inmudalgi
ಏಪ್ರಿಲ್ 14, 2023 Recent Posts, ತಾಲ್ಲೂಕು, ಬೆಳಗಾವಿ
ಭೈರನಟ್ಟಿಯಲ್ಲಿ ಕೆಎಲ್ಇ ಡಿಪ್ಲೋಮಾ ವಿದ್ಯಾರ್ಥಿಗಳಿಂದ ಎನ್ಎಸ್ಎಸ್ ವಿಶೇಷ ಶಿಬಿರ ಮೂಡಲಗಿ: ಸಮೀಪದ ಭೈರನಟ್ಟಿ ಗ್ರಾಮದಲ್ಲಿ ಮಹಾಲಿಂಗಪುರದ ಕೆ.ಎಲ್.ಇ ಡಿಪ್ಲೋಮಾ ಕಾಲೇಜ್ ವತಿಯಿಂದ ಒಂದು ವಾರದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಏರ್ಪಡಿಸಲಾಯಿತು. ಮೊದಲ ದಿನ ಪಿ.ಕೆ.ಪಿ.ಎಸ್ ಅದ್ಯಕ್ಷ ಅಜ್ಜಪ್ಪ ಗಿರಡ್ಡಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ವಿಕಾಸಗೊಳಿಸುವುದೇ ಎನ್.ಎಸ್.ಎಸ್ ಶಿಬಿರದ ಮೂಲ ಉದ್ದೇಶವಾಗಿದೆ ಎಂದರು. ಬೈರನಟ್ಟಿ ಗ್ರಾಮದ ಹಿರಿಯರಾದ ಗಿರೆಪ್ಪಾ …
Read More »
inmudalgi
ಏಪ್ರಿಲ್ 13, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ ಬಿಜೆಪಿ …
Read More »
inmudalgi
ಏಪ್ರಿಲ್ 13, 2023 Recent Posts, ತಾಲ್ಲೂಕು, ಬೆಳಗಾವಿ
ಜಾನಪದದಲ್ಲಿ ಬದುಕಿನ ನಿಜವಾದ ಮೌಲ್ಯಗಳಿವೆ ಗೋಕಾಕ: ‘ಗ್ರಾಮೀಣ ಮೂಲ ಸಂಸ್ಕøತಿಯನ್ನು ಬಂಬಿಸುವ ಜಾನಪದಲ್ಲಿ ಬದುಕಿನ ನಿಜವಾದ ಮೌಲ್ಯಗಳು ಅಡಕವಾಗಿವೆ’ ಎಂದು ಶಿಂಧೋಳಿಯ ಸಾಹಿತಿ ಎ.ಎ. ಸನದಿ ಹೇಳಿದರು. ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಜಾತ್ರಾ ಮಹೋತ್ಸವದ ಸಾಹಿತ್ಯ, ಸಾಂಸ್ಕøತಿಕ ಸೌರಭ ಕಾರ್ಯಕ್ರಮದಲ್ಲಿ ‘ಜಾನಪದ ತ್ರಿಪದಿಯಲ್ಲಿ ಜೀವನ ದರ್ಶನ’ ಕುರಿತು ಉಪನ್ಯಾಸ ನೀಡಿದ ಅವರು ತ್ರಿಪದಿಗಳು ಜನಪದರು ಕನ್ನಡ ಸಾಹಿತ್ಯಕ್ಕೆ ನೀಡಿದ ಬಹುದೊಡ್ಡ ಕಾಣಿಕೆಯಾಗಿದೆ ಎಂದರು. ಜನಪದರು ತಾವು ಅನುಭವಿಸಿದ …
Read More »
inmudalgi
ಏಪ್ರಿಲ್ 12, 2023 Recent Posts, ತಾಲ್ಲೂಕು, ಬೆಳಗಾವಿ
ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗಬೇಕು ಗೋಕಾಕ: ‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರÀ್ಸ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶ್ರೀ ಶಿವಲಿಂಗೇಶ್ವರ ಪುರಾಣ ಕಾರ್ಯಕ್ರಮ ಮತ್ತು ಸಾಹಿತ್ಯ, ಸಂಸ್ಕøತಿ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯ ತನ್ನ ಕರ್ಮ ಮತ್ತು …
Read More »
inmudalgi
ಏಪ್ರಿಲ್ 10, 2023 Recent Posts, ತಾಲ್ಲೂಕು, ಬೆಳಗಾವಿ
ಸಾವಳಗಿಯಲ್ಲಿ ಕೊಂಡ ಹಾಯ್ದು ಪುನೀತರಾದ ಭಕ್ತರು ಗೋಕಾಕ: ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ವೀರಭದ್ರೇಶ್ವರ ದೇವರ ಕೊಂಡ ದಾಟಿ ಪುನೀತರಾದರು. ಹಸಿರು ರಾಜಪೋಷಾಕದಲ್ಲಿ ಶೋಭಿತರಾಗಿದ್ದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಭಕ್ತರಿಗೆ ದರ್ಶನ ನೀಡಿ ಆಶೀರ್ವದಿಸಿದರು. ಭಾನುವಾರ ರಾತ್ರಿ ರಾeಮರ್ಯಾದೆಯೊಂದಿಗೆ ಸನ್ನಿಧಿಯವರು ಪುಷ್ಪಾಲೋಂದನದೊಂದಿಗೆ ಪಲ್ಲಕ್ಕಿ ಕಟ್ಟೆಗೆ ಮುಹುರ್ತ ಜರುಗಿತು. ಇಡೀ ರಾತ್ರಿ ಗೀಗೀ ಹಾಡು, ಭಕ್ತಿ ಹಾಡು, ಭಜನೆ ಸೇರಿದಂತೆ …
Read More »
inmudalgi
