inmudalgi
ಡಿಸೆಂಬರ್ 14, 2025 ಬೆಳಗಾವಿ, ರಾಜ್ಯ
ಪಂಚಾಯತ ನೌಕರರಿಗೆ ರೂ.೩೬ ಸಾವಿರ ಕನಿಷ್ಠ ವೇತನ ನಿಗದಿಗಾಗಿ ಒತ್ತಾಯಿಸಿ ಡಿ. 20ರಂದು “ಬೆಂಗಳೂರು ಚಲೋ” ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಪಂಚಾಯತ ನೌಕರರು ಬಿಲ್ ಕಲೆಕ್ಟರ್‌ಗಳಾಗಿ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಫರೇಟರ್‌ಗಳಾಗಿ, ವಾಟರಮನ್, ಸಿಪಾಯಿ, ಸ್ವಚ್ಛತಾಗಾರರು ಮತ್ತು ಸ್ವಚ್ಛವಾಹಿನಿ ಎಂಬ ಮಹಿಳಾ ಚಾಲಕಿ, ಸಹಾಯಕಿಯರನ್ನು ಒಳಗೊಂಡು ದುಡಿಯುತ್ತಿರುವ 63 ಸಾವಿರ ಜನರಿಗೆ ಕನಿಷ್ಠ 36 ಸಾವಿರ ವೇತನ ನಿಗದಿಗಾಗಿ ಒತ್ತಾಯಿಸಿ ಡಿ. 20 ರಂದು “ಬೆಂಗಳೂರು ಚಲೋ” ಚಳುವಳಿ ಹಮ್ಮಿಕೊಳ್ಳಲಾಗಿದೆ …
Read More »
inmudalgi
ಡಿಸೆಂಬರ್ 14, 2025 ಬೆಳಗಾವಿ, ರಾಜ್ಯ
ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ:ಬಸವಂತ ಕೋಣಿ ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಡಿ.12 ರಂದು ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ತನು, ಮನ, …
Read More »
inmudalgi
ಡಿಸೆಂಬರ್ 14, 2025 ಬೆಳಗಾವಿ, ರಾಜ್ಯ
ಓಂ ಅಕ್ಷರದಲ್ಲಿ ಶ್ರೀದೇವಿಯ ತ್ರೀಶೂಲ.! ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ಕಾರ್ತಿಕೋತ್ಸವ ಆಚರಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು ರಂಗೋಲಿ ಮೂಲಕ ಓಂ ಅಕ್ಷರದಲ್ಲ್ಲಿ ಶ್ರೀದೇವಿಯ ತ್ರೀಶೂಲ ಚಿತ್ರ ಬಿಡಿಸಿ, ಅದರಲ್ಲಿ ಚಿಕ್ಕ ದೀಪ ಹಚ್ಚಿ ಸಂಭ್ರಮಿಸಿದರು. ಇದು ನೋಡುಗರಲ್ಲಿ ಆಕರ್ಷಣಿಯವಾಗಿ ಕಾಣುತ್ತಿತ್ತು.
Read More »
inmudalgi
ಡಿಸೆಂಬರ್ 12, 2025 ಬೆಳಗಾವಿ, ರಾಜ್ಯ
ಅರಳಿಮಟ್ಟಿ ಶಾಲೆಯ ಮಕ್ಕಳು ರಾಷ್ಟ್ರ ಮಟ್ಟದ ಕಲಾ ಉತ್ಸವಕ್ಕೆ ಆಯ್ಕೆ ಮೂಡಲಗಿ: ತಾಲ್ಲೂಕಿನ ಅರಳಿಮಟ್ಟಿ ಪಿಎಂಶ್ರೀ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ನವದೆಹಲಿಯ ಎನ್‍ಸಿಆರ್‍ಟಿ ಹಾಗೂ ಶಾಲಾ ಶಿಕ್ಷಣ ಸಚಿವಾಲಯ ನಡೆಸುವ ಕಲಾ ಉತ್ಸವ ಸ್ಪರ್ಧೆಯ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿರುವರು. ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಲವಿತ ಹಳಿಂಗಳಿ, ಕಿರಣ ಕುರಬಳ್ಳಿ, ರಂಗೇಶ ನೀಲಪ್ಪಗೋಳ, ಸಂತೋóಷ …
Read More »
inmudalgi
ಡಿಸೆಂಬರ್ 12, 2025 ಬೆಳಗಾವಿ, ರಾಜ್ಯ
2ನೇ ದಿನದಲ್ಲಿ ಮುಂದುವರೆದ ಬಾಂಡ್ ರೈಟರ್ಸ ಅನಿರ್ಧಿಷ್ಟಾವಧಿ ಮುಷ್ಕರ್ ಮೂಡಲಗಿ : ಕರ್ನಾಟಕ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ದಸ್ತು ಬರಹಗಾರರು (ಬಾಂಡ್ ರೈಟರ್ಸ ) ಒಕ್ಕೂಟದ ಆದೇಶ ಮೇರೆಗೆ ಪಟ್ಟಣದ ಉಪನೋಂದಣಿ ಕಛೇರಿ ಆವರಣದಲ್ಲಿ ಲೇಖನಿ ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ್ 2ನೇ ದಿನದಲ್ಲಿ ಮುಂದುರೆದಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ಹಾಗೂ ಬ್ಯಾಂಕ ವ್ಯವಹಾರಸ್ಥರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಜಮೀನ ಖರೀದಿದಾರರಿಗೆ, …
Read More »
inmudalgi
ಡಿಸೆಂಬರ್ 10, 2025 ಬೆಳಗಾವಿ, ರಾಜ್ಯ
