inmudalgi
ಏಪ್ರಿಲ್ 25, 2022 Recent Posts, ತಾಲ್ಲೂಕು, ಬೆಳಗಾವಿ
ಜಾನಪದ ಕಲಾವಿದರು ಹಾಗೂ ಕಲೆ ಸಂಕಷ್ಟಸ್ಥಿತಿ ಎದುರಿಸುತ್ತಿದೆ-ಜಯಾನಂದ ಮಾದರ ಮೂಡಲಗಿ: ಕನ್ನಡ ನೆಲದಲ್ಲಿ ಕಲೆಯ ವಾಸನೆ ಮಣ್ಣಿನ ಕಣಕಣದಲ್ಲಿ ತುಂಬಿಕೊಂಡಿದೆ. ಇದರ ವಾರಸುದಾರರಾದ ಕಲಾವಿದರು.ಇಂದು ಸಂಕಷ್ಟ ಸ್ಥಿತಿಯಲ್ಲಿದ್ದಾರೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಹಾಗೂ ಗೋಕಾಕ ಸಿದ್ದಾರ್ಥ್ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಪೆÇ್ರ ಜಯಾನಂದ ಮಾದರ ಹೇಳಿದರು. ಅವರು ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ತಾಯಿ, ಶ್ರೀ ಗುರುಚಕ್ರವರ್ತಿ ಬಸವಾದಿ ಸದಾಶಿವ ಶಿವಯೋಗಿ.ಶ್ರೀ ಶೆಟ್ಟೆಮ್ಮದೇವಿ ಜಾತ್ರೆಯ …
Read More »
inmudalgi
ಏಪ್ರಿಲ್ 25, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಗೆ 3.05 ಕೋಟಿ ಲಾಭ ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿಗೆ 31-03-2022 ಕ್ಕೆ ರೂ 3.05 ಕೋಟಿ ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಪ್ಪ. ಗು. ಗಾಣಿಗೇರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತಮಂಡಳಿಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಘವು ಮಾರ್ಚ ಅಂತ್ಯಕ್ಕೆ 2.49 ಕೋಟಿ …
Read More »
inmudalgi
ಏಪ್ರಿಲ್ 24, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮೀತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂತಿ ಪ್ರತಿಷ್ಠಪನೆ ಕಾರ್ಯಕ್ರಮ ಎ.25ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ. ಎ.25 ರಂದು ಬೆಳ್ಳಿಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೊಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನಿಧ್ಯವನ್ನು ಮರೆಗುದ್ದಿಯ ಡಾ.ನಿರುಪಾದೇಶ್ವರ ಮಹಾಸ್ವಾಮಿಗಳು ವಹಿಸುವರು, ಕಲಬುರ್ಗಿ ಜಿಲ್ಲೆ ಕುಂದಗೊಳದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಜ್ಯೋತಿ …
Read More »
inmudalgi
ಏಪ್ರಿಲ್ 24, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
Read More »
inmudalgi
ಏಪ್ರಿಲ್ 21, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಗುರುವಾರದ ಮಾಹಿತಿಯಂತೆ 12 ಟಿಎಮ್‍ಸಿ ನೀರು ಸಂಗ್ರಹವಿದ್ದು, ಮೂರೂ …
Read More »
inmudalgi