ಏಪ್ರಿಲ್ 10, 2023 Recent Posts, ತಾಲ್ಲೂಕು, ಬೆಳಗಾವಿ
ಮಹಾತ್ಮರ ದಾರಿಯಲ್ಲಿ ಯುವ ಪೀಳೆಗೆ ನಡೆಯುವುದು ಅವಶ್ಯವಿದೆ-ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ‘ಸುಂಸ್ಕøತವಾದ ಮತ್ತು ಸದೃಢವಾದ ದೇಶವನ್ನು ಕಟ್ಟಲು ಶಿಕ್ಷಣದ ಪಾತ್ರ ಮಹತ್ವದಾಗಿದೆ, ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು’ ಎಮ್.ಎಮ್. ಪಾಟೀಲ ಅವರು ಪುಟ್ಟ ಗ್ರಾಮದಲ್ಲಿ ಉತ್ತಮವಾದ ಶಿಕ್ಷಣ ಸಂಸ್ಥೆಯ ಕಟ್ಟಿರುವದನ್ನು ಉಳಿಸಿ ಬೆಳೆಸಿ ಕೊಂಡು ಹೋಗುವುದು ಪಾಲಕ ಮೇಲಿದೆ ಎಂದು ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಅವರಾದಿಯ ಶ್ರೀ ಮಹಾಲಕ್ಷ್ಮೀ ಶಿಕ್ಷಣ …
Read More »
inmudalgi
ಏಪ್ರಿಲ್ 10, 2023 Recent Posts, ತಾಲ್ಲೂಕು, ಬೆಳಗಾವಿ
ಅಪಾರ ಜನಸ್ತೋಮ ಮದ್ಯೆ ಹಗ್ಗವಿಲ್ಲದೆ ಜರುಗಿದ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಪ್ರತಿ ವರ್ಷ ದವನದ ಹುಣ್ಣಿಮೆ ಮುಗಿದ ನಾಲ್ಕನೇ ದಿನಕ್ಕೆ ಜರುಗುವ ಪವಾಡ ಪುರಷ ಶ್ರೀ ಜಡಿಸಿದ್ಧೇಶ್ವರ ಶ್ರೀಗಳ ಹಗ್ಗವಿಲ್ಲದೆ ರಥೋತ್ಸವ ಸೋಮವಾರ ಸಂಜೆ ಶ್ರೀ ಮಠದ ಶ್ರೀ ಶಿವಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಜರುಗಿತು. ಜಾತ್ರಾಮಹೋತ್ಸ ನಿಮಿತ್ಯವಾಗಿ ಶ್ರೀ ಮಠದಲ್ಲಿ ಮುಂಜಾನೆ ರುದ್ರಾಭಿಷೇಕ, 10 ಗಂಟೆಗೆ …
Read More »
inmudalgi
ಏಪ್ರಿಲ್ 9, 2023 Recent Posts, ತಾಲ್ಲೂಕು, ಬೆಳಗಾವಿ
ವೃತ್ತಿಯಲ್ಲಿ ಬದ್ಧತೆ ಹಾಗೂ ಕ್ರಿಯಾಶೀಲತೆ ಇದ್ದರೆ ಮಾತ್ರ ಯಶಸ್ವಿಯಾಗಲು ಸಾದ್ಯ-ಗಿರೆಣ್ಣವರ ಮೂಡಲಗಿ: ನಾವು ಮಾಡುವ ವೃತ್ತಿ ಯಾವುದೇ ಆಗಿದ್ದರು ಸಹ ಅದರಲ್ಲಿನ ಬದ್ಧತೆ ಹಾಗೂ ಕ್ರಿಯಾಶೀಲತೆ ಹೊಂದಿದ್ದರೆ ಅದರಲ್ಲಿ ನಾವು ಯಶಸ್ವಿಯಾಗಲು ಸಾದ್ಯ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅತಿಥಿ ಶಿಕ್ಷಕರ ಅಭಿನಂದನಾ ಸಮಾರಂಭ ಹಾಗೂ 8 ನೇ ತರಗತಿಯ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭದಲ್ಲಿ ಮಾತನಾಡಿ, …
Read More »
inmudalgi
ಏಪ್ರಿಲ್ 9, 2023 Recent Posts, ತಾಲ್ಲೂಕು, ಬೆಳಗಾವಿ
*ಯಾದವಾಡದಲ್ಲಿ ಒಂದು ನಿಮಿಷದ ಬಂಡಿ ಸ್ಫರ್ಧೆ, ಹಲಗಲಿ ಬಂಡಿ ಪ್ರಥಮ* ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆಯ ನಿಮಿತ್ಯವಾಗಿ ರವಿವಾರದಂದು ಜರುಗಿದ ಜೋಡೆತ್ತಿನ ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಚಿನ್ನಾಟವಾಡುತ್ತಾ ಮಿಂಚಿನತೆ ಓಡಿದ್ದೇ ಓಡಿದ್ದು ಕಂಡ ಜನರ ಹರ್ಷೋದ್ಗಾರದೊಂದಿಗೆ ಮನ ರಂಜಿಸಿತು. ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಸುಮಾರು ೨೬ ಬಂಡಿಗಳು ಭಾಗಹಿಸಿದವು. ಸ್ಪರ್ಧೆಯಲ್ಲಿ ಹಲಗಲಿಯ ನಾಗಲಿಂಗೇಶ್ವರ ಪ್ರಸನ್ …
Read More »
inmudalgi
ಏಪ್ರಿಲ್ 8, 2023 Recent Posts, ತಾಲ್ಲೂಕು, ಬೆಳಗಾವಿ
ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ …
Read More »