inmudalgi
ಫೆಬ್ರವರಿ 5, 2022 Recent Posts, ತಾಲ್ಲೂಕು, ಬೆಳಗಾವಿ
ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ: ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ ಧರ್ಮಗಳ ಪ್ರಚಾರಕೊಬ್ಬರನ್ನು ಕಳೆದುಕೊಂಡಂತಾಗಿದೆ. …
Read More »
inmudalgi
ಫೆಬ್ರವರಿ 5, 2022 Recent Posts, ತಾಲ್ಲೂಕು, ಬೆಳಗಾವಿ
ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ-ಸಂಸದ ಕಡಾಡಿ ಸಂತಾಪ ಮೂಡಲಗಿ: ಬಸವಾದಿ ಶರಣರ ವಚನಗಳನ್ನು ಗ್ರಾಮೀಣ ಪ್ರದೇಶ ಜನರ ಆಡು ಭಾಷೆಯಲ್ಲಿಯೇ ಹೇಳುವ ಮೂಲಕ ಕನ್ನಡಿಗರ ಮನಗೆದ್ದ, ಸರ್ವಧರ್ಮಗಳ ಭಾವೈಕ್ಯತೆಗೆ ಶ್ರಮಿಸಿದ ಶ್ರೇಷ್ಠ ಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕøತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ …
Read More »
inmudalgi
ಫೆಬ್ರವರಿ 4, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು, ಅವರಲ್ಲಿ ಏನು ಬೇಕಾದರೂ ಸಾಧಿಸಬಹುದಾದಂತ ಕೌಶ್ಯಲಗಳು ಅಡಗಿವೆ. ಅವುಗಳನ್ನು ಹೊರಗೆ ತರುವಂತಹ ಪ್ರಾಮಣಿಕ ಪ್ರಯತ್ನಗಳು ಮಾಡಿದರೆ ಮಾತ್ರ ಯಶಸ್ಸು ಸಾಧ್ಯ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಗುರುವಾರದಂದು ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿತ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮದ ತಾಲೂಕಾ ಘಟಕದ ಆಶ್ರಯದಲ್ಲಿ ಜರುಗಿದ, ಮೂಡಲಗಿ ತಾಲೂಕಿನ ಸುತ್ತಮುತ್ತಲಿನಲ್ಲಿ ನೂತನ …
Read More »
inmudalgi
ಫೆಬ್ರವರಿ 4, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಆನ್‍ಲೈನ್ ಪೋರ್ಟಲ್‍ನಲ್ಲಿ 1000 ಮಾರುಕಟ್ಟೆಗಳನ್ನು ಇ-ನ್ಯಾಮ್ ವೇದಿಕೆಯನ್ನು ಬಳಸುತ್ತಿವೆ. 1000 ಮಾರುಕಟ್ಟೆಗಳ ಏಕೀಕರಣಕ್ಕಾಗಿ ಒಟ್ಟು ಬಜೆಟ್ ವೆಚ್ಚವು ರೂ.1171.93 ಕೋಟಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಫೆ.04 ರಂದು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಯೋಜನೆಯ …
Read More »
inmudalgi
ಫೆಬ್ರವರಿ 3, 2022 Recent Posts, ತಾಲ್ಲೂಕು, ಬೆಳಗಾವಿ
ಅರಭಾವಿ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ “ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ” ಮೂಡಲಗಿ: ಟೊಮ್ಯಾಟೊ ಬೆಳೆಯಲು ರೈತರು ವಿಜ್ಞಾನಿಗಳ ಸಲಹೆ ಮತ್ತು ನೂತನ ತಂತ್ರಜ್ಞಾನಗಳಿAದ ಹೆಚ್ಚಿನ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಿಕೊಂಡು, ಪ್ಲಾಸ್ಟಿಕ್ ಹೊದಿಕೆ, ಹನಿ ನೀರಾವರಿ, ರಸಾವರಿ, ಸೂಕ್ಷö್ಮ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಪೀಡೆ ಮತ್ತು ರೋಗ ನಿರ್ವಹಣೆ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಬೇಕೆಂದು ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಎಮ್.ಇಂದಿರೇಶ್ ಹೇಳಿದರು. ಅವರು …
Read More »
inmudalgi
ಫೆಬ್ರವರಿ 3, 2022 Recent Posts, ತಾಲ್ಲೂಕು, ಬೆಳಗಾವಿ