ಏಪ್ರಿಲ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಬೆಂಗಳೂರು: ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿ ಹಾಗೂ ಕಲಾಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕರುನಾಡು ಸಾಧಕರು ಪ್ರಶಸ್ತಿಯನ್ನು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಎಪ್ರಿಲ್ ೨೦ ರ ಬುಧವಾರ ಬೆಂಗಳೂರು ನಗರದ ಅರಮನೆಯ ಮೈದಾನದ ಮುಂಬಾಗ ಇರುವ ವೀರಶೈವ ಭವನದಲ್ಲಿ ಪ್ರಧಾನ ಮಾಡಲಾಯಿತು. ಈ ಸಮಯದಲ್ಲಿ ಸುಕ್ಷೇತ್ರ ಕೂಲಹಳ್ಳಿ ಶ್ರೀ ಶ್ರೀ ಪಟ್ಟದ ಚಿನ್ಮಯ ಮಹಾಸ್ವಾಮಿಗಳು,ಬಿಗ್ ಬಾಸ್ ಖ್ಯಾತಿಯ …
Read More »
inmudalgi
ಏಪ್ರಿಲ್ 19, 2022 Recent Posts, ತಾಲ್ಲೂಕು, ಬೆಳಗಾವಿ
ಜನ ಮನ ಸೇಳೆದ ಒಂದು ಎತ್ತಿನ ಕಲ್ಲು ಜಗುವ ಸ್ಪರ್ಧೆ ಮೂಡಲಗಿ: ತಾಲೂಕಿನ ಯಾದವಾಡ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಮಂಗಳವಾರ ಏರ್ಪಡಿಸಿದ ಒಂದು ಎತ್ತಿನ ಕಲ್ಲು ಜಗುವು ಸ್ಪರ್ಧೆ ಜನ ಮನ ಸೇಳೆಯಿತು. ಸ್ಪರ್ಧೆಯಲ್ಲಿ ಕೆ.ಡಿ ಬುದ್ನಿಯ ಮಾರುತೇಶ್ವರ ಪ್ರಸನ್ನ ಎತ್ತು ಪ್ರಥಮ, ದಾಸನಾಳದ ವಿರಭದ್ರೇಶ್ವರ ಪ್ರಶನ್ನ ಎತ್ತು ದ್ವೀತಿಯ, ಬಸವೇಶ್ವರ ಪ್ರಸನ್ ಎತ್ತು ತೃತೀಯ, ಹಾಗೂ ಮಲ್ಲಾಪೂರದ ಗೌಡಪ್ಪ ಪರಸಪ್ಪನವರ ಎತ್ತು …
Read More »
inmudalgi
ಏಪ್ರಿಲ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ರವಿವಾರದಂದು ಜರುಗಿದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಚಿನ್ನಾಟವಾಡುತ್ತಾ ಮಿಂಚಿನತೆ ಓಡಿದ್ದೇ ಓಡಿದ್ದು, ಅಕ್ಕಪಕ್ಕಪದಲ್ಲಿ ನಿಂತಿದ್ದವರು ಹರ್ಷೋದ್ವಾರದೊಂದಿಗೆ ಮನ ರಂಜಿಸಿತು. ಸ್ಪರ್ಧೆಯಲ್ಲಿ 40-50 ಜೋಡೆತ್ತುಗಳು ಭಾಗವಹಿಸಿದವು. ಸುತ್ತಲಿನ ಗ್ರಾಮಗಳಷ್ಟೇ ಅಲ್ಲದೆ ವಿವಿಧ ಜಿಲ್ಲೆಗಳಿಂದ ಸುಮಾರು 35ಕ್ಕೂ ಜೋಡೆತ್ತುಗಳ ಜೊತೆಗೆ ರೈತರು ಭಾಗವಹಿಸಿದರು. ಎಲ್ಲೆಡೆ ಹಿಜಾಬ್ ಮತ್ತು ಹಿಲಾಲ ವಿವಾದದ ನಡುವೆ ಸ್ಪರ್ಧೆಯ …
Read More »
inmudalgi
ಏಪ್ರಿಲ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಆನಂದಕಂದರು ಅಪ್ಪಟ್ಟ ದೇಶಿ ಕವಿಯಾಗಿದ್ದರು: ರಮೇಶ ಅಳಗುಂಡಿ ಬೆಟಗೇರಿ: ಡಾ.ಬೆಟಗೇರಿ ಕೃಷ್ಣಶರ್ಮರು ಪತ್ರಕರ್ತರಾಗಿ, ಕವಿಯಾಗಿ, ಕಥೆಗಾರರಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಕನ್ನಡ ಸಾರಸ್ವತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏ.16ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ 122ನೇ ಜನ್ಮ ದಿನಾಚರಣೆ, ಹನುಮ …
Read More »
inmudalgi
ಏಪ್ರಿಲ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರಸ್ತುತ ದಿನಮಾನಗಳಲ್ಲಿ ಮಣ್ಣು ಮತ್ತು ನೀರುನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಸತೀಶ ಶುಗರ್ಸ ಸಕ್ಕರೆ ಕಾರ್ಖಾನೆ ಹಾಗೂ ಪಟಗುಂದಿಯ ಶ್ರೀ 1008 ಸುಪಾಶ್ರ್ವನಾಥ ದಿಗಂಬರ ಜೈನ್ ಮಂದಿರ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಅಭಿನಂದನಾ ಹಾಗೂ ಕಬ್ಬಿನ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಓಝೋನ್ ಪದರು …
Read More »