಗಲಿದೆ. ಮೇ 29ರಂದು ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗುವುದು. ದೇವಸ್ಥಾನದಲ್ಲಿ …
Read More »
inmudalgi
ಮೇ 27, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೇದೇವಿ ನೂತನ ದೇವಸ್ಥಾನ ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ನಂಬಿದ ಭಕ್ತರಿಗೆ ವರ ನೀಡುವ ಮೂಡಲಗಿ ಲಕ್ಷ್ಮೀದೇವಿ ಮೂಡಲಗಿ: ಇಲ್ಲಿಯ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜಾತ್ರೆಯು ಮೇ 29, 30ರಂದು ಜರುಗಲಿದೆ. ಮೇ 29ರಂದು ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗುವುದು. …
Read More »
inmudalgi
ಮೇ 26, 2023 Recent Posts, ತಾಲ್ಲೂಕು, ಬೆಳಗಾವಿ
‘ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಓಕುಳಿ ಮೇ.27ರಿಂದ ಮೇ.30ವರೆಗೆ ನಡೆಯಲಿದೆ ತನ್ನನಿಮಿತ್ತ ಈ ಲೇಖನ. ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಜಾಗೃತ ಹನುಮಂತ ದೇವರ ಓಕುಳಿ *ಲೇಖಕ ಅಡಿವೇಶ ಮುಧೋಳ. ಬೆಟಗೇರಿ:ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಪ್ರಸಿದ್ಧಿ ಪಡೆದಿರುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಬೆಟಗೇರಿ ಗ್ರಾಮದಲ್ಲಿ ಪ್ರತಿ ವರ್ಷಕ್ಕೊಮ್ಮೆ ಜರುಗುವ ಹನುಮಂತ …
Read More »
inmudalgi
ಮೇ 26, 2023 Recent Posts, ತಾಲ್ಲೂಕು, ಬೆಳಗಾವಿ
ಮೇ.27ರಿಂದ ಬೆಟಗೇರಿ ಶ್ರೀ ಮಾರುತಿ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಮೇ.27ರಿಂದ ಮಂಗಳವಾರ ಮೇ.30ರವರೆಗೆ ಜರುಗಲಿದೆ. ಮೇ.27ರಂದು ಮುಂಜಾನೆ 7ಗಂಟೆಗೆ ಸ್ಥಳೀಯ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. …
Read More »