inmudalgi
ಜೂನ್ 27, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ತಾಲೂಕಿನ ಲಕ್ಷ್ಮೇಶ್ವರ ಗ್ರಾಮದಿಂದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿಗೆ ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಇಮಾಮಸಾಬ ಮೋಮಿನ ಅವರು ರವಿವಾರದಂದು ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ಹದಗೆಟ್ಟಿದ್ದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿ ಮುಂದಿನ ಕೆಲ ದಿನಗಳಲ್ಲಿ ಅಭಿವೃದ್ಧಿಯಾಗಲಿದ್ದು, ಈ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ಅನುದಾನ ತಂದು ಗ್ರಾಮಸ್ಥರ …
Read More »
inmudalgi
ಜೂನ್ 27, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಶೈಕ್ಷಣಿಕವಾಗಿ ಶಿಕ್ಷಕರಿಗೆ ಹಾಗೂ ಕಲಿಕೆಯಲ್ಲಿ ಮಕ್ಕಳಿಗೆ ಆಗುತ್ತಿರುವ ಸಮಸ್ಯೆಗಳು ಮತ್ತು ತಂತ್ರಾoಶದಲ್ಲಿಯ ತೊಂದರೆಗಳ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮೂಡಲಗಿ ಘಟಕದವತಿಯಿಂದ ಬಿಇಒ ಅಜೀತ ಮನ್ನಿಕೇರಿಯವರಿಗೆ ಸಂಘದ ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟು ಮನವಿ ನೀಡಿದರು. ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಘಟಕದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಭೆಯಲ್ಲಿ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ಜ್ಞಾನರ್ಜನೆ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ …
Read More »
inmudalgi
ಜೂನ್ 26, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಸರಕಾರ ಹಲವಾರು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುವದರ ಜೊತೆಗೆ ನಮ್ಮ ಶಾಲೆಯ ಮ್ಯಾಜಿಕ್ ಬಾಕ್ಸ ಕೂಡ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಅವರು ತುಕ್ಕಾನಟ್ಟಿಯ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗಾಗಿ ನೂತನವಾಗಿ ಜಾರಿಗೆ ತಂದ ಮ್ಯಾಜಿಕ್ ಬಾಕ್ಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡುತ್ತಿದ್ದರು. ಈ ಮ್ಯಾಜಿಕ್ ಬಾಕ್ಸನಲ್ಲಿ ಒಂದರಿಂದ ಐದನೇ ತರಗತಿ ಹಾಗೂ ಆರರಿಂದ …
Read More »
inmudalgi
ಜೂನ್ 25, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: “ ಬದಲಾದ ಇಂದಿನ ಕಾಲಘಟ್ಟದಲ್ಲಿ ನಾನಾ ಕಾರಣಗಳಿಂದ ನಮ್ಮ ಉಡುಗೆ, ತೊಡುಗೆ, ಸಂಪ್ರದಾಯ, ಆಚರಣೆ, ವಿವಿಧ ಕಲೆಗಳು ಅವನತಿಯತ್ತ ಸಾಗುತ್ತಿದ್ದು ಅವುಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಜಾನಪದ ಜಾತ್ರೆಗಳ ಅಗತ್ಯತೆ ಇಂದು ತುಂಬಾ ಅಗತ್ಯವಿದೆ ಅವುಗಳನ್ನು ಪೋಷಿಸಿ ಬೆಳೆಸುವ ಕಾರ್ಯ ನಡೆದಿರುವುದು ನಮ್ಮೆಲ್ಲರ ಸೌಭಾಗ್ಯ” ಎಂದು ಹಳ್ಳೂರ ಎಸ್. ಆರ್. ಸಂತಿ ಪದವಿ ಪೂರ್ವ ಕಾಲೇಜ್ ಸಮಾಜಶಾಸ್ತ್ರ ಉಪನ್ಯಾಸಕರು ವಾಯ್.ಬಿ.ಕಳ್ಳಿಗುದ್ದಿ ತಿಳಿಸಿದರು. ಸ್ಥಳೀಯ ಶ್ರೀ ಶ್ರೀಪಾದಬೋಧ …
Read More »
inmudalgi
