inmudalgi
ಮಾರ್ಚ್ 8, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹೇಳಿದರು. ಅವರು ಮೂಡಲಗಿ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಭಗೀರಥ ಯುವತಿ ಮಂಡಲ ಹಳ್ಳೂರ ಹಾಗೂ ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ ಅಂತರಾಷ್ಟ್ರೀಯ …
Read More »
inmudalgi
ಮಾರ್ಚ್ 6, 2023 Recent Posts, ತಾಲ್ಲೂಕು, ಬೆಳಗಾವಿ
“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್‌ಎಫ್ …
Read More »
inmudalgi
ಮಾರ್ಚ್ 5, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣವು ಭಾವೈಕ್ಯತೆಯ ಸ್ಥಾನವಾಗಿದ್ದು, ಎಲ್ಲ ಹಬ್ಬ ಹರಿದಿನಗಳನ್ನು ಸಂಪ್ರದಾಯದಂತೆ ಆಚರಿಸಿ ಸಂಭ್ರಮಿಸಬೇಕು ಆಚರಣೆಯಲ್ಲಿ ಸೌಹಾರ್ದತೆಯನ್ನು ಬೆರೆಸಿದರೆ ಎಲ್ಲರಲ್ಲಿ ಅನ್ಯೋನ್ಯತೆ ಉಂಟಾಗಿ ಹಬ್ಬಕ್ಕೆ ಹೊಸ ಕಳೆ ಬರುತ್ತದೆ ಎಂದು ಪಿಎಸ್‍ಐ ಸೋಮೇಶ ಗೆಜ್ಜಿ ಹೇಳಿದರು. ರವಿವಾರದಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜರುಗಿದ ಹೋಳಿ ಹಬ್ಬದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾರ್ಚ 7 ಮತ್ತು 8ರಂದು ಹೋಳಿ ಹಬ್ಬದ ಆಚರಣೆ ಇದ್ದು ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು …
Read More »
inmudalgi
ಮಾರ್ಚ್ 5, 2023 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಯಿತು. ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವ ಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ, ರಾಜಶೇಖರ ಹಿರೇಮಠ, …
Read More »
inmudalgi
ಮಾರ್ಚ್ 5, 2023 Recent Posts, ತಾಲ್ಲೂಕು, ಬೆಳಗಾವಿ
ಶ್ರೀಸಾಯಿ ಸ್ಮರಣೆಯಿಂದ ಭಗವಂತನನ್ನು ಸಾಕ್ಷಾತ್ಕಾರಗೊಳಿಸಿಕೊಳ್ಳಬೇಕು – ಶ್ರೀಬಸವಸಮರ್ಥ ಸ್ವಾಮೀಜಿ ಮೂಡಲಗಿ : ದೇವ ನಿರ್ಮಿತ ದೀಪದಿಂದ ಆತ್ಮಸಾಕ್ಷಾತ್ಕಾರ ಕಾಣುವಂತೆ ಸಂತೋಷವನ್ನು ಪ್ರೀತಿಸುವ ಗುಣ ಮನುಷ್ಯ ಬೆಳಸಿಕೊಳ್ಳಬೇಕು ಮಾನವ ಭಗವಂತನನ್ನು ಪ್ರೀತಿಸಿದಾಗ ಜಗತ್ತನ್ನು ಜಯಸಿದಂತೆ. ಈ ಜಗತ್ತಿನಲ್ಲಿ ಮನುಷ್ಯನ ದುರಾಸೆಗಳೆ ಅವನ ಬದ್ದ ವೈರಿಗಳು ದುರಾಸೆ ಬಿಟ್ಟರೆ ಮನುಷ್ಯ ಮಹಾತ್ಮನಾಗುತ್ತಾನೆ ಹೂ. ಗಾಳಿ. ನೀರು ಬೆಳಕು ನೋಡಿ ಮನುಷ್ಯ ತನ್ನ ಜೀವನ ರೂಪಿಸಿಕೊಂಡರೆ ಭಂಗವಂತನಾದ ಶ್ರೀಸಾಯಿಯನ್ನು ಒಲಿಸಿಕೊಂಡಂತೆ ಎಂದು ಶಿರೂಂಜನ ಶ್ರೀ …
Read More »
inmudalgi
ಮಾರ್ಚ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಗ್ರಾಮೀಣ ಬಡ ರೈತರಿಗೆ ಉಚಿತ ಆರೋಗ್ಯ ಸೇವೆ ದೊರೆಯುವಂತಾಗಲಿ- ಅರವಿಂದ ದಳವಾಯಿ. ಮೂಡಲಗಿ: ಗ್ರಾಮೀಣ ಭಾಗದ ಬಡವರಿಗೆ, ರೈತರಿಗೆ ಕೂಲಿಕರ್ಮಿಗಳಿಗೆ, ಮಹಿಳೆಯರು ಮಕ್ಕಳಿಗೆ ದುಡ್ಡು ಕೊಟ್ಟು ಆರೋಗ್ಯವನ್ನು ತಪಾಸಿಸಿಕೊಂಡು ಚಿಕಿತ್ಸೆ ಪಡೆಯುವುದು ತುಂಬಾ ಕಷ್ಟದ ಕೆಲಸ. ಬಡವರ ರೈತರ ಮಹಿಳೆಯರ ಮಕ್ಕಳ ಅನುಕೂಲಕ್ಕಾಗಿ ಕೆಎಲ್‍ಇ ಯವರು ಉಚಿತ ಆರೋಗ್ಯ ಚಿಕಿತ್ಸಾ ಶಿಬಿರವನ್ನು ಕೌಜಲಗಿಯಲ್ಲಿ ಹಮ್ಮಿಕೊಂಡಿದ್ದು, ಈ ಭಾಗದ ಜನರಿಗೆ ಉಚಿತ ಆರೋಗ್ಯ ಚಿಕಿತ್ಸೆ ದೊರೆಯಲು ಅನುಕೂಲವಾಗುತ್ತದೆ ಎಂದು ಸಿಂಧುತಾಯಿ …
