ಮೂಡಲಗಿ: ಕಳೆದ ಎಪ್ರೀ¯ನಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಮೂಡಲಗಿ ಶೈಕ್ಷಣಿಕ ವಲಯದ ಕೌಜಲಗಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಮರು ಮೌಲ್ಯ ಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುವದಾಗಿ ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಸಂದರ್ಭದಲ್ಲಿ ಇಂಗ್ಲೀಷ ಮತ್ತು ವಿಜ್ಞಾನ ವಿಷಯಗಳಿಗೆ ತಲಾ 99 ಅಂಕ ಪಡೆದಿದ್ದಳು, …
Read More »
IN MUDALGI Latest Kannada News