inmudalgi
ಮೇ 13, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ವಿಧಾನಸಭಾ ಚುನಾವಣೆಯಲ್ಲಿ ಭಾರಿ ಅಂತರದ ಜಯ ಸಾಧಿಸಿದರ ಹಿನ್ನಲೆಯಲ್ಲಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಒಬ್ಬರಿಗೊಬ್ಬರೂ ಸಿಹಿ ವಿತರಿಸಿ, ಗುಲಾಲು ಎರಚಿಕೊಂಡು ವಿಜೇಯ್ಯೋತ್ಸವ ಆಚರಿಸಿದರು. ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಈಶ್ವರ ಮುಧೋಳ, ಬಸವರಾಜ ದಂಡಿನ, ಈರಪ್ಪ ದೇಯಣ್ಣವರ, ಈರಣ್ಣ ಬಳಿಗಾರ, ಅಶೋಕ …
Read More »
inmudalgi
ಮೇ 11, 2023 Recent Posts, ತಾಲ್ಲೂಕು, ಬೆಳಗಾವಿ
ಸಾವಳಗಿಯ ಲಿಂ. ಸಿದ್ಧರಾಮೇಶ್ವರ ಜಗದ್ಗುರುಗಳು ಶಿವಯೋಗ ತತ್ವ ಬೆಳೆಸಿದರು ಸಾವಳಗಿ : ‘ಸಾವಳಗಿಯ ಲಿಂಗೈಕ್ಯ ಸಿದ್ಧರಾಮೇಶ್ವರ ಜಗದ್ಗುರುಗಳು ಶಿಕ್ಷಣ ಮತ್ತು ಸಂಸ್ಕøತಿಯ ಆರಾಧಕರಾಗಿದ್ದು, ಶಿವಯೋಗ ತತ್ವ, ಪರಂಪರೆಯನ್ನು ಬೆಳೆಸಿದ ಮಹಾ ಮಹಿಮಾ ಸತ್ಪುರುಷರು’ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹೇಳಿದರು. ಗೋಕಾಕ ತಾಲ್ಲೂಕಿನ ಸಾವಳಗಿಯ ಜಗದ್ಗುರ ಶಿವಲಿಂಗೇಶ್ವರ ಪೀಠದಲ್ಲಿ ಜರುಗಿದ ಲಿಂಗೈಕ್ಯ ಸಿದ್ಧರಾಮೇಶ್ವರ ಜಗದ್ಗುರುಗಳ 44ನೇ ಪುಣ್ಯಾರಾಧನೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು …
Read More »
inmudalgi
ಮೇ 10, 2023 Recent Posts, ತಾಲ್ಲೂಕು, ಬೆಳಗಾವಿ
*ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ* *ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ೩ ಮತಗಟ್ಟೆ …
Read More »
inmudalgi
ಮೇ 10, 2023 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿಯ ಬಸಗೌಡ ಪಾಟೀಲ ಅವರಿಗೆ ಮಾತೃವಿಯೋಗ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಬಸಗೌಡ ಪಾಟೀಲ ಅವರ ತಾಯಿ ಶತಾಯುಷಿ ಅಲ್ಲವ್ವ ಶಿವಗೌಡ ಪಾಟೀಲ ಬುಧವಾರ ಬೆಳಿಗ್ಗೆ ನಿಧನರಾದರು. ಅವರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರು ಕಲ್ಲೋಳಿಯ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿ 50 ವರ್ಷಗಳ ವರೆಗೆ ಅನುಪಮ ಸೇವೆ ಸಲ್ಲಿಸಿದ್ದಾರೆ. ಬುಧವಾರ ಬೆಳಿಗ್ಗೆ ತೋಟದಲ್ಲಿ ಜರುಗಿದ ಅಂತ್ಯಕ್ರಿಯೆಯಲ್ಲಿ …
Read More »
inmudalgi
ಮೇ 8, 2023 Recent Posts, ತಾಲ್ಲೂಕು, ಬೆಳಗಾವಿ
ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ —– ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ …
Read More »
inmudalgi
