inmudalgi
ಡಿಸೆಂಬರ್ 23, 2022 Recent Posts, ತಾಲ್ಲೂಕು, ಬೆಳಗಾವಿ
ಇಂದಿನಿಂದ ತೋಂಡಿಕಟ್ಟಿ ಗಾಳೇಶ್ವರ ಜಾತ್ರಾಮಹೋತ್ಸವ ವರದಿ: ಕೃಷ್ಣಪ್ಪ ಭೀ.ಗಿರೆಣ್ಣವರ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ ೭೮ನೇ ಪುಣ್ಯಾರಾಧನೆ ಹಾಗೂ ಶ್ರೀಮಠದ ಪೀಠಾಧಿಪತಿ ಪರಮಪೂಜ್ಯ ಬ್ರಹ್ಮೈಕ್ಯ ಪುಂಡಲೀಕ ಮಹಾರಾಜರ ೮೩ನೇ ಹುಟ್ಟು ಹಬ್ಬದ ಮತ್ತು ತೊಟ್ಟಿಲೋತ್ಸವ ಕಾರ್ಯಕ್ರಮ ಡಿ.೨೩ ರಿಂದ ೨೭ ರವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಅಭಿನವ ವೇಂಕಟೇಶ್ವರ ಮಹಾರಾಜರ ಸಾನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ. …
Read More »
inmudalgi
ಡಿಸೆಂಬರ್ 22, 2022 Recent Posts, ತಾಲ್ಲೂಕು, ಬೆಳಗಾವಿ
ಕ್ರೀಡಾ ಶಾಲೆ ಮತ್ತು ವಸತಿ ನಿಲಯಗಳಿಗೆ ಆಯ್ಕೆಯ ಪರಕ್ರೀಯೆ ಉದ್ಘಾಟನೆ ಕ್ರೀಡಾಪಟ್ಟುಗಳು ಗುರಿ ತಲುಪಲ್ಲು ನಿರಂತರ ಪ್ರಯತ್ನ, ಪರಿಶ್ರಮದಿಂದ ಸಾಧ್ಯ-ಪಿಎಸ್‍ಐ ಬಾಲದಂಡಿ ಮೂಡಲಗಿ: ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಲ್ಲು ಕ್ರೀಡಾಪಟ್ಟುಗಳು ಗುರಿ ತಲುಪಲ್ಲು ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಮಾತ್ರ ಸಾಧ್ಯ ಎಂದು ಮೂಡಲಗಿ ಪೊಲೀಸ್ ಠಾಣೆಯ ಪಿಎಸ್‍ಐ ಹಾಲಪ್ಪ ಬಾಲದಂಡಿ ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರದಲ್ಲಿ ಬೆಳಗಾವಿ ಯುವ ಸಬಲೀಕರಣ ಮತ್ತು …
Read More »
inmudalgi
ಡಿಸೆಂಬರ್ 22, 2022 Recent Posts, ತಾಲ್ಲೂಕು, ಬೆಳಗಾವಿ
*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ* *ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿನಿಧಿಸುವ ಅರಭಾವಿ ವಿಧಾನ ಸಭಾ …
Read More »
inmudalgi
ಡಿಸೆಂಬರ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10ಕೋಟಿ ರೂಪಾಯಿ ಮಂಜೂರು –ಕಂದಾಯ ಸಚಿವ ಆರ್.ಅಶೋಕ್ ಮೂಡಲಗಿಯಲ್ಲಿ ಉಪ ನೋಂದಣಾಧಿಕಾರಿಗಳ ಕಛೇರಿ ಉದ್ಘಾಟಿಸಿದ ಸಚಿವರು ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್ ಮೂಡಲಗಿ: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ …
Read More »
inmudalgi
ಡಿಸೆಂಬರ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಡಿ.20ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಸೋಮಗೌಡ್ರ, ಉಪಾಧ್ಯಕ್ಷೆಯಾಗಿ ಗಿರೆವ್ವ ಮೆಳೆಣ್ಣವರ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಎಸ್.ಬಿ.ಬಿರಾದಾರ ಪಾಟೀಲ ಅವರು ತಿಳಿಸಿದ ಬಳಿಕ ಸಂಘದ ಆಡಳಿತ ಮಂಡಳಿಗೆ ಅವಿರೂಧವಾಗಿ ಆಯ್ಕೆಗೊಂಡ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಹಾಗೂ ಸಂಘದ ನಿಕಟಪೂರ್ವ …
