inmudalgi
ಏಪ್ರಿಲ್ 3, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಇಲ್ಲಿಯ ಪ್ರತಿಷ್ಠಿತ ದಿ. ಮೂಡಲಗಿ ಕೋಆಪರೇಟಿವ್ ಬ್ಯಾಂಕ್‍ವು 2022ರ ಮಾರ್ಚ ಅಂತ್ಯಕ್ಕೆ ರೂ. 1.64 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಜಿ. ಢವಳೇಶ್ವರ ತಿಳಿಸಿದ್ದಾರೆ. ಬ್ಯಾಂಕ್ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಅವರು ವಿವಿಧ ತೆರನಾದ ನಿಧಿಗಳ ಕ್ರೋಢಿಕರಣಗೊಳಿಸಿ ಹಾಗೂ ಆದಾಯ ತೆರಿಗೆ ತೆಗೆದು ನಿವ್ವಳ ರೂ. 61.20 ಲಕ್ಷ ಲಾಭ ಬಂದಿದೆ ಎಂದು …
Read More »
inmudalgi
ಏಪ್ರಿಲ್ 3, 2022 Recent Posts, ತಾಲ್ಲೂಕು, ಬೆಳಗಾವಿ
‘ದು:ಖಿತರಿಗೆ ಹೇಳುವ ಸಾಂತ್ವನವು ಬಹುದೊಡ್ಡ ಮೌಲ್ಯವಾಗಿದೆ’ ಡಾ. ವಿ.ಎಸ್. ಮಾಳಿ ಮೂಡಲಗಿ: ‘ದು:ಖಿತರಿಗೆ ಹೇಳುವ ಸಾಂತ್ವನವು ಸಮಾಜದಲ್ಲಿ ಬಹುದೊಡ್ಡ ಮೌಲ್ಯವಾಗಿದೆ’ ಎಂದು ಹಾರೂಗೇರಿಯ ಎಸ್‍ವಿಎಸ್ ಕಾಲೇಜು ಪ್ರಾಚಾರ್ಯ, ಸಾಹಿತಿ ಡಾ. ವಿ.ಎಸ್. ಮಾಳಿ ಹೇಳಿದರು. ಸಮೀಪದ ಇಟ್ನಾಳ ಗ್ರಾಮದಲ್ಲಿ ಕಳೆದ ವರ್ಷ ಕೋವಿಡ್‍ದಿಂದ ಅಕಾಲಿಕ ನಿಧನರಾದ ಡಾ. ಮಲ್ಲಪ್ಪ ಕುರಿ ಅವರ ಕುಟಂಬಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಪರಿಷತ್‍ದಿಂದ ರೂ. 75 ಸಾವಿರ ಸಹಾಯ …
Read More »
inmudalgi
ಏಪ್ರಿಲ್ 3, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಂದಾಯ ಇಲಾಖೆ ಪತ್ರಿ ತಿಂಗಳ ಮೂರನೇ ಶನಿವಾರ ಆರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಹಳ್ಳಿಯ ಜನರ ಕುಂದು ಕೊರತೆ ಆಲಿಸಿ ಅಲ್ಲಿಯೇ ಪರಿಹಾರ ಸೂಚಿಸುವ ಕಾರ್ಯಕ್ರಮವಾಗಿದ್ದು, ಮೂಡಲಗಿ ತಾಲೂಕಿನಲ್ಲಿ ಹೆಸರಿಗೆ ಮಾತ್ರ ಕಾರ್ಯಕ್ರಮ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನಾಪ್ಪ ಪೂಜೇರಿ ಆರೋಪಿಸಿದರು. ರವಿವಾರದಂದು ಗುರ್ಲಾಪೂರ ಐಬಿಯಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಳ ನಡೆ-ಹಳ್ಳಿ …
Read More »
inmudalgi
ಏಪ್ರಿಲ್ 3, 2022 Recent Posts, ತಾಲ್ಲೂಕು, ಬೆಳಗಾವಿ
‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 72ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಅವರು ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ …
Read More »
inmudalgi
ಏಪ್ರಿಲ್ 1, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಕೇಂದ್ರ ಪ್ರಾಯೋಜಿತ ಪ್ರಧಾನ ಮಂತ್ರಿ ಔಪಚಾರಿಕ ಮೈಕ್ರೋ ಫುಡ್ ಪೆÇ್ರಸೆಸಿಂಗ್ ಎಂಟರ್‍ಪ್ರೈಸಸ್ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 11,910 ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಯೋಜನೆಗೆ ಒಟ್ಟು 51.43 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು …
Read More »
inmudalgi
