inmudalgi
ಜುಲೈ 31, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಅವರಾದಿ ಗ್ರಾಮ ಪಂಚಾಯತ ವ್ಯಾಪ್ತಿಯ ವೆಂಕಟ್ಯಾಪೂರ ಗ್ರಾಮಕ್ಕೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೆಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯತ ಅಧಿಕಾರಿಗಲಿಗೆ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ವೆಂಕಟ್ಯಾಪೂರ ಗ್ರಾಮದ ರೈತರಿಗೆ ಸರಕಾರದಿಂದ ದೋರೆಯುವ ಕೃಷಿ ಹೊಂಡ, ಶೌಚಾಲಯ, ಇಂಗು ಗುಂಡಿ, ಎರೆಹುಳ ತೊಟ್ಟಿ, ದನಗಲ ಶೆಡ್ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳನ್ನು ಅವರಾದಿ ಗ್ರಾ.ಪಂ ದಿಂದ ನೀಡಿಲ್ಲ, ಅವರಾದಿ ಗ್ರಾ.ಪಂ ಪಿಡಿ.ಒ ಅವರು …
Read More »
inmudalgi
ಜುಲೈ 31, 2022 Recent Posts, ತಾಲ್ಲೂಕು, ಬೆಳಗಾವಿ
*ತಪಸಿ ಹಾಗೂ ಗೋಸಬಾಳ ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ* *ಗೋಕಾಕ* ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, …
Read More »
inmudalgi
ಜುಲೈ 27, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಪ್ರಧಾನಮಂತ್ರಿ ಪೋಷಣ ಅಭಿಯಾನ ಯೋಜನೆಯಡಿ ಪೂರಕ ಪೌಷ್ಟಿಕ ಆಹಾರ ವಿತರಣೆ ಯೋಜನೆ ಅಂಗವಾಗಿ ಜು.27ರಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೋತೆಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚೆಕ್ಕೆ ನೀಡುವ ಕಾರ್ಯಕ್ರಮ ನಡೆಯಿತು. ಉಭಯ ಶಾಲೆಗಳ ಎಸ್‍ಡಿಎಂಸಿ ಅಧ್ಯಕ್ಷರಾದ ಉದ್ದಪ್ಪ ಚಂದರಗಿ, ರಾಮಣ್ಣ ನೀಲಣ್ಣವರ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರ …
Read More »
inmudalgi
ಜುಲೈ 27, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿಯಲ್ಲಿ ವಿಜೃಂಭನೆಯಿಂದ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಹಾಲಿ ಮತ್ತು ಮಾಜಿ ಸೈನಿಕರ ಬಳಗ ಹಾಗೂ ಯುವಬ್ರಿಗೇಡ್‍ದವರ ಸಹಯೋಗದಲ್ಲಿ ಜು.26ರಂದು ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಕಾರ್ಯಕ್ರಮ ನಡೆಯಿತು. ಇಲ್ಲಿಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮಾತನಾಡಿ, 23 ವರ್ಷಗಳ ಹಿಂದೆ ಕಾರ್ಗಿಲ್ ಯುದ್ಧ ನಡೆದು ಈ ದಿನದಂದು ಪಾಕಿಸ್ತಾನದ ವಿರುದ್ಧ ಭಾರತೀಯ ಯೋಧರು ವಿಜಯ ಪತಾಕೆ ಹಾರಿಸಿದರು. ಈ …
Read More »
inmudalgi
ಜುಲೈ 27, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಸದೃಢ ಶರೀರ ರೂಪಗೊಳ್ಳುವ ನಿಟ್ಟಿನಲ್ಲಿ ಪೋಷಕಾಂಶಯುಕ್ತ ಆಹಾರ ಸೇವನೆಯಿಂದ ಮಾತ್ರ ಸಾಧ್ಯವಾಗುವದು ಎಂದು ಮೂಡಲಗಿ/ಗೋಕಾಕ ತಾಪಂ ಸಹಾಯಕ ಮದ್ಯಾಹ್ನ ಉಪಹಾರ ಯೋಜನೆ ಸಹ ನಿರ್ದೇಶಕ ಅಶೋಕ ಮಲಬನ್ನವರ ಹೇಳಿದರು. ಅವರು ಗುರುವಾರ ಪಟ್ಟಣದ ಕೆ.ಎಚ್.ಎಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಯೋಜನೆಯಡಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, …
Read More »
inmudalgi
