ಶ್ರೀನಿವಾಸ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ ಮೂಡಲಗಿ: ಕಳೆದ ಮೂರು ವರ್ಷಗಳಿಂದ ನಡೆಸುತ್ತಿರುವ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಮುಂದಿನ ವರ್ಷದಿಂದ ಕಣ್ಣಿನ ತಪಾಸಣೆ ಜೋತೆಗೆ ಹೃದಯ ರೋಗ ಮತ್ತು ಮಧು ಮೇಹ ಕಾಯಿಲ್ಲೆಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗುವುದು ಎಂದು ಶ್ರೀನಿವಾಸ ಶಾಲೆಯ ಚೇರಮನ್ನ ಡಾ. ರಂಗಣ್ಣಾ ಸೋನವಾಲ್ಕರ ಹೇಳಿದರು. ಪಟ್ಟಣದ ಶ್ರೀನಿವಾಸ ಶಾಲೆಯಲ್ಲಿ ದಿ.ನಿಂಗಪ್ಪ ರ.ಸೋನವಾಲಕರ ಅವರ ಸ್ಮರಣಾರ್ಥ …
Read More »
IN MUDALGI Latest Kannada News