Read More »
inmudalgi
ಮಾರ್ಚ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಪೂರ್ಣಿಮಾಗೆ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪೂರ್ಣಿಮಾ ಯಾಲಿಗಾರ ಅವರಿಗೆ ಪುತ್ತೂರಿನ ಖಿದ್ಮ ಫೌಂಡೇಶನದವರು ಕೊಡಮಾಡುವ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 5ರಂದು ಧಾರವಾಡದ ರಂಗಾಯಣದಲ್ಲಿ ಜರುಗಲಿರುವ ಖಿದ್ಮ ಕಾವ್ಯ ಸಂಗಮ ಕಾರ್ಯಕ್ರಮದಲ್ಲಿ ಪೂರ್ಣಿಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Read More »
inmudalgi
ಮಾರ್ಚ್ 4, 2023 Recent Posts, ತಾಲ್ಲೂಕು, ಬೆಳಗಾವಿ
2ಎ ಮೀಸಲಾತಿಗಾಗಿ ಬೆಟಗೇರಿ ಗ್ರಾಮದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಎಲ್ಲಾ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ಬೆಟಗೇರಿ ಗ್ರಾಮದ ಪಂಚಮಸಾಲಿ ಸಮಾಜದ ಮುಖಂಡ, ನ್ಯಾಯವಾದಿ ಎಂ.ಐ,ನೀಲನ್ನವರ ಮಾತನಾಡಿ, ಕೂಡಲಸಂಗಮ ಧರ್ಮಕ್ಷೇತ್ರದ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಉದ್ಯೋಗ ಹಿತದೃಷ್ಠಿಯಿಂದ ಪಂಚಮಸಾಲಿ ಲಿಂಗಾಯತರನ್ನು 2ಎ …
Read More »
inmudalgi
ಮಾರ್ಚ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಪಾಲಕರು ಮಕ್ಕಳಿಗೆ ಪುಸ್ತಕ ಓದುವ ಅಭಿರುಚಿ ಬೆಳಸಬೇಕು ಮೂಡಲಗಿ: ‘ಪಾಲಕರು ಮಕ್ಕಳಿಗೆ ಮೊಬೈಲ್ ಕೊಡುವ ಬದಲು ಪುಸ್ತಕಗಳನ್ನು ನೀಡಿ ಅವರಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕು’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಮೂಡಲಗಿ ಶೈಕ್ಷಣಿಕ ತಾಲ್ಲೂಕಿನ ಮೆಳವಂಕಿ ಸಿದ್ಧಾರೂಢಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಪುಸ್ತಕಗಳು ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ಸಾಧನೆಯತ್ತ ನಡೆಸುವಲ್ಲಿ ಜ್ಞಾನ ದೀಪಗಳಾಗಿವೆ ಎಂದರು. …
Read More »
inmudalgi
ಮಾರ್ಚ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಮಾರ್ಚ್ 15 ರ ಗಡುವಿನ ಒಳಗೆ ಪಂಚಮಸಾಲಿ ಸಮಾಜಕ್ಕೆ 2ಅ ಮೀಸಲಾತಿ ನೀಡಬೇಕು ಕುಲಗೋಡ: ಮಾರ್ಚ್ 15 ರ ಗಡುವಿನ ಒಳಗೆ ಪಂಚಮಸಾಲಿ ಸಮಾಜಕ್ಕೆ 2ಅ ಮೀಸಲಾತಿ ನೀಡಿದೆ ಹೋದರೆ ಮುಂಬರುವ ವಿಧಾನಸಭೆ ಚುನಾವಣೆಯ ಮತಯಂತ್ರದಲಿ ಹಾಲಿ ಸರ್ಕಾರಕ್ಕೆ ನಮ್ಮ ಪಂಚಮಸಾಲಿ ಶಕ್ತಿ ತೋರಿಸುತ್ತೆವೆ. ಎಂದು ರಸ್ತೆ ತಡೆ ಪ್ರತಿಭಟನೆ ಉದ್ದೇಶಿಸಿ ರಮೇಶ ಲವಪ್ಪ ಕೌಜಲಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇವರು ಮೂಡಲಗಿ ತಾಲೂಕಿನ ತಿಗಡಿ ಗ್ರಾಮದ ಭಗೀರಥ (ಕಲ್ಲು …
Read More »