ಜುಲೈ 27, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಪಠ್ಯ ಮತ್ತು ಪಠ್ಯೇತರ ಚಟುವಟಿಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಬಿಲಕುಂದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.26 ರಂದು ಹಮ್ಮಿಕೊಂಡಿದ್ದ 2022-23 ನೇ ಸಾಲಿನ ಬೆಟಗೇರಿ ವಲಯ ಮಟ್ಟದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಇಂದಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೋತೆಗೆ ಉತ್ತಮ …
Read More »
inmudalgi
ಜುಲೈ 27, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ‘ದೇಶದ ವೇಗದ ಅಭಿವೃದ್ಧಿಯಲ್ಲಿ ಇಂಧನ ಆಧಾರಿತ ವಾಹಗಳ ಪಾತ್ರ ಮಹತ್ವದಾಗಿದ್ದು, ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ ಎಂದು ಪ್ರಿಯಂಕಾ ಸತೀಶ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ನಾಗನೂರ ಗ್ರಾಮದ ಮನ್ನಿಕೇರಿ ಪ್ರೆಟ್ರೋಲಿಯಂ ಹಾಗೂ ಇಂಡಿಯನ್ ಆಯಿಲ್ ಕಾಪೋರೇಶನದವರು ಏರ್ಪಡಿಸಿದ್ದ ಗ್ರಾಹಕರ ಸಮಾವೇಶ ಮತ್ತು ಉತ್ತಮ ಗ್ರಾಹಕ ಪ್ರಶಸ್ತಿಗಳ ಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂಧನ ಸಂಪನ್ಮೂಲವು ದೇಶದ ಬಹುದೊಡ್ಡ ಶಕ್ತಿಯಾಗಿದ್ದು, ಅದು ಸದ್ಬಳಿಕೆಯಾಗಬೇಕು ಎಂದರು. …
Read More »
inmudalgi
ಜುಲೈ 26, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು. ಸ್ಥಳೀಯರು ಮರಾಗ್ರಾಉಖಾ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗೋಕಾಕ ತಾಪಂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ತಾಂತ್ರಿಕ ಸಹಾಯಕ ಲಕ್ಷ್ಮಣ ಚಿಲಕಂಡಿ ಹೇಳಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಸ್ಥಳೀಯ ಗ್ರಾಪಂ ಸಹಯೋಗದಲ್ಲಿ ಕೂಲಿ ಕಾರ್ಮಿಕರಿಗೆ …
Read More »
inmudalgi
ಜುಲೈ 26, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ ಅಳವಡಿಸಿಕೊಂಡು ಶ್ರದ್ಧೆ, ನಿಷ್ಠೆಯಿಂದ ಓದಿ ಸಫಲರಾಗಬೇಕು ಎಂದು ಕಸಪಾ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಪಟ್ಟಣದ ಕೆ.ಎಚ್.ಸೋನವಾಲ್ಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ, ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನಾ ಹಾಗೂ 8ನೇ ವರ್ಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡಪ್ರಭದ ಯುವ …
Read More »
inmudalgi
ಜುಲೈ 26, 2022 Uncategorized, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮೂಡಲಗಿ ತಾಲೂಕಾ ಪತ್ರಕರ್ತರ ಬಳಗ, ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜು.27ರಂದು ಸಂಜೆ 4=30 ಗಂಟೆಗೆ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರÀದಲ್ಲಿ ಪತ್ರಿಕಾ ದಿನಾಚರಣೆ ಜರುಗಲಿದೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಸಿದ್ಧಿ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೆಯಬೋಧ ಸ್ವಾಮೀಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿ ವಹಿಸುವರು, ದಿವಾಣಿ ಹಾಗೂ ಜೆ.ಎಮ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಉದ್ಘಾಟಿಸುವರು, ಮಂಜುನಾಥ ಶಿಕ್ಷಣ …
Read More »