ವಿಶ್ವಗುರು ಬಸವಣ್ಣ ಮಹಾನ್ ದಾರ್ಶನಿಕರಾಗಿದ್ದರು: ಶಿವಾನಂದ ಪಟ್ಟಿಹಾಳ ಬೆಟಗೇರಿ:ವಿಶ್ವಗುರು ಬಸವಣ್ಣನವರ ಕುರಿತು ರಚಿಸಿದ ಗ್ರಂಥವನ್ನು ಇಂದು ಪ್ರತಿ ಮನೆ, ಮನೆಗೆ ನೀಡಬೇಕಿದೆ. ಬಸವಣ್ಣನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮಲ್ಲಿ ಅಳವಡಿಕೊಳ್ಳಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯ ಹಾಗೂ ಬೆಂಗಳೂರು ಕೇಂದ್ರ ಬಸವ ಸಮಿತಿಯ ಬಸವ ಪಥ ಸದಸ್ಯ ಶಿವಾನಂದ ಪಟ್ಟಿಹಾಳ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಿರಿಯ ಪತ್ರಕರ್ತ ಅಡಿವೇಶ ಮುಧೋಳ ಅವರ …
Read More »
inmudalgi
ಡಿಸೆಂಬರ್ 10, 2025 ಬೆಳಗಾವಿ, ರಾಜ್ಯ
ಡಿ.12ರಂದು ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಸ್ಥಳೀಯ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ sಶುಕ್ರವಾರ ಡಿ.12 ರಂದು ನಡೆಯಲಿದೆ. ಡಿ.12 ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ನಡೆದ …
Read More »
inmudalgi
ಡಿಸೆಂಬರ್ 10, 2025 ಬೆಳಗಾವಿ, ರಾಜ್ಯ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪನೋಂದಣಾಧಿಕಾರಿಗಳಿಗೆ ಮನವಿ ಮೂಡಲಗಿ: ಪಟ್ಟಣದ ಪತ್ರ ಬರಹಗಾರರು (ಬಾಂಡ್ ರೈಟರ್ಸ ) ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪನೋಂದಣಾಧಿಕಾರಿ ಡಿ.ಕೆ.ಕುಳ್ಳೂರ ಮೂಲಕ ಕಂದಾಯ ಸಚಿವರಿಗೆ ಬುಧವಾರ ಮನವಿ ಸಲ್ಲಿಸಿದರು. ಡಿ.3 ರಿಂದ ಕಾವೇರಿ-2 ನೋಂದಣಿ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆಗಳಿಗಾಗಿ ಎಲ್ಲಾ ಉಪ-ನೋಂದಣಿ ಕಛೇರಿಗಳಲ್ಲಿ ನೋಂದಣಿ ಕಾರ್ಯಗಳು ಕುಂಠಿತಗೊಂಡಿರುತ್ತವೆ. ಸ್ವತ್ತಿನ ವಿವರಣೆಯಲ್ಲಿ ಸ್ವತ್ತಿನ ವಿಳಾಸ, ಸ್ವತ್ತಿನ ನಂಬರ, ಸ್ವತ್ತಿನ ವಿಸ್ತಿರ್ಣ ಸರಿಯಾಗಿ ನಮೂದಾಗದೇ ನೋಂದಣಿ ಪ್ರಕ್ರಯೇ 100ಕ್ಕೆ 95% …
Read More »
inmudalgi
ಡಿಸೆಂಬರ್ 9, 2025 ಬೆಳಗಾವಿ, ರಾಜ್ಯ
ಮೂಡಲಗಿ: ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಕಾಶಲ್ಯ ಮತ್ತು ಜ್ಞಾನ ನೀಡುವದರ ಜೊತೆಗೆ ಉದ್ಯೋಗ ನೀಡುವ ದಾಲ್ಮಿಯಾ ಭಾರತ ಪೌಂಡೇಶನದ ಮುಖ್ಯ ಉದ್ದೇಶವಾಗಿದೆ ಎಂದು ದಾಲ್ಮಿಯಾ ಭಾರತ ಪೌಂಡೇಶನದ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆಯ ಘಟಕದ ಮುಖ್ಯಸ್ಥ ಪ್ರಭಾತಕುಮಾರ ಸಿಂಗ್ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಾಲ್ಮಿಯಾ ಭಾರತ ಫೌಂಡೇಶನದ ದಾಲ್ಮಿಯಾ ಜ್ಞಾನ ಮತ್ತು ಕಾಶಲ್ಯ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಸಹಾಯಕ …
Read More »
inmudalgi
ಡಿಸೆಂಬರ್ 9, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕರ ವಸೂಲಿಗಾರ ಸುರೇಶ ಬಾಣಸಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಹಯೋಗದಲ್ಲಿ ಮಂಗಳವಾರ ಡಿ.9ರಂದು ನಡೆದ ಕರ ವಸೂಲಿ ಅಭಿಯಾನದ ಪ್ರಯುಕ್ತ ಬೆಟಗೇರಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಳೀಯ ಗ್ರಾಪಂ ವ್ಯಾಪ್ತಿಯ ಬೆಟಗೇರಿ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿ(ವಸೂಲಿ)ಮಾಡಿಕೊಂಡು ಮಾತನಾಡಿ, ಸ್ಥಳೀಯರು ಕರ ಪಾವತಿಸಿ, ಗ್ರಾಮ …
Read More »