ಮೇ 8, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿ ಶೈಕ್ಷಣಿಕ ವಲಯದ 7175 ವಿದ್ಯಾರ್ಥಿಗಳ ಪೈಕಿ 6916 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 96.39 ಫಲಿತಾಂಶದೊಂದಿಗೆ ಶೈಕ್ಷಣಿಕ ವಲಯವು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಪಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ …
Read More »
inmudalgi
ಮೇ 7, 2023 Recent Posts, ತಾಲ್ಲೂಕು, ಬೆಳಗಾವಿ
*ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ರೈತ ಸಂಘದಿಂದ ಬೆಂಬಲ* *ಶಾಶ್ವತ ನೀರಾವರಿ ಯೋಜನೆಗಳ ಚಾಲನೆ ಮತ್ತು ಅಭಿವೃದ್ಧಿಗೆ ಚುರುಕು ಮುಟ್ಟಿಸಲು ಪಕ್ಷಾತೀತವಾಗಿ ಬೆಂಬಲ ವ್ಯಕ್ತಪಡಿಸಿದ ರೈತ ಸಂಘಟನೆ* *ಗೋಕಾಕ:* ಅರಭಾವಿ ಮತಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು, ರೈತರ ಪರವಾದ ಯೋಜನೆಗಳು ಸೇರಿದಂತೆ ರೈತರ ಬಹುಬೇಡಿಕೆಗಳ ಹೋರಾಟಕ್ಕೆ ಅವರ ಸ್ಪಂದನೆ ಮೆಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ …
Read More »
inmudalgi
ಮೇ 7, 2023 Recent Posts, ತಾಲ್ಲೂಕು, ಬೆಳಗಾವಿ
ನಾಮದೇವ ಸಿಂಪಿ ರಾಜ್ಯಮಟ್ಟದ ವಧು-ವರರ ಸಮ್ಮೇಳನ. ಮೂಡಲಗಿ : ಇದೇ ತಿಂಗಳ 28 ರಂದು ಬೆಂಗಳೂರಿನಲ್ಲಿ ಶ್ರೀ ಸಂತ ನಾಮದೇವ ಸಿಂಪಿ ಸಮಾಜ ಬೆಂಗಳೂರು, ಶ್ರೀ ಸಂತ ನಾಮದೇವ ಸಿಂಪಿ ಯುವ ಘಟಕ ಹಾಗೂ ಮಹಿಳಾ ಘಟಕ ಇವರ ವತಿಯಿಂದ ರಾಜ್ಯಮಟ್ಟದ ನಾಮದೇವ ಸಿಂಪಿ ಸಮಾಜದ ವಧು-ವರರ ಪರಿಚಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂತೋಷ ಪಿಸೆ 9945646976 ಅವರನ್ನು ಸಂಪರ್ಕಿಸಿ ಎಂದು ನಾಮದೇವ ಸಿಂಪಿ ಸಮಾಜ ಯುವ ಮುಖಂಡ …
Read More »
inmudalgi
ಮೇ 6, 2023 Recent Posts, ತಾಲ್ಲೂಕು, ಬೆಳಗಾವಿ
ಬಿಜೆಪಿ ಬಾಲಚಂದ್ರಗೆ ತಾಲ್ಲೂಕು ಪಿಂಚಣಿದಾರರ ಸಂಘದಿಂದ ಬೆಂಬಲ ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲವನ್ನು ನೀಡಿದ್ದೇವೆ ಎಂದು ಮೂಡಲಗಿ ತಾಲ್ಲೂಕಾ ಪಿಂಚಣಿದಾರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎಸ್.ಟಿ, ಜಡ್ಲಿ, ಉಪಾಧ್ಯಕ್ಷ ಎಸ್.ಬಿ. ತುಪ್ಪದ ಹಾಗೂ ಕಾರ್ಯದರ್ಶಿ ಎ.ಎಚ್. ಒಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣ ಪ್ರೇಮಿಗಳಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಶಾಲೆ, ಕಾಲೇಜುಗಳನ್ನು …
Read More »
inmudalgi
ಮೇ 6, 2023 Recent Posts, ತಾಲ್ಲೂಕು, ಬೆಳಗಾವಿ
*ಸರ್ವ ಸಮುದಾಯಗಳ ಏಳಿಗೆಗೆ ಬಾಲಚಂದ್ರ ಬದ್ಧ* *ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ* ಮೂಡಲಗಿ: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ‌್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು …
Read More »