ಆಧ್ಯಾತ್ಮಿಕ ಚಿಂತನವು ಬದುಕಿನಲ್ಲಿ ಶಾಂತಿ, ನೆಮ್ಮದಿ ನೀಡುತ್ತದೆ ಮೂಡಲಗಿ: ಮೂಡಲಗಿಯ ಕೆಇಬಿ ಪ್ಲಾಟ್‍ದಲ್ಲಿಯ ಶ್ರೀ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ 11ನೇ ಶಿವಾನುಭವ ಗೋಷ್ಠಿ ಜರುಗಿತು. ಬೀಳಗಿ ತಾಲ್ಲೂಕಿನ ಚಿಕ್ಕ ಹಂಚಿನಾಳದ ಶಾಂತಾನಂದ ಸ್ವಾಮೀಜಿ ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿ ‘ಆಧ್ಯಾತ್ಮಿಕ ಚಿಂತನೆಯು ಮನುಷ್ಯನಿಗೆ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ನೀಡುವುದು’ ಎಂದರು. ಇಟ್ನಾಳದ ಸಿದ್ಧೇಶ್ವರ ಶರಣರು ಮಾತನಾಡಿ ಬಡತನ, ಸಿರಿತನ, ಅಧಿಕಾರ ಇವು ಶಾಶ್ವತ …
Read More »
IN MUDALGI Latest Kannada News