ಜೂನ್ 25, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣದ ಹಳ್ಳದಲ್ಲಿ ಶುಕ್ರವಾರ ಪತ್ತೆಯಾಗಿರುವ ಏಳು ಭ್ರೂಣಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್ ಮಾಡಿರುವ ಘಟನೆ ಶನಿವಾರದಂದು ನಡೆದಿದೆ. ಪಟ್ಟಣದ ಗುರ್ಲಾಪೂರ ರಸ್ತೆಯಲ್ಲಿ ಇರುವ ವೆಂಕಟೇಶ ಆಸ್ಪತ್ರೆ ಮತ್ತು ಕಲ್ಮೇಶ್ವರ ವೃತ್ತದ ಸಮೀಪವಿರುವ ನವಜೀವನ ಆಸ್ಪತ್ರೆಯನ್ನು ಶೋಧನಾ ಕಾರ್ಯಚರಣೆ ತಂಡ ಎರಡು ಆಸ್ಪತ್ರೆಗಳ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾತರಿಸಿ ಸೀಜ್ …
Read More »
inmudalgi
ಜೂನ್ 25, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ ರಸ್ತೆ ಸುಧಾರಣೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು …
Read More »
inmudalgi
ಜೂನ್ 24, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಶೈಕ್ಷಣಿಕವಾಗಿ ಮೂಡಲಗಿ ವಲಯವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಇರುವ ಶಾಲೆಗಳಲ್ಲಿ ಶಾಲಾ ದಾಖಲಾತಿ ಹೆಚ್ಚಳ ಆಂದೊಲನ ಅಭಿಯಾನ ಹಮ್ಮಿಕೊಂಡಿರುವದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ತಿಳಿಸಿದ್ದಾರೆ. ಅವರು ಶುಕ್ರವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಕಡಿಮೆ ದಾಖಲಾತಿ ಹೊಂದಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಪ್ರಧಾನ ಗುರುಗಳ ಸಭೆಯಲ್ಲಿ ಮಾತನಾಡಿ, ವಲಯದಲ್ಲಿರುವ ಶಾಲೆಗಳಲ್ಲಿ ಗುಣಾತ್ಮಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಕಾರಣಾಂತರಗಳಿಂದ ಕೇಲವು …
Read More »
inmudalgi
ಜೂನ್ 24, 2022 Recent Posts, ತಾಲ್ಲೂಕು, ಬೆಳಗಾವಿ
‘ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’ ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ …
Read More »
inmudalgi
ಜೂನ್ 23, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ ಮೂಡಲಗಿ: ಸಾರ್ವಜನಿಕರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಆಧಾರ ನೊಂದಣಿ ಕೇಂದ್ರವನ್ನು ಆರಂಭಿಸಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆಯಬೇಕು ಎಂದು ತಹಸೀಲ್ದಾರ ಡಿ ಜಿ ಮಹಾತ ಅವರು ತಿಳಿಸಿದರು. ಗುರುವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನ ಆಧಾರ ನೊಂದಣಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಹೊಸ ಆಧಾರ ಕಾರ್ಡ, ಮೊಬೈಲ ನಂ, ತಿದ್ದುಪಡಿ ಹಾಗೂ ವಿಳಾಸ …
Read More »
inmudalgi
ಜೂನ್ 23, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ‘ಪರಿಸರರವನ್ನು ಎಷ್ಟು ಸ್ವಚ್ಚವಾಗಿ ಇಟ್ಟು ಕೊಳ್ಳುತ್ತವೇ ಅಷ್ಟು ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಕಸ ಕಡ್ಡಿ ಚರಂಡಿ ನೀರು, ನಮ್ಮ ಮುತ್ತಲಿನ ವಾತಾರವರಣ ಮಲೀನವಾದಷ್ಟು ನಾವು ರೋಗದ ಗುಡಾಗುತ್ತವೆ’ ಎಂದು ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪನ್ಮೂಲ ವ್ಯಕ್ತಿ ಆರೋಗ್ಯ ನಿರೀಕ್ಷಣಾಧಿಕಾರಿ ರಾಮಚಂದ್ರ ಸಣ್ಣಕ್ಕಿ ಹೇಳಿದರು, ತಾಲೂಕಿನ ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಗುರುವಾರ ಆಯೋಜಿಸಿದ ಮಲೇರಿಯಾ ವಿರೋದಿ ಮಾಸಾಚರಣೆ ನಿಮಿತ್ಯ ದರ್ಮಟ್ಟಿ ಗ್ರಾಮದಲ್ಲಿ ಜಾಗೃತಿ …
Read More »