ಶಿವಾ ಪೌಂಡೆಶನ್ ಕಾರ್ಯ ಶ್ಲಾಘನೀಯ-ಮರ್ದಿ ಮೂಡಲಗಿ¼: ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ಗೋಕಾಕದ ಶಿವಾ ಪೌಂಡೆಶನ್‌ದವರು ನೋಟಬುಕ್ ಹಾಗೂ ಕಲಿಕೋಪಕರಣಗಳನ್ನು ನೀಡುತ್ತಿರುವದು ಕಾರ್ಯ ಶ್ಲಾಘನೀಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ಮೂಡಲಗಿ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಕನ್ನಡ ಪ್ರಾತಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಿವಾ ಪೌಂಡೇಶನ್‌ದವರು ಕೊಡಮಾಡಿದ ಕಲಿಕೋಪಕರಣಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಹೆಚ್ಚಾಗಿ ಮದ್ಯಮ ವರ್ಗದ ವಿದ್ಯಾರ್ಥಿಗಳು ಓದುತ್ತಿರುವರುವದರಿಂದ …
Read More »
inmudalgi
ಫೆಬ್ರವರಿ 3, 2022 Recent Posts, ತಾಲ್ಲೂಕು, ಬೆಳಗಾವಿ
ಐಟಿಐ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಟೊಯೊಟಾ ಕಂಪನಿಯಲ್ಲಿ ಅಪ್ರೈಂಟಿಶಿಪ್ ತರಬೇತಿಗಾಗಿ ಸುವರ್ಣಾವಕಾಶ ಮೂಡಲಗಿ: ಅರಭಾವಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೆಂದ್ರ(ಜಿಟಿಟಿಸಿ)ದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟೊರ್ ಇವರಿಂದ ಅಪ್ರೈಂಟಿಶಿಪ್ ತರಬೇತಿಗಾಗಿ ಆಯ್ಕೆ ಮಾಡಲು ಜಿಟಿಟಿಸಿ ಕಾಲೆಜಿನಲ್ಲಿ ಫೆ.೭ರಿಂದ ಫೆ.೧೧ರವರೆಗೆ ಐದು ದಿನಗಳ ಕಾಲ ತರಬೇತಿ ನಡೆಯುತ್ತಿದ್ದು, ತರಬೇತಿಯ ನಂತರ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಟೊಯೊಟಾ ಕಂಪನಿಗೆ ಕಳುಹಿಸಿಕೊಡಲಾಗುವುದು ಎಂದು ಜಿಟಿಟಿಸಿ ಪ್ರಾಂಶುಪಾಲರಾದ ಉಮೇಶ ಎಸ್ ಬಡಕುಂದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ ಆಸಕ್ತರು …
Read More »
inmudalgi
ಫೆಬ್ರವರಿ 3, 2022 Recent Posts, ತಾಲ್ಲೂಕು, ಬೆಳಗಾವಿ
ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವೆ : ಶಿವಪ್ಪ ಘಟಪ್ರಭಾ : ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು. ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ …
Read More »
inmudalgi
ಫೆಬ್ರವರಿ 2, 2022 Recent Posts, ತಾಲ್ಲೂಕು, ಬೆಳಗಾವಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನ ಮೂಡಲಗಿಗೆ ಬಂತು ಸಬ್ ರಜಿಸ್ಟಾçರ್ ಕಛೇರಿ, ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ …
Read More »
inmudalgi
ಫೆಬ್ರವರಿ 2, 2022 Recent Posts, ತಾಲ್ಲೂಕು, ಬೆಳಗಾವಿ
ಅರಭಾವಿ ತೋಟಗಾರಿಕೆ ಕಾಲೇಜುದಲ್ಲಿ ಫೆ. 3ರಂದು ‘ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ’ ಮೂಡಲಗಿ: ತಾಲ್ಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ, ವಿಸ್ತರಣಾ ಶಿಕ್ಷಣ ಘಟಕ ಹಾಗೂ ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವುಗಳ ಸಹಯೋಗದಲ್ಲಿ ಫೆ. 3ರಂದು ಬೆಳಿಗ್ಗೆ 10.30ಕ್ಕೆ ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ ಸಮಾರಂಭವು ಇರುವುದು. ಬೆಳಗಾವಿಯ ರಾಮಕೃಷ್ಣ ಮಿಶನ ಆಶ್ರಮದ ಸ್ವಾಮಿ ಮೊಕ್ಷಾತ್ಮನಂದಾಜೀ ಮಹಾರಾಜರು ಸಾನ್ನಿಧ್ಯವಹಿಸುವರು. ಬಾಗಲಕೋಟ ತೋಟಗಾರಿಕೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಎಂ. ಇಂದಿರೇಶ …
Read More »