inmudalgi
ಜನವರಿ 10, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣದಲ್ಲಿರುವ ಕಸಾಯಿ ಖಾನೆಗಳನ್ನು ಸ್ಥಾಳಾಂತರ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ ಡಿ.ಜಿ.ಮಹಾತ್ ಅವರಿಗೆ ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘದ ಕಾರ್ಯಕರ್ತರು ಸೋಮವಾರದಂದು ಮನವಿ ಸಲ್ಲಿಸಿದರು. ಮೂಡಲಗಿ ಪಟ್ಟಣದಲ್ಲಿ ಕಸಾಯಿ ಖಾನೆಗಳಿಂದ ಸಾರ್ವಜನಿಕರಿಗೆ ಬಹಳ ತೊಂದರೆ ಉಂಟಾಗುತ್ತಿದು, ಕಸಾಯಿ ಖಾನೆಗಳಿಂದ ಬರುತ್ತಿರುವ ತ್ಯಾಜ್ಯವಸ್ತು ಮೂಡಲಗಿ ಪಟ್ಟಣದ ಮಧ್ಯ ಬಾಗದಲ್ಲಿ ಹರಿಯುವ ಹಳ್ಳದ ನೀರಿನಲ್ಲಿ ಮಿಶ್ರಣವಾಗಿ ಪಟ್ಟಣದ ರುದ್ರ ಭೂಮಿ ಹತ್ತಿರ ಸುಣಧೋಳಿ ರಸ್ತೆಯಲ್ಲಿ ಸುತ್ತಮುತ್ತಲಿನ ರೈತರು ಮತ್ತು …
Read More »
inmudalgi
ಜನವರಿ 10, 2022 Recent Posts, ತಾಲ್ಲೂಕು, ಬೆಳಗಾವಿ
ಚಂಪಾ ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದ -ಅರವಿಂದ ದಳವಾಯಿ. ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಕನ್ನಡ ಹೋರಾಟಗಾರ, ಚಿಂತಕ ಹಾಗೂ ಸಾಹಿತಿ ಪೆÇ್ರ. ಚಂದ್ರಶೇಖರ್ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿರುವ ಸುದ್ದಿ ಕೇಳಿ ತೀರ್ವ ಆಘಾತವಾಯಿತು ಎಂದು ಕಾಂಗ್ರೇಸ್ ಮುಖಂಡ ಕೌಜಲಗಿಯ ಅರವಿಂದ ದಳವಾಯಿ ಅವರು ಸಂತಾಪ ವ್ಯಕ್ತಪಡಿಸಿದಾರೆ. ಅರವಿಂದ ದಳವಾಯಿ ಅವರು ಚಂಪಾ ಅರವರ ಅಚಿತಿಮ ದರ್ಶನ ಪಡೆದು, ನಾಡಿನ …
Read More »
inmudalgi
ಜನವರಿ 10, 2022 Recent Posts, ತಾಲ್ಲೂಕು, ಬೆಳಗಾವಿ
ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ ಮೂಡಲಗಿ : ರೈತರು ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಂಡು ಹೆಚ್ಚಿನ ಕಬ್ಬಿನ ಇಳುವರಿ ಪಡೆಯಲು ವೇಸ್ಟ್ ಡಿಕಾಂಪೊಸರ ಬಳಕೆ ಮಾಡಬೇಕು ಎಂದು ರೇಣುಕಾ ಶುಗರ್ಸನ ಎಜಿಎಮ್ ಎಮ್ ಜಿ ಮಲಗೌಡನವರ ಹೇಳಿದರು. ಅವರು ಬಡಿಗವಾಡ ಗ್ರಾಮದ ಗ್ರಾಮದ ಪ್ರಕಾಶ ಕಮತೆ ಅವರ ತೋಟದಲ್ಲಿ ರೇಣುಕಾ ಶುಗರ್ಸ್ ಹಾಗೂ ಸೋಲಿಡರಿಡಾಡ ಸಂಸ್ಥೆಯ ಸಹಬಾಗಿತ್ವದಲ್ಲಿ ಕಬ್ಬಿನ ಬೆಳೆಯ ಸುಸ್ಥಿರ ಬೇಸಾಯದ ಮಾಹಿತಿ ಅಡಿಯಲ್ಲಿ ಮಾಹಿತಿ …
Read More »
inmudalgi
ಜನವರಿ 10, 2022 Recent Posts, ತಾಲ್ಲೂಕು, ಬೆಳಗಾವಿ
ಕೆಎಂಎಫ್‍ದಿಂದ 460 ಹುದ್ದೆಗಳ ಭರ್ತಿಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ ನಾಗನೂರದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ …
Read More »
inmudalgi
ಜನವರಿ 8, 2022 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳನ್ನು ಸತ್ಕರಿಸಲಾಯಿತು ಮೂಡ ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ನೂತನ ಶ್ರೀಗಳ ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ ಶ್ರೀ ಶ್ರೀಧರ ಶ್ರೀಪಾದಬೋಧ ಸ್ವಾಮಿಜೀಗಳನ್ನು ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘ ದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಬಸವ ಸೇವಾ ಯುವಕ ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ, ಉಪಾಧ್ಯಕ್ಷ ಪ್ರವೀಣ ಕುರುಬಗಟ್ಟಿ, ಉಮೇಶ ಶೇಕ್ಕಿ, …
Read More »
inmudalgi