ಏಪ್ರಿಲ್ 1, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ದೇಶದ ರಕ್ಷಣೆಯಲ್ಲಿ 17 ವರ್ಷಗಳ ಕಾಲ ಸೈನಿಕ ಸೇವೆ ಸಲ್ಲಿಸಿ, ಈಗ ಸೈನಿಕ ವೃತ್ತಿಯಿಂದ ನಿವೃತ್ತಿ ಹೊಂದಿ ಅಕ್ಕಿಸಾಗರ ಸ್ವಗ್ರಾಮಕ್ಕೆ ಆಗಮಿಸುತ್ತಿರುವ ನಿವೃತ್ತ ಯೋಧ ಚಂದ್ರಪ್ಪ ಮಾರುತಿ ನಾಯ್ಕರಗೆ ಸ್ಥಳೀಯ ಹಾಲಿ ಮತ್ತು ಮಾಜಿ ಸೈನಿಕರ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಭವ್ಯ ಸ್ವಾಗತ ಮೆರವಣಿಗೆ, ಸನ್ಮಾನ ಕಾರ್ಯಕ್ರಮ ಏ.2ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಸ್ಥಳೀಯ ಸಿದ್ಧಾರೂಢ ಮಠದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಸ್ವಾಗತ ಮೆರವಣಿಗೆ, …
Read More »
inmudalgi
ಏಪ್ರಿಲ್ 1, 2022 Recent Posts, ತಾಲ್ಲೂಕು, ಬೆಳಗಾವಿ
ವಿದ್ಯಾರ್ಥಿಗಳಿಗೆ ಅಕ್ಷರಕ್ಕಿಂತ ಸಂಸ್ಕಾರ ಮುಖ್ಯ – ಅಜಿತ ಮನ್ನಿಕೇರಿ ಮೂಡಲಗಿ : ವಿದ್ಯಾರ್ಥಿಗಳು ನಮ್ಮ ನಾಡಿನ ಹಬ್ಬ-ಹರಿದಿನಗಳು, ಸಂಸ್ಕøತಿ, ಸಂಸ್ಕಾರಗಳನ್ನು ಅರಿತುಕೊಂಡು ಅಕ್ಷರಭ್ಯಾಸ ಮಾಡಿದಲ್ಲಿ ಆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತ ವ್ಯಕ್ತಿಗಳಾಗಿ ಬಾಳುತ್ತಾರೆ. ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಂದ್ರಮಾನ ಯುಗಾದಿ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಅಕ್ಷರ ದಾಸೋಹದ ವಿಶೇಷ …
Read More »
inmudalgi
ಏಪ್ರಿಲ್ 1, 2022 Recent Posts, ತಾಲ್ಲೂಕು, ಬೆಳಗಾವಿ
ಮದುವೆಗೆ ತಪ್ಪದೇ ಬನ್ನೀ, ಆಧಾರ್ ನೋಂದಣಿ ತಪ್ಪದೇ ಮಾಡಿಸಿ ವರದಿ: ಅಡಿವೇಶ ಮುಧೋಳ. ಬೆಟಗೇರಿ: ದೇಶದ್ಯಾಂತ ಎಲ್ಲಾ ದಾಖಲೆಗಳಿಗೆ ಆಧಾರ್ ಕಡ್ಡಾಯವಾಗಿದೆ. ಪ್ರತಿಯೊಬ್ಬರೂ ಆಧಾರ್ ಕಾರ್ಡ್‍ನ್ನು ನಿತ್ಯ ಹತ್ತು ಹಲವಾರು ಸೌಲಭ್ಯಗಳಿಗೆ ಬಳಸುತ್ತಾರೆ. ಆದರೆ… ಇಲ್ಲೊಂದು ಜೋಡಿ ಮದುವೆ ಆಮಂತ್ರಣ ಪತ್ರಿಕೆಯನ್ನೇ ಆಧಾರ್ ಕಾರ್ಡ್ ಮಾದರಿಯಲ್ಲಿ ಮುದ್ರಣ ಮಾಡಿಸಿದ ಕುರಿತು ಭಾರಿ ವೈರಲ್ ಆಗಿದೆ. ಯುಡಿಐ ಆಯೋಗ ಆಧಾರ್ ನೋಂದಣಿ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದಕ್ಕೆ …
Read More »
inmudalgi
ಮಾರ್ಚ್ 31, 2022 Recent Posts, ತಾಲ್ಲೂಕು, ಬೆಳಗಾವಿ
ಬೆಂಗಳೂರು: ಸರಕಾರಿ ನೌಕರರಿಗೆ ಯಾವ ರೀತಿಯಲ್ಲಿ ಪ್ರತಿ ವರ್ಷ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ ಅದೇ ರೀತಿಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರಿ ನೌಕರರಂತೆ ವಿಕಲಚೇತನ ನೌಕರರು ಕೂಡಾ …
Read More »
inmudalgi
ಮಾರ್ಚ್ 31, 2022 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ಯ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೇರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು ವಿವಿಧ ವಾಧ್ಯಮೇಳದೊಂದಿಗೆ ಸಂಭ್ರಮದಿಂದ ಜರುಗಿತು. ಶ್ರೀ ಗಾಳೇಶ್ವರ ಮಠದ ಆವರಣದಲ್ಲಿ ಶ್ರೀ ಪುಂಡಲೀಕ ಮಹಾರಾಜರ …
Read More »