Read More »
inmudalgi
ಡಿಸೆಂಬರ್ 19, 2022 Recent Posts, ತಾಲ್ಲೂಕು, ಬೆಳಗಾವಿ
ಉಪ ನೋಂದಣಿ ಕಚೇರಿ ಉದ್ಘಾಟನೆ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯ ಉದ್ಘಾಟನಾ ಸಮಾರಂಭ ಮಂಗಳವಾರ ಡಿ.20 ರಂದು ಸಂಜೆ 5ಗಂಟೆಗೆ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಕಂದಾಯ ಸಚಿವ ಆರ್.ಅಶೋಕ ಉದ್ಘಾಟಿಸುವರು, ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಮುಜರಾಯಿ, ಹಜ್ ಮತ್ತು ಪಕ್ವ್ …
Read More »
inmudalgi
ಡಿಸೆಂಬರ್ 18, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಿ.22ರಂದು 25 ಲಕ್ಷ ಜನರನ್ನು ಸೇರಿಸಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂದೆ ಪ್ರತಿಭಟನೆ ಮಾಡುವ ಹಿನ್ನೆಲೆ ನಮ್ಮ ರೊಟ್ಟಿ ನಮ್ಮ ಹಾಸಿಗೆ ಎಂಬ ಉದ್ದೇಶದಿಂದ ರೊಟ್ಟಿ ಸಂಗ್ರಹ ಮಾಡಲಾಗುತ್ತಿದೆ ಎಂದು ಪಂಚಮಸಾಲಿ ರಾಜ್ಯ ಸೈನಿಕ ಘಟಕದ ಅಧ್ಯಕ್ಷ ಬಾಳೇಶ ಶಿವಾಪೂರ ಹೇಳಿದರು. ರವಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಪಂಚಮಸಾಲಿ ದೈವದ …
Read More »
inmudalgi
ಡಿಸೆಂಬರ್ 18, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಜಾತಿ (ಎಸ್‍ಸಿ) ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಡಿ.21 ರಂದು ಮುಂಜಾನೆ 10 ಗಂಟೆಗೆ ಬೆಳಗಾವಿಯ ಸುವರ್ಣ ಸೌಧ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ …
Read More »
inmudalgi
ಡಿಸೆಂಬರ್ 18, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ತಾಲೂಕಾ ಪಂಚಾಯತ್ ಮೂಡಲಗಿ ಗ್ರಾಮ ಪಂಚಾಯತ ವಡೇರಹಟ್ಟಿ, ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೇರಹಟ್ಟಿ, ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ …
Read More »
inmudalgi
ಡಿಸೆಂಬರ್ 18, 2022 Recent Posts, ತಾಲ್ಲೂಕು, ಬೆಳಗಾವಿ
ಹೆಸ್ಕಾಂ ಜಾಗೃತಿ ಸಭೆ ಮೂಡಲಗಿ: ವಿದ್ಯುತ್ ಬಳಕೆಯಲ್ಲಿ ಸುರಕ್ಷತೆಯ ಸಲಹೆಗಳು, ಉಳಿತಾಯದ ಕ್ರಮಗಳು, ಎಲ್‍ಇಡಿ ಬಳಕೆಯ ಪ್ರಯೋಜನಗಳು, ಕೇಂದ್ರ ಸರಕಾರದ ಸೌರ ಚಾವಣಿ ಯೋಜನೆ ಹಂತ-2, ಪ್ರಧಾನ ಮಂತ್ರಿ ಕಿಸಾನ ಉರ್ಜಾ ಸುರಕ್ಷಾ ಉತ್ಥಾನ ಮಹಾಭಿಯಾನ (ಪಿಎಂ ಕುಸುಮ) ಇವಿ ಚಾರ್ಜಿಂಗ ಸೆಂಟರ್ ಇತ್ಯಾದಿಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಮೂಡಲಗಿ ಹೆಸ್ಕಾಂ ಉಪ ವಿಭಾಗದ ವತಿಯಿಂದ ವಿವಿಧ ಗ್ರಾಮಗಳಲ್ಲಿ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ. ಡಿ.19 ರಂದು ಮೂಡಲಗಿ-2 ಗುಜನಟ್ಟಿಯಲ್ಲಿ …
Read More »