ಜನವರಿ 8, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಾರ್ವಜನಿಕರ ರಕ್ಷಣೆ ಜವಾಬ್ದಾರಿ ಹೊತ್ತು ಕರ್ತವ್ಯ ನಿರ್ವಹಿಸುತ್ತಿರುವ ಆರಕ್ಷಕ ಆರೋಗ್ಯದ ಮನಗಂಡು ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಆಯೋಜಿಸಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಶುಕ್ರವಾರದಂದು ಪೊಲೀಸ್ ಇಲಾಖೆ ಹಾಗೂ ವೈದ್ಯಾಧಿಕಾರಿಗಳ ಸಂಘ ಸಹಯೋಗದೊಂದಿಗೆ ಪೊಲೀಸ್ ಇಲಾಖೆ ಕುಟುಂಬದವರ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯು ಸಮಯವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುವುದರಿಂದ …
Read More »
inmudalgi
ಜನವರಿ 8, 2022 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ: ಗೋವಿನ ಜೋಳದ ಲದ್ದಿ ಹುಳ ನಿಯಂತ್ರಣಕ್ಕೆ “ಇಮಾಮ್ ಮೆಕ್ಟಿನ್ ಬೆಂಜೋಯಟ್” ಸರಿಯಾದ ಪ್ರಮಾಣದಲ್ಲಿ ಬಳಸಿ ಉತ್ತಮ ಇಳುವರಿ ಪಡೆಯಿರಿ ಎಂದು ನಿವೃತ್ತ್ ಸಹಾಯಕ ಕೃಷಿ ಅಧಿಕಾರಿ, ಶ್ರೀ ವ್ಹಿ ಎಮ್ ಹೊಸೂರ ಇವರು ತಿಳಿಸಿದರು. ಇವರು ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದ ರಮೇಶ ದಾನನ್ನವರ ಇವರ ಹೊಲದಲ್ಲಿ ಶುಕ್ರವಾರ ಸಂಜೆ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಗೋವಿನಜೋಳ ಬೆಳೆಯಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತು ಕ್ಷೇತ್ರ ಪಾಠಶಾಲೆ …
Read More »
inmudalgi
ಜನವರಿ 7, 2022 Recent Posts, ತಾಲ್ಲೂಕು, ಬೆಳಗಾವಿ
ಜ.9 ಮತ್ತು 16ರ ದಿನ ಸೇರಬೇಕಿದ್ದ ಬೆಟಗೇರಿ ಗ್ರಾಮದ ರವಿವಾರ ಸಂತೆ ಸಂಪೂರ್ಣ ರದ್ದು ಬೆಟಗೇರಿ:ಕರೋನಾ ಮತ್ತು ಓಮಿಕ್ರಾನ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯಾದಾಂತ್ಯ ವಿಕೆಂಡ್ ಕಫ್ರ್ಯೂ ಜಾರಿ ಮಾಡಿರುವ ಹಿನ್ನಲೆಯಲ್ಲಿ ಬೆಟಗೇರಿ ಗ್ರಾಮದಲ್ಲಿ ಜ.9, ಜ.16ರ ದಿನಗಳಂದು ಸೇರಬೇಕಿದ್ದ ರವಿವಾರದ ಸಂತೆಯನ್ನು ಸಂಪೂರ್ಣ ರದ್ದು ಮಾಡಲಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಸಹಕರಿಸಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ತಿಳಿಸಿದ್ದಾರೆ. ಜ.7ರಂದು …
Read More »
inmudalgi
ಜನವರಿ 7, 2022 Recent Posts, ತಾಲ್ಲೂಕು, ಬೆಳಗಾವಿ
ಸಂಕ್ರಮಣಕ್ಕೆ ಪಂಚಮಸಾಲಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ-ಶ್ರೀ ಬಸವ ಜಯಮೃತ್ಯುಂಜಯ ಸಾಮೀಜಿ ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ ಹಾಗೂ ಯುವಜನರ ಉದ್ಯೋಗಕ್ಕಾಗಿ 2ಎ ಮೀಸಲಾತಿ ಆಗ್ರಹಿಸಿ ನಡೆಸಿದ ಪಾದಯಾತ್ರೆಯ 1ನೇ ವರ್ಷಾಚರಣೆ ಹಿನ್ನಲೆಯಲ್ಲಿ ಪಂಚಮಸಾಲಿಗಳ ಜಾಗರಣೆ ಹಾಗೂ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ ಸಮಾರಂಭ ಇದೇ ಜನೇವರಿ 14 ರಂದು ಕೂಡಲಸಂಗಮದ ಪೀಠದಲ್ಲಿ ಜರುಗಲಿದ್ದು, ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ …
Read More »
inmudalgi
ಜನವರಿ 7, 2022 Recent Posts, ತಾಲ್ಲೂಕು, ಬೆಳಗಾವಿ
ನಗರೋತ್ಥಾನ ಯೋಜನೆಯಡಿ ಪಟ್ಟಣ ಪಂಚಾಯತಿ ಅಭಿವೃದ್ಧಿಗಾಗಿ ಹೆಚ್ಚಿನ ನೆರವು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣ ಪಂಚಾಯತಿ ನೂತನ ಸದಸ್ಯರಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ …
Read More »